Monday, 17th June 2019

3 weeks ago

ದರ್ಶನ್ ಚಾಲೆಂಜಿಂಗ್ ಸ್ಟಾರ್ ಆಗಿ 16 ವರ್ಷ

ಬೆಂಗಳೂರು: ನಟ ದರ್ಶನ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಸಿಕ್ಕಿ ಮೇ 23ಕ್ಕೆ 16 ವರ್ಷವಾಗಿದೆ. ಮೇ 23 ರಂದು ಚಾಲೆಂಜಿಂಗ್ ಸ್ಟಾರ್ ಬಿರುದು ಸಿಕ್ಕಿ 16 ವರ್ಷ ಆಗಿದಕ್ಕೆ ಹಾಗೂ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದಕ್ಕೆ ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಜಮಾಯಿಸಿದ್ದರು. 2003ರಲ್ಲಿ ದರ್ಶನ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಸಿಕ್ಕಿದೆ. ಇದಾದ ಬಳಿಕ ತಮ್ಮ ನೆಚ್ಚಿನ ನಟ ದರ್ಶನ್ ಅವರ ಅಭಿಮಾನಿಗಳು, ‘ಡಿ-ಬಾಸ್’, […]

2 months ago

ಪ್ರಚಾರ ಮೊಟಕುಗೊಳಿಸಿ ವಾಪಸ್ಸಾದ ನಟ ದರ್ಶನ್!

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಪ್ರಚಾರ ಮಾಡುತ್ತಿದ್ದು, ಇಂದು ತಮ್ಮ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ಮೈಸೂರಿಗೆ ತೆರಳಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರಚಾರ ಮಾಡಿದ್ದರಿಂದ ದರ್ಶನ್ ಅವರಿಗೆ ಗಂಟಲು ನೋವು, ಕೈನೋವು ಕಾಣಿಸಿಕೊಂಡಿತ್ತು. ಗಂಟಲು ನೋವಿದ್ದರೂ ಪ್ರಚಾರದಲ್ಲಿ ದರ್ಶನ್ ಭಾಗಿಯಾಗಿದ್ದರು. ಇಂದು...

ಹುಲಿ ಜೊತೆ ಕುಳಿತು ಹ್ಯಾಪಿ ನ್ಯೂ ಇಯರ್ ಅಂದ್ರು ದರ್ಶನ್ ಪತ್ನಿ

6 months ago

ಬೆಂಗಳೂರು: 2019ನೇ ವರ್ಷವನ್ನು ಸೋಮವಾರ ರಾತ್ರಿ ಎಲ್ಲರೂ ಅದ್ಧೂರಿಯಾಗಿ ಬರ ಮಾಡಿಕೊಂಡಿದ್ದು, ಇಂದು ನಟ-ನಟಿಯರು, ಗಣ್ಯರು ಸೇರಿದಂತೆ ಜನಸಾಮಾನ್ಯರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಆದ್ರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸ್ವಲ್ಪ ಡಿಫರೆಂಟ್ ಆಗಿಯೇ ವಿಶ್ ಮಾಡಿದ್ದಾರೆ....

ಸದ್ದಿಲ್ಲದೆ ಸಹಾಯ ಹಸ್ತ ಚಾಚಿದ ದರ್ಶನ್..!

6 months ago

ಮೈಸೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದು ನೆಗಟಿವ್ ವಿಚಾರಕ್ಕೆ ಅಲ್ಲ. ಬದಲಾಗಿ ತುಂಬಾ ಪಾಸಿಟಿವ್ ವಿಚಾರದಲ್ಲಿ ಸುದ್ದಿ ಆಗ್ತಿದ್ದಾರೆ. ಪ್ರಾಣದ ಹಂಗು ತೊರೆದು ವನ್ಯಜೀವಿ ಕಳ್ಳಬೇಟೆ ತಡೆಗಟ್ಟುವ ಕೆಲಸ ಮಾಡುವ ಗುತ್ತಿಗೆ ನೌಕರರ ನೆರವಿಗೆ ಸ್ವಯಂ...

ದರ್ಶನ್ ಗೆ ವಿನೂತನ ಗಿಫ್ಟ್ ನೀಡಿದ ಟೆಕ್ಕಿ – ಯಾರಿದು ಸಚಿನ್ ಸಂಘೆ?

7 months ago

– ಚಾಕೃತಿಯ ಮೇಕಿಂಗ್ ವಿಡಿಯೋ ರಿಲೀಸ್ ಚಿಕ್ಕಬಳ್ಳಾಪುರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನೀಡಿರುವ ಅಪರೂಪದ ಗಿಫ್ಟೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಗಿಫ್ಟ್ ನ ಹರಿಕಾರ ಚಾಕೃತಿ ಕರಕುಶಲ ಕಲಾವಿದ ಸಚಿನ್ ಸಂಘೆ ಎಂಬುದಾಗಿ ತಿಳಿದುಬಂದಿದೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ...

ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ದರ್ಶನ್ ಸಿಡಿಮಿಡಿ!

9 months ago

ಮೈಸೂರು: ಕಾರು ಅಪಘಾತಕ್ಕೀಡಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಟ ದರ್ಶನ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೇ ದಾಸ ಮಾಧ್ಯಮಗಳ ವಿರುದ್ಧ ಗರಂ ಆದ್ರು. ಸುದ್ದಿಗಾರರೊಂದಿಗೆ ಮಾತನಾಡಿದ ಜಗ್ಗುದಾದಾ, ಆಸ್ಪತ್ರೆಯಲ್ಲಿ ಇದ್ದಕೊಂಡು ನಾನು ಎಲ್ಲ ನ್ಯೂಸ್ ಚಾನೆಲ್‍ಗಳನ್ನು...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ

9 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಹೊರವಲಯದ ಹಿನಕಲ್ ಬಳಿ ಈ ಅಪಘಾತ ನಡೆದಿದ್ದು, ದರ್ಶನ್ ಅವರಿಗೆ ಬಲಗೈ ಮೂಳೆ ಮುರಿದಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ದರ್ಶನ್,...

ಫೋಟೋ ತೆಗಿಬೇಡ ಅಂತಾ ಹೇಳಿದ್ದೇ ತಪ್ಪಾ: ಯಜಮಾನ ಚಿತ್ರೀಕರಣ ಕಿರಿಕ್‍ಗೆ ದರ್ಶನ್ ಪ್ರತಿಕ್ರಿಯೆ

10 months ago

ಬೆಂಗಳೂರು: ನಿರ್ಮಾಪಕ 30 ಕೋಟಿ ರೂ. ಬಂಡವಾಳ ಹಾಕಿ ಸಿನಿಮಾ ನಿರ್ಮಿಸುತ್ತಾರೆ. ಫೋಟೋ ತೆಗಿಬೇಡ ಅಂತಾ ಹೇಳಿದ್ದೇ ತಪ್ಪಾ ಅಂತಾ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಶ್ನಿಸಿದ್ದಾರೆ ‘ಯಜಮಾನ’ ಸಿನಿಮಾ ಚಿತ್ರೀಕರಣದ ವೇಳೆ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಕುರಿತು ಪಬ್ಲಿಕ್ ಟಿವಿಗೆ...