ಮೈಸೂರು: ಅಪರೂಪದ ಕಂಕಣ ಸೂರ್ಯಗ್ರಹಣ ವೀಕ್ಷಿಸಲು ಬಹಳ ಉತ್ಸಾಹಕರಾಗಿದ್ದ ಮೈಸೂರಿನ ಜನರಿಗೆ ನಿರಾಸೆ ಉಂಟಾಗಿದೆ. ಮೈಸೂರಿನ ಓವೆಲ್ ಮೈದಾನದಲ್ಲಿ ಮೈಸೂರು ಜಿಲ್ಲಾಡಳಿತ ಸಾರ್ವಜನಿಕರು ಸೂರ್ಯ ಗ್ರಹಣ ವೀಕ್ಷಣೆಗಾಗಿ ವ್ಯವಸ್ಥೆ ಮಾಡಿತ್ತು. ಹಲವು ಶಾಲಾ ಕಾಲೇಜಿನ ಸಾವಿರಾರು...
ಮೈಸೂರು: ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಗೆದ್ದ ಹಿನ್ನಲೆಯಲ್ಲಿ ಶಾಸಕ ನಾರಾಯಣಗೌಡ ಇವತ್ತು ಮೈಸೂರಿನ ಚಾಮುಂಡೇಶ್ವರಿ ದೇವಿಯ ಹರಕೆ ತೀರಿಸಿದರು. ಬೆಟ್ಟದ ಮೆಟ್ಟಿಲು ಹತ್ತಿ ದೇವಸ್ಥಾನಕ್ಕೆ ತೆರಳಿದ ನಾರಾಯಣಗೌಡ, 101 ಈಡುಗಾಯಿ ಒಡೆದು, ಬೆಟ್ಟದ ಮೇಲೆ ಚಾಮುಂಡೇಶ್ವರಿ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿಯಾಗಿದ್ದು, ಇತ್ತ ಗೌಡರು ಬರುತ್ತಿದ್ದಂತೆಯೇ ಮಾಜಿ ಸಚಿವ ಜಿ.ಟಿ.ದೇವೇಗೌಡ ಎಸ್ಕೇಪ್ ಆಗಿದ್ದಾರೆ. ಹೌದು. ಇಂದು ಡಿಕೆಶಿ ಬೆಟ್ಟಕ್ಕೆ ಬಂದಾಗ...
ಮೈಸೂರು: ನನ್ನ ಶತ್ರುಗಳಿಕೆ ದೇವರು ಒಳ್ಳೆಯದು ಮಾಡಲಿ. ಆದರ ಜೊತೆಗೆ ಆಪ್ತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೂ ಒಳ್ಳೆಯದು ಮಾಡಲಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಚಾಮುಂಡಿ ದೇವಿ...
ಚಾಮರಾಜನಗರ: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ವಿಪರೀತ ಮಳೆಯಿಂದಾಗಿ ಭೂ ಕುಸಿತ ಸಂಭವಿಸುತ್ತಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿಯೂ ಸಹ ರಸ್ತೆ ಕುಸಿದ ಪರಿಣಾಮ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹನೂರು ತಾಲೂಕಿನ ಇತಿಹಾಸ...
ಮೈಸೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತವಾಗಿದೆ. ಚಾಮುಂಡಿಬೆಟ್ಟದ ವ್ಯೂವ್ ಪಾಯಿಂಟ್ ಬಳಿಯಲ್ಲಿ ಭೂಮಿ ಕುಸಿದಿದ್ದರಿಂದ ರಸ್ತೆಯೂ ಕುಸಿತವಾಗಿದೆ. ನಂದಿ ವಿಗ್ರಹದ ಕಡೆಗೆ ಸಾಗುವ ಮಾರ್ಗದ ಸನಿಹದಲ್ಲಿಯೇ...
ಮೈಸೂರು: ನಿನ್ನೆಯ ಘಟನೆಯ ಬಗ್ಗೆ ಚಾಮುಂಡಿ ದೇವಿ ಮುಂದೆ ಹಾಗೂ ನಾಡಿನ ಜನರ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಾಚಿವ ಸಾರಾ ಮಹೇಶ್ ಕ್ಷಮೆಯಾಚಿಸಿದ್ದಾರೆ. ಅಣೆ – ಪ್ರಮಾಣದ ಬಳಿಕ ಇವತ್ತು ಚಾಮುಂಡಿ ಬೆಟ್ಟಕ್ಕೆ...
– ಜೆಡಿಎಸ್ ಅಂದ್ರೆ ಕಣ್ಣೀರು, ಕಣ್ಣೀರು ಅಂದ್ರೆ ಜೆಡಿಎಸ್ – ಹೇಡಿ, ಪಲಾಯನವಾದಿ, ನೀನೊಬ್ಬ ಸುಳ್ಳುಗಾರ ಮೈಸೂರು: ಚಾಮುಂಡೇಶ್ವರಿ ಬೆಟ್ಟದಲ್ಲಿ ಮಹಾಭಾರತದ ಕ್ಲೈಮ್ಯಾಕ್ಸ್ ಸೀನ್ ನಡೆದಿದ್ದು, ಮಾಜಿ ಸಚಿವ ಸಾರಾ ಮಹೇಶ್ ಅವರನ್ನು ದುರ್ಯೋಧನನಿಗೆ ಹೋಲಿಸಿ...
ಮೈಸೂರು: ಹುಣಸೂರಿನ ಅನರ್ಹ ಶಾಸಕ ಎಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಸಾರಾ ಮಹೇಶ್ ಇಬ್ಬರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರೂ ಇಂದು ಮಹೇಶ್ ಕಣ್ಣೀರು ಹಾಕಿ ಆಣೆ ಮಾಡಿ ತೆರಳಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಗೆ...
– ಹುಣುಸೂರು ಕ್ಷೇತ್ರದಲ್ಲಿ ಉಪಚುನಾವಣೆಗೆ ನಾನೇ ಅಭ್ಯರ್ಥಿ – ನಾನು ಕಾನೂನು ಹೋರಾಟ ಮಾಡುತ್ತೇನೆ – ನನಗೆ ನೋವಾಗಿದೆ, ಹೊಟ್ಟೆ ಉರಿಯುತ್ತೆ ಮೈಸೂರು: ನನ್ನ ಮಾತನ್ನು ತಿರುಚಬೇಡಿ, ಮೊದಲೇ ನಾನು ಸ್ಪಷ್ಟನೆ ಕೊಟ್ಟಿದ್ದೇನೆ. ನಾನು ಇಲ್ಲಿ...
– ರಾಜಿ, ಸಂಧಾನದ ಬಳಿಕವೂ ರಾಜಕೀಯ ರಾಡಿ ಮೈಸೂರು: ಮಾಜಿ ಸಚಿವರಾದ ಸಾ.ರಾ ಮಹೇಶ್ ಮತ್ತು ಎಚ್ ವಿಶ್ವನಾಥ್ ನಡುವಿನ ಜಗಳ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಇಬ್ಬರ ನಡುವೆ ರಾಜಿ ಸಂಧಾನವಾಗಿ ಇನ್ನೂ 20 ದಿನ...
ಮೈಸೂರು: ದಸರಾ ಉದ್ಘಾಟನಾ ದಿನವೇ ಯುವಕರ ಪುಂಡಾಟ ತೋರಿದ್ದು, ಚಾಮುಂಡಿ ಬೆಟ್ಟದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿದ್ದ ಸುಮಾರು 10...
– ಚಾಮುಂಡಿ ಬೆಟ್ಟ ಟೂರಿಸ್ಟ್ ಸ್ಪಾಟಾ ಅಥವಾ ಧಾರ್ಮಿಕ ಕೇಂದ್ರವೇ? – ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಕೊಟ್ಟಿದ್ದೇವೆ ಎಂದರು. ಮೈಸೂರು: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಎಂದು ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ದಸರಾ ಮಹೋತ್ಸವಕ್ಕೆ...
ಮೈಸೂರು: ಇಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆ ಕೊಟ್ಟಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ 2019ರ ದಸರಾ ಉತ್ಸವಕ್ಕೆ ಭೈರಪ್ಪ ಅವರು ಚಾಲನೆ...
ಮೈಸೂರು: ಭಾನುವಾರದಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಏಕೆಂದರೆ ನಾಳೆಯಿಂದ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರು ದಸರಾ ಮಹೋತ್ಸವ ವಿಶ್ವವನ್ನೇ...
ಮೈಸೂರು: ಯಡಿಯೂರಪ್ಪ ಅವರು ಸಿಎಂ ಅದಮೇಲೆ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿದೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಸಿಎಂ ಬಿಎಸ್ವೈಯನ್ನು ಹಾಡಿ ಹೊಗಳಿದ್ದಾರೆ. ಇಂದು ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ...