Friday, 15th November 2019

3 months ago

ಕಾಚಳ್ಳಿ ಕಾಯಿ ತಿಂದು 18 ಮಂದಿ ಅಸ್ವಸ್ಥ

ಮಂಡ್ಯ: ಬೇಲಿಯಲ್ಲಿ ಬೆಳೆಯುವ ಒಂದು ಬಗೆಯ ಕಾಯಿಯನ್ನು ತಿಂದು ಮಕ್ಕಳು ಸೇರಿದಂತೆ 18 ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. 18 ಜನರಲ್ಲಿ 14 ಮಂದಿ ಮಕ್ಕಳಾಗಿದ್ದು, ನಾಲ್ವರು ದೊಡ್ಡವರಾಗಿದ್ದಾರೆ. ಚಿರಂತ್ (14), ದಿಗಂತ್ (9), ಶ್ರೇಯಾ (6), ತರುಣ್ (10), ವರ್ಷಮ್ (11), ಅಜಿತ್ (10), ರೋಜಾ (11), ಶರಣ್ (5), ಜನಿತ್ (9), ದರ್ಶನ್ (16), ಚೇತನ್ (19), ಯಶ್ವಂತ್ (12), ಶಿವ (36), ಮರಿಯಯ್ಯ (70), […]

4 months ago

ಬಂದ್ ಆಗದ ಕೋಲಾರದ ಆಸ್ಪತ್ರೆಗಳು – ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ

ಕೋಲಾರ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಮಸೂದೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೇಶ ವ್ಯಾಪಿ ಬಂದ್‍ಗೆ ಕೋಲಾರದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಬೆಂಬಲ ಕೋಲಾರದಿಂದ ವ್ಯಕ್ತವಾಗಿಲ್ಲ. ಆದರೆ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಬೆಳಗ್ಗೆ 10 ಗಂಟೆಗೆ ಖಾಸಗಿ ಆಸ್ಪತ್ರೆ ವೈದ್ಯರು ಎನ್‍ಎಂಸಿ...

ಮಹಿಳೆಯ ಹೊಟ್ಟೆಯಲ್ಲಿ 1.5 ಕೆ.ಜಿ.ಆಭರಣ, 90 ನಾಣ್ಯಗಳು ಪತ್ತೆ

4 months ago

ಕೊಲ್ಕತ್ತಾ: ಮಹಿಳೆಯ ಹೊಟ್ಟೆಯಿಂದ ಸುಮಾರು 1.5 ಕೆ.ಜಿ. ತೂಕದ ಆಭರಣ ಹಾಗೂ 90 ನಾಣ್ಯಗಳನ್ನು ಹೊರ ತೆಗೆದಿರುವ ಅಪರೂಪದ ಘಟನೆ ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥ ಮಹಿಳೆಯ ಹೊಟ್ಟೆಯಿಂದ 1.5 ಕೆ.ಜಿ. ತೂಕದ ಆಭರಣ ಹಾಗೂ 90...

ಲಾರಿಗೆ ಡಿಕ್ಕಿ ಹೊಡೆದ ಕಾರು -ಬೆಂಗ್ಳೂರು ಮೂಲದ ಇಬ್ಬರ ದುರ್ಮರಣ

4 months ago

ಕೊಡಗು: ಕಾರು, ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದ ಬಾಳೆಕಾಡು ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 23 ವರ್ಷದ ಕಿರಣ್ ಮತ್ತು 25 ವರ್ಷದ ಶ್ರವಣ್ ಎಂದು ಗುರುತಿಸಲಾಗಿದೆ. ರಾಜು ಮತ್ತು...

ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮಗುವಿಗೆ ಚಿಕಿತ್ಸೆ- ಡಿಸಿ ಪತ್ನಿಯ ನಡೆಗೆ ಮೆಚ್ಚುಗೆ

4 months ago

ಡೆಹ್ರಾಡೂನ್: ನೈನಿತಾಲ್‍ನ ಜಿಲ್ಲಾಧಿಕಾರಿ ಪತ್ನಿ ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮಗುವಿಗೆ ಚಿಕಿತ್ಸೆ ಕೊಡಿಸಿದ್ದು, ಅವರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಿಲ್ಲಾಧಿಕಾರಿಯ ಸವೀನ್ ಬಂಸಾಲ್ ಅವರ ಪತ್ನಿ ಸುರಭಿ ಬಂಸಾಲ್ ಅವರು ತಮ್ಮ ಪರಿಚಯವನ್ನು ಮಾಡಿಸದೇ ಸಾಮಾನ್ಯರಂತೆ ಲೈನಿನಲ್ಲಿ ನಿಂತು ಸ್ಲಿಪ್...

ಶಾಸಕನಾಗಲು ಹೀಗೆ ಮಾಡ್ತಿದ್ದೀಯಾ?- ಪಾಟೀಲ್ ಪುತ್ರನಿಗೆ ಕೈ ಶಾಸಕಿ ಅವಾಜ್

4 months ago

ಮುಂಬೈ: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರೋ ಮುಂಬೈನ ಸೈಂಟ್ ಜಾರ್ಜ್ ಆಸ್ಪತ್ರೆ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಶ್ರೀಮಂತ್ ಪಾಟೀಲ್ ಭೇಟಿಯಾಗಲು ಮುಂಬೈನ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಆಗಮಿಸಿದರು. ಆದರೆ ಶಾಸಕಿಗೆ ಶ್ರೀಮಂತ್ ಪಾಟೀಲ್...

ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

4 months ago

ಬೆಂಗಳೂರು: ರಾತ್ರೋ ರಾತ್ರಿ ಕಾಂಗ್ರೆಸ್ ಶಾಸಕರು ತಂಗಿದ್ದ ದೇವನಹಳ್ಳಿ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ್ ಅನಾರೋಗ್ಯದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರೋ ರಾತ್ರಿ ಬೆಂಗಳೂರು ಬಿಟ್ಟು ಮುಂಬೈ ಸೇರಿದ್ದ ಶ್ರೀಮಂತ ಪಾಟೀಲ್ ಹೃದಯ ಬಡಿತ, ಬ್ಲಡ್...

ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

4 months ago

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ...