Tuesday, 10th December 2019

Recent News

3 years ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಚಿಕ್ಕಬಳ್ಳಾಪುರದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕು ಆಚೇಪಲ್ಲಿ ಕ್ರಾಸ್ ಬಳಿಯ ಅಯ್ಯಪ್ಪ ಎಂಟರ್‍ಪ್ರೈಸಸ್ ಅಂಗಡಿಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನ ನೀಡುತ್ತಿದ್ದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿಯಾಗಿದೆ. ವರದಿಯ ಫಲಶೃತಿಯಾಗಿ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ತಾಲೂಕು ಆರೋಗ್ಯಾಧಿಕಾರಿ ಸತ್ಯನಾರಾಯಣ್ ಅವರು ನಕಲಿ ವೈದ್ಯ ನರೇಶ್‍ಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.  ಒಂದು ವಾರದೊಳಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಿ ಉತ್ತರ ನೀಡುವಂತೆ ನೋಟಿಸ್‍ನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ರವಿ ಪ್ರಕಾಶ್ ನಕಲಿ ವೈದ್ಯರ […]

3 years ago

ಚಿಲ್ಲರೆ ಅಂಗಡಿಯಲ್ಲಿ ತಲೆ ಎತ್ತಿದೆ ಆಸ್ಪತ್ರೆ – ಅಂಗಡಿ ಮಾಲೀಕನೇ ಇಲ್ಲಿ ಡಾಕ್ಟರ್

– ಬಾಗೇಪಲ್ಲಿ ಜನರ ಜೀವದ ಜೊತೆ ನಕಲಿ ವೈದ್ಯನ ಚೆಲ್ಲಾಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಸ್ಪಷ್ಟ ನಿದರ್ಶನ ಎಂಬಂತೆ ಚಿಲ್ಲರೆ ಅಂಗಡಿಯೊಂದರಲ್ಲಿ ಅಂಗಡಿ ಮಾಲೀಕ ವೈದ್ಯಕೀಯ ಚಿಕಿತ್ಸೆ ನೀಡುತ್ತಿರುವ ಘಟನೆ ಪಬ್ಲಿಕ್ ಟಿವಿ ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಚೇಪಲ್ಲಿ ಕ್ರಾಸ್ ಬಳಿಯ ಅಯ್ಯಪ್ಪ ಎಂಟರ್‍ಪ್ರೈಸಸ್...

ಚಿಕಿತ್ಸೆ ಕೊಡಿ ಎಂದಿದ್ದಕ್ಕೆ ಗಾಯಾಳುವಿಗೆ ಹೊಡೆಯುತ್ತೇನೆ ಎಂದ ತುಮಕೂರಿನ ಸರ್ಕಾರಿ ವೈದ್ಯ

3 years ago

ತುಮಕೂರು: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ನೀಡಿ ಪರಿಪರಿಯಾಗಿ ಮನವಿ ಮಾಡಿ ಕಣ್ಣೀರು ಹಾಕಿದ್ದಕ್ಕೆ ವೈದ್ಯ ದೌರ್ಜನ್ಯ ಎಸಗಿದ ಘಟನೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಕರಿಸಿದ್ದಯ್ಯ ಹಾಗೂ ಹೇಮರಾಜ್ ಎನ್ನುವರು ಊರ್ಡಿಗೆರೆ ಬಳಿ ಬೈಕ್...