– ನಾನೇನು ಧಮ್ಕಿ ಹಾಕಿಲ್ಲ ಎಂದು ಆರೋಪ ತಳ್ಳಿಹಾಕಿದ ರಾಜೇಶ್ ಮೈಸೂರು: ಭದ್ರತೆ ದೃಷ್ಟಿಯಿಂದ ಚಾಮುಂಡಿ ದೇಗುಲದ ಒಳಗೆ ಬಿಡಲು ನಿರಾಕರಿಸಿ ಪೊಲೀಸರಿಗೆ ಸಿಎಂ ಯಡಿಯೂರಪ್ಪ ಅವರ ತಂಗಿ ಮಗ ರಾಜೇಶ್ ಧಮ್ಕಿ ಹಾಕಿದ್ದಾರೆ. ನೀನು...
ಮೈಸೂರು: ಆಷಾಢ ಮಾಸದ ಇಂದು ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಭಕ್ತರು ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗಿತ್ತು....
ಮೈಸೂರು: ಇದು ದೇವರು ಕೊಟ್ಟ ಸರ್ಕಾರ. ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂದು ಸಚಿವ ಎಚ್ ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ...
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢದ ಪ್ರಥಮ ಶುಕ್ರವಾರದ ಪೂಜೆ ಅದ್ಧೂರಿಯಾಗಿ ನಡೆಯುತ್ತಿದೆ. ಹೀಗಾಗಿ ನಟ ದರ್ಶನ್ ಅವರು ಕೂಡ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಯ ದರ್ಶನ...
– ಉಚಿತ ಬಸ್ ಗಳ ವ್ಯವಸ್ಥೆ ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತಿದೆ. ಅದರಲ್ಲೂ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢದ ಪ್ರಥಮ ಶುಕ್ರವಾರದ ಪೂಜೆ ಅದ್ಧೂರಿಯಾಗಿ...
ಬೆಂಗಳೂರು: ಚಾಮುಂಡಿ ಬೆಟ್ಟ ಹತ್ತಿ ಮೈಸೂರಿನ ಯುವ ಬ್ರಿಗೇಡಿನ ಸ್ವಯಂ ಸೇವಕರು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಟೀಂ ಮೋದಿ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ತಮ್ಮ ಟ್ಟಿಟ್ಟರಿನಲ್ಲಿ ಸ್ವಯಂಸೇವಕರು ಸ್ವಚ್ಛತಾ ಕೆಲಸ ಮಾಡುತ್ತಿರುವ...
ಮೈಸೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಚಾಮುಂಡಿ ಬೆಟ್ಟದ 1,000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಇಂದು ಪುನೀತ್ ರಾಜ್ಕುಮಾರ್ ಮೈಸೂರಿಗೆ ಆಗಮಿಸಿದರು. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲ ಪುನೀತ್ ರಾಜ್ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ...
ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಂಕಿ ಇಂದ ಸುಟ್ಟು ಕರಕಲಾಗಿದ್ದ ಮರಗಳ ಬೂದಿಯ ನಡುವೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಪಡೆದ...
ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಸ್ಪರ್ಧೆಗಾಗಿ ಚಾಮುಂಡಿ ಮೊರೆ ಹೋಗಿದ್ದಾರೆ. ಸುಮಲತಾ ಅಂಬರೀಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ...
ಮೈಸೂರು: ನಾಡದೇವತೆ ಚಾಮುಂಡಿ ತಾಯಿ ಇರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. 10 ದಿನಕ್ಕೆ ಒಮ್ಮೆ ಒಂದು ಗಂಟೆ ನೀರು ಬರುತ್ತೆ, ನಾವು ಹೇಗೆ ಇಲ್ಲಿ ಜೀವನ ಮಾಡಬೇಕು ಹೇಳಿ ಎಂದು ಚಾಮುಂಡಿ...
ಮೈಸೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ‘ಮದಗಜ’ ಚಿತ್ರತಂಡ ಮೈಸೂರಿನಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದಗಜ ಚಿತ್ರದ ಸ್ಕ್ರಿಪ್ಟ್ ಹಾಗೂ ಲಿರಿಕ್ಸ್ ಪ್ರತಿಗಳಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ಪೂಜೆ ಮಾಡಿಸಿದ ಬಳಿಕ ಚಿತ್ರತಂಡ...
ಮೈಸೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಇಂದು ಸಂಜೆಯಿಂದಲೇ ಅರಮನೆಯಲ್ಲಿ ಸಾಂಸ್ಕೃತಿಕ ವೈಭವ ಆರಂಭವಾಗಲಿದೆ. ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಲು ಮೈಸೂರು ಸಿಂಗಾರಗೊಂಡಿದೆ. ಇಂದು ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಭಕ್ತರಿಗೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ. ಅರ್ಚಕರು ಮತ್ತು ಸಿಬ್ಬಂದಿ ಅನಿರ್ದಾಷ್ಟವಧಿ ಮುಷ್ಕರ ನಡೆಸುತ್ತಿದ್ದಾರೆ. ದೇವಸ್ಥಾನದ ಸಿಬ್ಬಂದಿ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ಬಿಡಿಸಲು ಪೊಲೀಸರ ಹರಸಾಹಸ...
ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದ ನಟ ದರ್ಶನ್ ಇಂದು ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಚಾಮುಂಡಿ ದೇವಿಯ ದರ್ಶನ ಪಡೆದು...
ಮೈಸೂರು: ಕಡೆಯ ಅಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ...
ಮೈಸೂರು: ಇಂದು ಕೊನೆಯ ಆಷಾಢ ಮಾಸದ ನಾಲ್ಕನೇ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಪುನಸ್ಕಾರಗಳು ನಡೆಯುತ್ತಿವೆ. ಮುಂಜಾನೆಯಿಂದಲೇ ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ದೇವಿ ದರ್ಶನಕ್ಕಾಗಿ ಮುಂಜಾನೆಯಿಂದಲೇ ಸರತಿ...