Thursday, 18th July 2019

Recent News

2 years ago

ಕಡುಬಡತನದಲ್ಲಿರೋ ಯಾದಗಿರಿ ದಂಪತಿಗೆ ತಮ್ಮ ಮಗನ ಮುಖ ಸರಿಪಡಿಸಲು ಬೇಕಿದೆ ಸಹಾಯ

ಯಾದಗಿರಿ: ಆ ಮಗುವಿಗೆ ತನ್ನ ಕೈತುತ್ತು ತಿನ್ನುವಾಸೆ. ಆದ್ರೆ ತಾಯಿಯ ಆಸರೆ ಇಲ್ಲದೆ ಮಗುವಿಗೆ ಬದಕಲು ಆಗುತ್ತಿಲ್ಲ. ಪುಟ್ಟ ಮಗುವಿನ ಕನಸು ತನ್ನ ಗೆಳೆಯ ಜೊತೆ ಎಲ್ಲರಂತೆ ಆಟವಾಡಿ ಬೆಳೆದು ದೂಡ್ಡವನಾಗಬೇಕು ಅಂತಾ ಆಸೆ. ಆದ್ರೆ ಆ ಮಗುವಿನ ರೂಪವು ವಿಕೃತವಾಗಿರುವುದರಿಂದ ಯಾರು ಹತ್ರ ಸೇರಿಸಿಕೊಳ್ಳೊದಿಲ್ಲ. ಆ ಮಗುವಿಗೆ ಚಿಕಿತ್ಸೆ ನೀಡಿಸಲು ಹಣವಿಲ್ಲದೆ ಒದ್ದಾಡುತ್ತಿರುವ ಕುಟುಂಬದವರ ಕಣ್ಣೀರಿನ ಕಥೆ ಇದಾಗಿದೆ. ಹೌದು. ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿರುವ ಹಳ್ಯಪ್ಪ-ಕಾಶಮ್ಮ ದಂಪತಿಗೆ ಮೂರು ಜನ ಗಂಡು ಮಕ್ಕಳು. ಅದರಲ್ಲಿ […]

2 years ago

17 ವರ್ಷಗಳಿಂದ ಬಿಸ್ಕೆಟ್, ಗಂಜಿ ತಿನ್ನೋ ಯುವತಿಯ ಚಿಕಿತ್ಸೆಗೆ ಬೇಕಿದೆ ಸಹಾಯ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿ ಸಿದ್ದವ್ವ ಶೆರೆವಾಡರಿಗೆ ಹುಟ್ಟಿದಾಗಿನಿಂದ ಒಂದು ತೊಂದರೆ ಇದೆ. ಅದೇನಪ್ಪಾ ಅಂದ್ರೇ, ಅವರಿಗೆ ಬಾಯಿನೇ ಬಿಡಲು ಆಗಲ್ಲ. ಹೀಗಾಗಿ ಅವರು ಗಂಜಿ ಹಾಗೂ ಬಿಸ್ಕೆಟ್ ಬಿಟ್ಟು ಏನೂ ತಿನ್ನೊಲ್ಲ. ಸದ್ಯ ಅವರ ಬಾಯಿಯ ಶಸ್ತ್ರ ಚಿಕಿತ್ಸೆ ಮಾಡಿಸಿದ್ರೆ, ತಿನ್ನಬಹುದು ಹಾಗೂ ಮಾತನಾಡೊದು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ...

ಚಿತ್ರದುರ್ಗ: ಹೋಳಿಗೆ ಊಟ ಮಾಡಿ 138 ಜನ ಅಸ್ವಸ್ಥ

2 years ago

ಚಿತ್ರದುರ್ಗ: ಹೋಳಿಗೆ ಊಟ ಮಾಡಿದ 138 ಜನರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರಯ್ಯ ಎಂಬವರ ಮನೆಯಲ್ಲಿ ಯಲ್ಲಮ್ಮ ದೇವರ ಪೂಜೆಯ ನಂತರ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸೇವಿಸಿದ ಕೆಲವೇ ಸಮಯದಲ್ಲಿ ನೂರಾರು...

ಮದುವೆಯಾಗಿ 10 ವರ್ಷವಾದ್ರೂ ಹತ್ರಕ್ಕೆ ಬಾರದ ಪತಿಯ ವಿರುದ್ಧ ದೂರು ದಾಖಲು

2 years ago

ಬೆಂಗಳೂರು: ನನ್ನ ಪತಿಗೆ ಪುರಷತ್ವವಿಲ್ಲ ಎಂದು ಗೃಹಿಣಿಯೊಬ್ಬರು ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇರಿ (ಹೆಸರು ಬದಲಾಯಿಸಿದೆ) ಎಂಬ ಮಹಿಳೆ ಪತಿ ಆಂಟೋನಿ ಪ್ರವೀಣ ವಿರುದ್ಧ ದೂರು ದಾಖಲಿಸಿದ್ದಾರೆ. ಮದುವೆಯಾಗಿ ಹತ್ತು ವರ್ಷವಾದರೂ ಪತಿ ನನ್ನ ಮೈ...

ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ತುಂಬು ಗರ್ಭಿಣಿಯನ್ನ ನಡುರಾತ್ರಿ ಹೊರಗೆ ಕಳಿಸಿದ ಸಿಬ್ಬಂದಿ

2 years ago

ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಅನ್ನೋ ಕಾರಣ ಹೇಳಿ ಮಧ್ಯರಾತ್ರಿ ವೇಳೆ ತುಂಬು ಗರ್ಭಿಣಿಯನ್ನ ಆಸ್ಪತ್ರೆಯಿಂದ ಹೊರಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ. ಹೆರಿಗೆಗಾಗಿ ಯಾದಗಿರಿಯ ಮುಂಡರಗಿಯಿಂದ ಬಂದ ಒಂಭತ್ತು ತಿಂಗಳ ಗರ್ಭಿಣಿ ಮಹಾದೇವಮ್ಮ ಎರಡು ದಿನಗಳಿಂದ ರಿಮ್ಸ್...

ಉಡುಪಿ: ಹೆರಿಗೆಗೆ ಹೋದ ಉಪನ್ಯಾಸಕಿಯನ್ನ ಕೆಲಸದಿಂದ ವಜಾಗೊಳಿಸಿದ ಆಡಳಿತ ಮಂಡಳಿ

2 years ago

– ಮಾನವೀಯತೆ ಮರೆತ ಕಾಲೇಜು ವಿರುದ್ಧ ದೂರು ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಭಂಡಾರ್‍ಕಾರ್ಸ್ ಕಾಲೇಜಿನ ಕನ್ನಡ ಉಪನ್ಯಾಸಕಿಯೊಬ್ಬರು ಹೆರಿಗೆಗೆ ಹೋದಾಗ ಕಾಲೇಜು ಆಡಳಿತ ಮಂಡಳಿ ಅವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಡಾ.ಸೌಮ್ಯ ಕಾಲೇಜಿನಿಂದ ವಜಾಗೊಂಡ ಉಪನ್ಯಾಸಕಿ. 7 ತಿಂಗಳ...

ಧಾರವಾಡ: ಸ್ಟೇರಿಂಗ್ ರಾಡ್ ಕಟ್ ಆಗಿ ಖಾಸಗಿ ಬಸ್ ಪಲ್ಟಿ – 9 ಮಂದಿಗೆ ಗಾಯ

2 years ago

ಧಾರವಾಡ: ಬಸ್‍ನ ಸ್ಟೇರಿಂಗ್ ರಾಡ್ ತುಂಡಾಗಿ ಖಾಸಗಿ ಬಸ್ ಪಲ್ಟಿ ಹೊಡೆದ ಘಟನೆ ಧಾರವಾಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಹುಬ್ಬಳ್ಳಿ ನಗರದಿಂದ ಧಾರವಾಡ ನಗರಕ್ಕೆ ಬರುವ ವೇಳೆ ನಗರದ ಹೊರವಲಯದ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು...

ಚಿಕ್ಕಮಗಳೂರಿನ ಕೊಪ್ಪದಲ್ಲಿ ಹಾಲಿವುಡ್ ಹೀರೋಯಿನ್‍ಗೆ ಆರ್ಯುವೇದ ಚಿಕಿತ್ಸೆ!

2 years ago

ಚಿಕ್ಕಮಗಳೂರು: ಆಸ್ಟ್ರೇಲಿಯಾ ದೇಶದ ಹಾಲಿವುಡ್ ಬೆಡಗಿ ಇಸಾಬೆಲ್ ಲೂಕಾಸ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಆರೋಗ್ಯನಿಕೇತನ ಆಯುರ್ವೇದಾಶ್ರಮಲ್ಲಿ ಚಿಕಿತ್ಸೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇಸಾಬೆಲ್ ಹಾಲಿವುಡ್‍ನ ಹೆಸರಾಂತ ನಟಿ. ಹಾಲಿವುಡ್ ಚಿತ್ರಗಳೆಂದ್ರೆ ಆ್ಯಕ್ಷನ್, ಸ್ಟಂಟು, ಫೈಟ್‍ಗೇನು ಕೊರತೆ ಇರೋಲ್ಲ....