1 week ago

11 ದುಬಾರಿ ಕಾರುಗಳಿಗೆ ಆಯುಧ ಪೂಜೆ ಸಲ್ಲಿಸಿದ ದಚ್ಚು

– ಪುಟ್ಟ ಪೋರಿಯೊಂದಿಗೆ ಡಿಬಾಸ್ ಡ್ಯಾನ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ದುಬಾರಿ ಕಾರುಗಳ ಒಡೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ದಿನ ತಡವಾಗಿ ಆಯುಧ ಪೂಜೆಯನ್ನು ಆಚರಿಸಿದ್ದಾರೆ. ಆರ್.ಆರ್. ನಗರದಲ್ಲಿರುವ ತೂಗುದೀಪ್ ಮನೆಯ ಮುಂದೆ ಕಾರುಗಳ ಪೂಜೆ ಮಾಡುವ ಮೂಲಕ ಅದ್ಧೂರಿ ಆಯುಧ ಪೂಜೆಯನ್ನು ನೆರವೇರಿಸಿದ್ದಾರೆ. ಒಂದು ದಿನತಡವಾದ್ರು ಲೆಟೇಸ್ಟಾಗಿ ಆಯುಧ ಪೂಜೆ ಮಾಡಿರುವ ದಾಸನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನವರಾತ್ರಿಯ ಆಯುಧ ಪೂಜೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. […]

4 weeks ago

ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ...

74 ಕೆಜಿಯ ವೇಷ ಧರಿಸಿ ಕೌರವನ ಪಾತ್ರಕ್ಕೆ ಸಿದ್ಧಗೊಂಡ ಶ್ರಮ ವಿವರಿಸಿದ ದರ್ಶನ್

3 months ago

ಬೆಂಗಳೂರು: ಕುರುಕ್ಷೇತ್ರ ಸಿನಿಮಾದ ಕೇಂದ್ರ ಬಿಂದು ದುರ್ಯೋಧನ ಪಾತ್ರಕ್ಕೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದರು ಎಂಬ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುದ್ದಿಗೋಷ್ಠಿಯಲ್ಲಿ ರಿವೀಲ್ ಮಾಡಿದ್ದಾರೆ. ದುರ್ಯೋಧನ ಪಾತ್ರಕ್ಕೆ ನನ್ನ ತಂದೆ ಒಬ್ಬರೇ ಸ್ಫೂರ್ತಿಯಲ್ಲ. ನಾನು ಅನೇಕ ಪೌರಾಣಿಕ ಸಿನಿಮಾಗಳನ್ನು ನೋಡಿದ್ದೇನೆ. ಭಕ್ತ...

ಸಾವಿನಂಚಿನಲ್ಲಿದ್ದ ನಟ ಮತ್ತೆ ಬಣ್ಣ ಹಚ್ಚಿದ್ದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್!

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡೋದರಲ್ಲಿ ಸದಾ ಮುಂದು. ಆದರೆ ಎಡಗೈಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದೆಂಬಂಥಾ ಸೂಕ್ಷ್ಮವಂತಿಕೆಯನ್ನೂ ಕೂಡಾ ಅವರು ಮೈಗೂಡಿಸಿಕೊಂಡಿದ್ದಾರೆ. ಯಾರಿಗೆ ಅದೆಷ್ಟೇ ಸಹಾಯ ಮಾಡಿದರೂ ತಾವಾಗೇ ಎಂದೂ ಹೇಳಿಕೊಳ್ಳುವ ಜಾಯಮಾನವೂ ಅವರದ್ದಲ್ಲ. ಆದರೆ, ಆಗಾಗ ದರ್ಶನ್...

ರಾಬರ್ಟ್ ವಿರುದ್ಧ ಅಖಾಡಕ್ಕಿಳಿಯುತ್ತಾರಾ ಜಗಪತಿ ಬಾಬು?

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ರಾಬರ್ಟ್ ಚಿತ್ರದ ಚಿತ್ರೀಕರಣ ಚಾಲೂ ಆಗಿದೆ. ಆದರೂ ಕೂಡಾ ಈ ಚಿತ್ರದ ತಾರಾಗಣದ ವಿಚಾರ ಮಾತ್ರ ನಿಗೂಢವಾಗಿಯೇ ಉಳಿದುಕೊಂಡಿದೆ. ಆದರೀಗ ರಗಡ್ ವಿಲನ್ ಒಬ್ಬರು ರಾಬರ್ಟ್ ವಿರುದ್ಧ ಅಬ್ಬರಿಸಲು ಆಗಮಿಸುತ್ತಿರೋ ವಿಚಾರವನ್ನು...

ಪಡ್ಡೆಹುಲಿಯ ಮೇಲೆ ಚಾಲೆಂಜಿಂಗ್ ಸ್ಟಾರ್ ಗೂ ಲವ್ವಾಯ್ತು!

6 months ago

ಬೆಂಗಳೂರು: ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಅಡಿಯಲ್ಲಿ ನಿರ್ಮಾಣ ಮಾಡಿರೋ ಚಿತ್ರ ಪಡ್ಡೆಹುಲಿ. ಗುರುದೇಶಪಾಂಡೆ ನಿರ್ದೇಶನದ ಈ ಸಿನಿಮಾ ಈಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ದೊಡ್ಡ ಮಟ್ಟದಲ್ಲಿ ಕ್ರೇಜ್ ಸೃಷ್ಟಿಸಿದೆ. ಹೊಸ ಹುಡುಗನ ಚಿತ್ರವೊಂದನ್ನು ಈ ಪರಿಯಾಗಿ...

ಪಡ್ಡೆಹುಲಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ ದರ್ಶನ್!

8 months ago

ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಇದೀಗ ಶ್ರೇಯಸ್...

ದರ್ಶನ್, ಅಂಬಿ ಅಭಿಮಾನಿಗಳಿಗೆ ಸಿಹಿಸುದ್ದಿ

9 months ago

ಬೆಂಗಳೂರು: ಚಾಲೆಂಜಿಂಗ್‍ಸ್ಟಾರ್ ದರ್ಶನ್ ಹಾಗೂ ರೆಬೆಲ್‍ಸ್ಟಾರ್ ಅಂಬರೀಷ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ತೇಲಿಬಂದಿದೆ. ಕರ್ಣನ ಪುತ್ರ ಅಭಿಷೇಕ್ ಹಾಗೂ ಮಾನಸಪುತ್ರ ದಾಸ ದರ್ಶನ್ ಅವರನ್ನು ಒಂದೇ ಸ್ಕ್ರೀನ್‍ನಲ್ಲಿ ನೋಡುವಂತಹ ಭಾಗ್ಯ ಅಭಿಮಾನಿಗಳಿಗೆ ಸಿಗಲಿದೆ. ಹೌದು, ಅಭಿಷೇಕ್ ನಟನೆಯ `ಅಮರ್’ ಸಿನಿಮಾಗೆ ದರ್ಶನ್ ಬಣ್ಣಹಚ್ಚಿದ್ದಾರೆ....