Sunday, 24th March 2019

3 days ago

ಕಟ್ಟಡ ಕುಸಿತ ದುರಂತಕ್ಕೆ 7 ಮಂದಿ ಬಲಿ- 61 ಮಂದಿಯ ರಕ್ಷಣೆ

ಧಾರಾವಾಡ: ಧಾರವಾಡದ ಕಟ್ಟಡ ಕುಸಿತ ದುರಂತ 7 ಮಂದಿಯ ಜೀವ ಬಲಿ ಪಡೆದಿದ್ದು, 2 ದಿನಗಳ ಕಾರ್ಯಾಚರಣೆ ಬಳಿಕ 61 ಮಂದಿಯನ್ನು ಸುರಕ್ಷಿತವಾಗಿ ಹೊರಗಡೆ ತೆಗೆಯಲಾಗಿದೆ. ಎಲ್ಲರೂ ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಅಂತಸ್ಥಿನ ಕಟ್ಟಡದಲ್ಲಿ ಪೇಂಟಿಂಗ್ ಅಂಗಡಿ ಇಟ್ಟುಕೊಂಡಿದ್ದ ತಂದೆ- ಮಗ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಧಾರವಾಡದ ತಪೋವನ ಸಮೀಪದ, ಹಳಿಯಾಳ ರಸ್ತೆ ಡಿ.ಬಿ ಕಾಲೋನಿಯ ನಿವಾಸಿಗಳಾದ ತಂದೆ ಮಹೇಶ್ವರ ಹಿರೇಮಠ ಹಾಗೂ ಅವರ ಮಗ ಅಶೀತ್ ಹಿರೇಮಠ ಮರಣ […]

2 weeks ago

ತಂದೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಾಗಲಕೋಟೆ ಜಿಲ್ಲಾಧಿಕಾರಿ

ಬಾಗಲಕೋಟೆ: ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ತಮ್ಮ ತಂದೆಯವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸಾಮಾನ್ಯರಂತೆ ತಂದೆಯೊಂದಿಗೆ ನವನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಸರತಿಯಲ್ಲಿ ನಿಂತು ತಂದೆಗೆ ಚಿಕಿತ್ಸೆ ಕೊಡಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಜಿಲ್ಲಾಧಿಕಾರಿಗಳ ತಂದೆ ರಾಮಸ್ವಾಮಿ (74) ಕಿವಿ, ಎದೆ ಹಾಗು ಗಂಟಲು ನೋವಿನಿಂದ ಬಳಲುತ್ತಿದ್ದರು. ಜಿಲ್ಲಾಸ್ಪತ್ರೆಯ ಡಾ. ಸಂಗಮ ಮತ್ತು ಡಾ.ಪಾಟೀಲ್ ಅವರಿಂದ ತಂದೆಗೆ...

ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ಸಿಎಂ – ರಾಜ್ಯಾದ್ಯಂತ ಪೊಲೀಸ್ ಹೈ ಅಲರ್ಟ್

2 months ago

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ತೆರಳಿದ್ದಾರೆ. ಇತ್ತ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಪೊಲೀಸ್ ಹೈ ಅಲರ್ಟ್ ಮಾಡಲಾಗಿದೆ. ಇಂದು ಸಿಎಂ ಕುಮಾರಸ್ವಾಮಿ ಹಿರೇಕೆರೂರು ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದರೆ ಶ್ರೀಗಳ...

ರೆಸಾರ್ಟಿನಲ್ಲಿ ಕೈ ಶಾಸಕರ ಬಡಿದಾಟಕ್ಕೆ ಖಾಕಿ ಎಂಟ್ರಿ?

2 months ago

ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ಇಬ್ಬರ ನಡುವಿನ ಗಲಾಟೆಗೆ ಈಗ ಪೊಲೀಸರು ಎಂಟ್ರಿ ಕೊಟ್ಟಿದ್ದು, ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈಗಲ್‍ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೆ ಒಳಗಾದ ಆನಂದ್ ಸಿಂಗ್...

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರು – ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ

2 months ago

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ. ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ರೀಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಮತ್ತು...

ಆನಂದ್ ಸಿಂಗ್-ಗಣೇಶ್ ನಡುವಿನ ‘ಬಾಟಲ್’ ಬ್ಯಾಟಲ್ – ರಾತ್ರಿ ನಿಜವಾಗಿ ಏನಾಯ್ತು? ಇಲ್ಲಿದೆ ಇನ್‍ಸೈಡ್ ಸ್ಟೋರಿ

2 months ago

ಬೆಂಗಳೂರು: ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಹಾಗೂ ಗಣೇಶ್ ನಡುವೆ ನಡೆದಿರುವ ಬಾಟಲ್ ಗಲಾಟೆಗೆ ಕಾಂಗ್ರೆಸ್ ಶಾಸಕರು ಬೆಚ್ಚಿಬಿದ್ದಿದ್ದಾರೆ. ರಾತ್ರಿ ಪಾರ್ಟಿ ಆರಂಭಗೊಂಡಾಗ ಎಲ್ಲರೊಂದಿಗೆ ಸರಿಯಾಗಿದ್ದ ಶಾಸಕರು ಮದ್ಯದ ಅಮಲು ಏರುತ್ತಿದಂತೆ ಪರಸ್ಪರ ಕಿತ್ತಾಟ ನಡೆಸಿದ್ದಾರೆ. ಗಲಾಟೆಯಲ್ಲಿ ಶಾಸಕ...

ರೆಸಾರ್ಟಿನಲ್ಲಿ ಗಲಾಟೆ ಆಗಿದ್ದು ನಿಜ : ಸಿದ್ದರಾಮಯ್ಯ

2 months ago

ಕೊಪ್ಪಳ: ಪಕ್ಷದ ಕಾರ್ಯಕರ್ತರು ರೆಸಾರ್ಟಿನಲ್ಲಿ ತಂಗಿದ್ದ ವೇಳೆ ರಾತ್ರಿ ಸ್ವಲ್ಪ ಜಗಳ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ರೆಸಾರ್ಟಿನಲ್ಲಿ...

ಸಿದ್ದಗಂಗಾ ಶ್ರೀಗಳ ದರ್ಶನ ಪಡೆದ ಮಹಾತ್ಮ ಗಾಂಧೀಜಿ ಮೊಮ್ಮಗಳು

2 months ago

ತುಮಕೂರು: ಮಹಾತ್ಮ ಗಾಂಧೀಜಿ ಅವರ ಮೊಮ್ಮಗಳಾದ ಸುಮಿತ್ರಾ ರಾಮ್ ದಾಸ್ ಗಾಂಧಿ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದಿದ್ದಾರೆ. ಮಹಾತ್ಮ ಗಾಂಧಿ ಮೂರನೇ ಮಗ ರಾಮ್ ದಾಸ್ ಗಾಂಧಿ ಪುತ್ರಿ ಸಮಿತ್ರಾ ರಾಮ್ ದಾಸ್ ಗಾಂಧಿ ಶ್ರೀಗಳ ಆಶೀರ್ವಾದ...