Thursday, 27th February 2020

12 months ago

ಮೊಹಮ್ಮದ್ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲು

ಕೋಲ್ಕತ್ತಾ: ಲೈಂಗಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಕೋಲ್ಕತ್ತಾ ಪೊಲೀಸರು ಚಾರ್ಜ್‍ಶೀಟ್ ದಾಖಲಿಸಿದ್ದಾರೆ. ವಿಶ್ವಕಪ್ ಟೂರ್ನಿಗೆ ಕೆಲ ಸಮಯ ಬಾಕಿ ಇರುವ ವೇಳೆಯಲ್ಲೇ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿರುವುದಿಂದ ಶಮಿ ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. A chargesheet has been filed against cricketer Mohammed Shami. He has been charged under IPC 498A (dowry harassment) […]

1 year ago

ಟ್ರಂಕ್‍ನಲ್ಲಿಟ್ಟು ಎಸ್‍ಐಟಿಯಿಂದ ಗೌರಿ ಹತ್ಯೆಯ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣದ ಸುದೀರ್ಘ 9,235 ಪುಟಗಳಿರುವ ಚಾರ್ಜ್ ಶೀಟ್ ಅನ್ನು ಟ್ರಂಕ್‍ನಲ್ಲಿ ಇಟ್ಟು ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಸಲ್ಲಿಸಿದ್ದಾರೆ. ಎಸ್‍ಐಟಿ ತನಿಖಾಧಿಕಾರಿ ಎಂ.ಎನ್.ಅನುಚೇತ್ ಅವರ ಮೂಲಕ 1ನೇ ಸಿಸಿಎಚ್ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಒಟ್ಟು 18 ಜನ ಆರೋಪಿಗಳು ಭಾಗಿ ಆಗಿರುವ ಕುರಿತು ಮಾಹಿತಿ...