Sunday, 15th December 2019

5 months ago

ಮತ್ತೊಮ್ಮೆ ಸಾಬೀತು – ಚಿಂಚೋಳಿಯಲ್ಲಿ ಗೆದ್ದವರಿಗೆ ವಿಧಾನಸಭೆಯ ಗದ್ದುಗೆ

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮಹಿಮೆಯೋ ಅಥವಾ ಕಾಕತಾಳೀಯವೋ ಗೊತ್ತಿಲ್ಲ. ಈ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಯಾವ ಪಕ್ಷ ಆಯ್ಕೆ ಆಗುತ್ತೋ ಅದೇ ಪಕ್ಷ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುತ್ತಿರುವುದು ವಿಶೇಷ. ಚಿಂಚೋಳಿ ವಿಧಾನಸಭಾ ಕ್ಷೇತ್ರ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೇ ಅತ್ಯಂತ ವಿಶಿಷ್ಟ ಮತ್ತು ವಿಶೇಷ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಇತಿಹಾಸದ ಪುಟಗಳನ್ನು ಬಿಚ್ಚಿದ್ದಾಗ ಚಿಂಚೋಳಿಯ ಮಹಿಮೆ ಏನು ಎನ್ನುವುದು ಅರ್ಥವಾಗುತ್ತದೆ. ಯಾಕೆಂದರೆ 1957 ರಿಂದ ಇಲ್ಲಿಯವರೆಗೆ ಚಿಂಚೋಳಿಯಿಂದ ರಾಜ್ಯ ವಿಧಾನಸಭೆಗೆ ಯಾವ ಪಕ್ಷ ಆಯ್ಕೆಯಾಗಿದೆಯೋ […]

5 months ago

ವಾಹನ ಪಲ್ಟಿ – 20ಕ್ಕೂ ಅಧಿಕ ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕ

ಕಲಬುರಗಿ: ಎಕ್ಸೆಲ್ ತುಂಡಾಗಿ ಟಾಟಾ ಮ್ಯಾಕ್ಸ್ ಪಲ್ಟಿಯಾದಂತಹ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪಂಚಿಮಪಳ್ಳಿ ಗ್ರಾಮದ ಬಳಿ ನಡೆದಿದೆ. ವೇಗವಾಗಿ ಹೋಗುತ್ತಿದ್ದ ವಾಹನದ ಎಕ್ಸೆಲ್ ಕಟ್ ಆಗಿ ರಸ್ತೆ ಬದಿಗೆ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದ ಇಪ್ಪತ್ತಕ್ಕೂ ಅಧಿಕ ಜನರ ಸ್ಥಿತಿ ತೀರಾ ಚಿಂತಾಜನಕವಾಗಿದ್ದು, ಗಾಯಾಳುಗಳ ನರಳಾಟ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಚಿಂಚೋಳಿ ತಾಲೂಕಿನ ಸುಲೇಪೆಟ್...

ಪೊಲೀಸ್ ವಾಹನದ ಮುಂದೇ ಧರಣಿ ಕುಳಿತ ಉಮೇಶ್ ಜಾಧವ್

7 months ago

– ‘ಕೈ’ ಮುಖಂಡರಿಂದ ಮತದಾರರಿಗೆ ಹಣ ಹಂಚಿಕೆ ಕಲಬುರಗಿ: ಮತದಾರರಿಗೆ ಹಣ ಹಂಚಲು ಬಂದ ಚಿತ್ತಾಪುರ ಕಾಂಗ್ರೆಸ್ ತಾಲೂಕು ಪಂಚಾಯಿತಿ ಸದಸ್ಯ ನಾಮದೇವ್ ರಾಠೋಡನನ್ನು ಪೊಲೀಸರು ವಶಕ್ಕೆ ಪಡೆದು ಬಿಡಲಾಗಿದೆ. ಇನ್ನು ಈ ಸಂದರ್ಭದಲ್ಲಿ ಪೊಲೀಸರ ನಡೆ ಖಂಡಿಸಿ ಮಾಜಿ ಶಾಸಕ...

ಉಪ ಕದನ ಫೈಟ್- ಚಿಂಚೋಳಿ, ಕುಂದಗೋಳದಲ್ಲಿ ಮತದಾನ

7 months ago

ಹುಬ್ಬಳ್ಳಿ/ ಕಲಬುರಗಿ: ಭಾನುವಾರ ಲೋಕಸಭೆ ಅಂತಿಮ ಹಂತದ ಚುನಾವಣೆ ಜೊತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಭಾನುವಾರ ಮತದಾನ ನಡೆಯಲಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ...

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

7 months ago

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ...

ಮಾನವೀಯತೆ ಮೆರೆದ್ರು ಸುಭಾಷ್ ರಾಥೋಡ್

7 months ago

ಯಾದಗಿರಿ: ಚಿಂಚೋಳಿ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಮಾನವೀಯತೆ ಮೆರೆದಿದ್ದಾರೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನ ಜೀವ ಉಳಿಸುವ ಮೂಲಕ ಸುಭಾಷ್ ಮಾನವೀಯತೆಯ ಕೆಲಸವನ್ನು ಮಾಡಿದ್ದಾರೆ. ಸುಭಾಷ್ ಅವರು ಕನಕಪುರದಿಂದ ತಮ್ಮ ಚುನಾವಣಾ ಪ್ರಚಾರ...

ಚಿಂಚೋಳಿ, ಕುಂದಗೋಳದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

7 months ago

– ಮತದಾರರನ್ನು ಸೆಳೆಯಲು ಕೊನೆ ಕಸರತ್ತು ಕಲಬುರಗಿ, ಧಾರವಾಡ: ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಯ ದಿನ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಪಕ್ಷದ ನಾಯಕರು ಅಬ್ಬರಿಸಲಿದ್ದಾರೆ. ಚಿಂಚೋಳಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಬಹಿರಂಗ ಸಮಾವೇಶ...

15 ಲಕ್ಷ ರೂ. ಕೊಟ್ರೆ ಬಿಜೆಪಿಗೆ ಮತ ಹಾಕಿ, ಇಲ್ಲಾಂದ್ರೆ ಕಾಂಗ್ರೆಸ್‍ಗೆ ಹಾಕಿ: ಅಜಯ್ ಸಿಂಗ್

7 months ago

ಕಲಬುರಗಿ: ಬಿಜೆಪಿಯವರು ದುಡ್ಡು, ಹೆಂಡ ನೀಡಿ ಮತ ಕೇಳುತ್ತಾರೆ. ಅವರು ಹದಿನೈದು ಲಕ್ಷ ರೂ. ಕೊಟ್ಟರೆ ಮಾತ್ರ ಬಿಜೆಪಿಗೆ ಮತ ಹಾಕಿ. ಇಲ್ಲ ಅಂದರೆ ಕಾಂಗ್ರೆಸ್‍ಗೆ ಹಾಕಿ ಎಂದು ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ. ಚಿಂಚೋಳಿಯಲ್ಲಿ ನಡೆದ ಬಂಜಾರ ಸಮಾವೇಶದಲ್ಲಿ ಮಾತನಾಡಿದ...