Thursday, 16th August 2018

Recent News

2 months ago

ಪೈಲ್ವಾನ್ ಚಾಲೆಂಜ್ ಆಯ್ತು, ಫಿಟ್‍ನೆಸ್ ಚಾಲೆಂಜ್ ಆಯ್ತು ಈಗ ಮುದ್ದೆ ತಿನ್ನೋ ಚಾಲೆಂಜ್!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ಆಹಾರ ಸಚಿವ ಜಮೀರ್ ಅವರಿಗೆ ಮುದ್ದೆ ತಿನ್ನುವ ಚಾಲೆಂಜ್ ಅನ್ನು ಬೆಂಗಳೂರಿನ ಕುರುಬರಹಳ್ಳಿ ಜನ ಹಾಕಿದ್ದಾರೆ. ಪಡಿತರ ಚೀಟಿಯಲ್ಲಿ ವಿತರಿಸುವ ರಾಗಿಯಲ್ಲಿ ಬರೀ ಟೊಳ್ಳು ರಾಗಿ, ಕಲ್ಲು, ಮಣ್ಣು ತುಂಬಿದ್ದು, ಮನುಷ್ಯರು ತಿನ್ನಲು ಸಾಧ್ಯವಾಗದ ರೀತಿಯಲ್ಲಿ ಈ ಕಳಪೆ ಗುಣಮಟ್ಟದ ರಾಗಿಯನ್ನು ವಿತರಣೆ ಮಾಡಲಾಗಿದೆ. ಇದರಿಂದ ಸಿಟ್ಟಿಗೆದ್ದ ಜನ ಈ ಕಳಪೆ ರಾಗಿಯನ್ನು ಸಿಎಂ ಕುಮಾರಸ್ವಾಮಿ ಹಾಗೂ ಜಮೀರ್ ಅವರ ವಿಳಾಸಕ್ಕೆ ಕಳುಹಿಸಿ ನೀವು ಮುದ್ದೆ ಮಾಡ್ಕೊಂಡು ತಿನ್ನಿ, ನೀವು ತಿಂದ […]

2 months ago

ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

ಬೆಂಗಳೂರು: ಇತ್ತೀಚೆಗೆ ನಟ ಸುದೀಪ್ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿದ್ದು, ವಿಡಿಯೋ ಅಪ್ಲೋಡ್ ಮಾಡಿದ್ದರು. ಈಗ ಸುದೀಪ್ ಅವರೇ ಹೊಸದೊಂದು ಚಾಲೆಂಜ್ ಹಾಕಿದ್ದಾರೆ. ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ...

ಹೆಬ್ಬುಲಿಯ ಫಿಟ್ನೆಸ್ ಚಾಲೆಂಜ್‍ಗೆ ಟ್ವಿಸ್ಟ್ ಮೂಲಕ ಉತ್ತರಿಸಿದ ರಾಜಾಹುಲಿ- ವಿಡಿಯೋ ನೋಡಿ

2 months ago

ಬೆಂಗಳೂರು: ಇತ್ತೀಚೆಗೆ ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ...

ಭಾರತ ತಂಡದ ಕ್ರಿಕೆಟ್ ಆಟಗಾರನ ಚಾಲೆಂಜ್ ಸ್ವೀಕರಿಸಿದ ಕಿಚ್ಚ ಸುದೀಪ್!

2 months ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಇದೀಗ ಭಾರತ ತಂಡದ ಕ್ರಿಕೆಟ್ ಆಟಗಾರ ಕಿಚ್ಚ ಸುದೀಪ್ ಅವರಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದಾರೆ. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಫಿಟ್ನೆಸ್ ಕುರಿತು ಅಭಿಯಾನವೊಂದು ಶುರು ಮಾಡಿದ್ದರು....

ಫಿಟ್ ನೆಸ್ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ನಟ ಜಗ್ಗೇಶ್ ಚಾಲೆಂಜ್!

3 months ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಈಗ ನಟ ಜಗ್ಗೇಶ್ ಫಿಟ್ ನೆಸ್ ವಿಡಿಯೋ ಹಾಕಿ ಪ್ರಧಾನಿ ಮೋದಿಗೆ ಸವಾಲ್ ಹಾಕಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ `ಹಮ್ ಫಿಟ್ ತೋ...

ಬ್ಲೂವೇಲ್ ಗೇಮ್ ಚಾಲೆಂಜ್ : ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡು ಯುವಕ ಆತ್ಮಹತ್ಯೆ

8 months ago

ಹೈದರಾಬಾದ್: ದೇಶಾದ್ಯಂತ ಬ್ಲೂ ವೇಲ್ ಗೇಮ್ ಚಾಲೆಂಜ್ ಕುರಿತು ಎಷ್ಟೇ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದರು, ಈ ಗೇಮ್ ಗೆ ಮತ್ತೊಬ್ಬ ಯುವಕ ಬಲಿಯಾಗಿರುವ ಸಂಶಯಾಸ್ಪದ ಘಟನೆ ಆಂಧ್ರಪ್ರದೇಶದ ರಾಜಧಾನಿ ಹೈದರಾಬಾದ್ ನಲ್ಲಿ ನಡೆದಿದೆ. ನಗರದ 19 ವರ್ಷದ ಯುವಕನೊಬ್ಬ ಬ್ಲೂ...

ದಿಗಂತ್, ಪ್ರಜ್ವಲ್ ಗೆ ಗೋಲ್ಡನ್ ಸ್ಟಾರ್ ಗಣೇಶ್ ಓಪನ್ ಚಾಲೆಂಜ್!

10 months ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಮುಂದಿನ ‘ಚಮಕ್’ ಚಿತ್ರಕ್ಕೆ ಸಾಕಷ್ಟು ವರ್ಕೌಟ್ ನಡೆಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಗಣೇಶ್ ಮುವಾಯ್ ಥಾಯ್ ಕಲಿಯುತ್ತಿದ್ದು, ಪ್ರಜ್ವಲ್ ದೇವರಾಜ್ ಹಾಗೂ ದಿಗಂತ್ ಗೆ ಕಾಲಿನ ಕಿಕ್ ಮೂಲಕ ಕೈಯಲ್ಲಿರುವ ಕಲ್ಲಂಗಡಿಯನ್ನು ಹೊಡೆಯಬೇಕು ಎಂದು ಸಾಮಾಜಿಕ...

ಚಾಲೆಂಜ್ ಹಾಕಿ 5 ಕ್ವಾಟರ್ ಮದ್ಯ ಕುಡಿದ ವ್ಯಕ್ತಿ ಸಾವು!

10 months ago

ಚಿಕ್ಕಬಳ್ಳಾಪುರ: ಸ್ನೇಹಿತರೊಂದಿಗೆ ಕುಡಿತದ ಪಾರ್ಟಿ ವೇಳೆ ಚಾಲೆಂಜ್ ಕಟ್ಟಿ 5 ಕ್ವಾಟರ್ ಮದ್ಯ ಸೇವಿಸಿ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕು ದೊಡ್ಡತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬುಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಪುರಷೋತ್ತಮ್ (45) ಮೃತ ವ್ಯಕ್ತಿ. ಶನಿವಾರ ರಾತ್ರಿ ಗುಂಡಿನ ಪಾರ್ಟಿ...