Wednesday, 11th December 2019

5 months ago

ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

ಬೆಂಗಳೂರು: ರಾತ್ರೋ ರಾತ್ರಿ ಕಾಂಗ್ರೆಸ್ ಶಾಸಕರು ತಂಗಿದ್ದ ದೇವನಹಳ್ಳಿ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ್ ಅನಾರೋಗ್ಯದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರೋ ರಾತ್ರಿ ಬೆಂಗಳೂರು ಬಿಟ್ಟು ಮುಂಬೈ ಸೇರಿದ್ದ ಶ್ರೀಮಂತ ಪಾಟೀಲ್ ಹೃದಯ ಬಡಿತ, ಬ್ಲಡ್ ಪ್ರೆಶರ್ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಮುಂಬೈನಲ್ಲಿರುವ ಸೆಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದು, ಎದೆ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ಹೈಡ್ರಾಮಾ ನಡೆದಿದ್ದು, ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ […]

5 months ago

ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ...

ತಾಯಿಯ ಪ್ರಾರ್ಥನೆಯಿಂದ ಸಾವನ್ನೇ ಜಯಿಸಿದ ಮಗ

5 months ago

ಅಮರಾವತಿ: ತಾಯಿ ಎಂದರೆ ದೇವರ ರೂಪ ಎಂಬ ಮಾತಿದೆ. ಅದರಂತೆ ತೆಲಂಗಾಣದಲ್ಲಿ ತಾಯಿಯೊಬ್ಬರು ಪವಾಡದ ರೀತಿಯಲ್ಲಿ ಸಾವಿನ ದವಡೆಯಲ್ಲಿದ್ದ ತನ್ನ ಮಗನನ್ನು ಉಳಿಸಿಕೊಂಡಿದ್ದಾರೆ. ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಪಿಳ್ಳಲಮರಿ ಎಂಬ ಹಳ್ಳಿಯ ಸಿದ್ದಮ್ಮ, ತನ್ನ 18 ವರ್ಷದ ಮಗ ಗಾಂಧಮ್ ಕಿರಣ್‍ಗೆ...

ಮಗುವಿಗೆ ಚಿಕಿತ್ಸೆ ಕೊಡದ ವೈದ್ಯರು – ಮೊಬೈಲಿನಲ್ಲಿ ಶೂಟ್ ಮಾಡೋ ವೇಳೆ ಲೈಟ್ ಆಫ್

5 months ago

ಮೈಸೂರು: ಚಿಕಿತ್ಸೆಗಾಗಿ ಬಂದಿದ್ದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರನ್ನು ಮಗುವಿನ ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ. ಭಾನುವಾರದಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಗುವನ್ನು ತಾಯಿ ಆಸ್ಪತ್ರೆಗೆ ಕರೆತಂದಿದ್ದರು. ಆದ್ರೆ ಈ ವೇಳೆ ವೈದ್ಯರು ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಸತತ...

ಯುವಕನ ಮುಂದೆ ಕೈ ಚಾಚಿ ಬೇಡಿಕೊಂಡೆ- ಪ್ರೇಮಿಯಿಂದ ಇರಿತಕ್ಕೊಳಗಾದ ಸ್ನೇಹಿತೆಯನ್ನು ನರ್ಸ್ ರಕ್ಷಿಸಿದ ಕಥೆ ಓದಿ

5 months ago

ಮಂಗಳೂರು: ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುತಿಯನ್ನು ರಕ್ಷಿಸಿದ ನರ್ಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ದೇರಳಕಟ್ಟೆಯಲ್ಲಿರುವ ಕೆಎಸ್ ಹೆಗ್ಡೆ ಆಸ್ಪತ್ರೆಯ ಹಿಂಭಾಗದ ಕಾಂಪೌಂಡ್‍ನಲ್ಲಿ ಶುಕ್ರವಾರ ಪಾಗಲ್ ಪ್ರೇಮಿ ಸುಧಾಂತ್ ತನ್ನ ಗೆಳೆತಿಗೆ ಚಾಕುವಿನಿಂದ ಇರಿದು...

ಪಾಗಲ್‍ಪ್ರೇಮಿಯ ಹುಚ್ಚಾಟದಿಂದ ಯುವತಿಯ ಸ್ಥಿತಿ ಗಂಭೀರ- 12 ಬಾರಿ ಇರಿದಿದ್ದ

5 months ago

-ಆಸ್ಪತ್ರೆಯಲ್ಲಿ ಕಣ್ಣ ಬಿಟ್ಟಾಗ ಪ್ರೇಯಸಿಯನ್ನ ಕೇಳಿದ ಪ್ರೇಮಿ ಮಂಗಳೂರು: ಪಾಗಲ್ ಪ್ರೇಮಿಯಿಂದ ಯುವತಿಯ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕುಗೊಂಡಿದೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿಗೆ ಜೈಲ್ ವಾರ್ಡ್ ನಲ್ಲೇ ಚಿಕಿತ್ಸೆ ನಡೆಯುತ್ತಿದೆ. ಸುಶಾಂತ್ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ...

ಗಾಯಗೊಂಡು ಫಾರ್ಮಸಿಗೆ ಬಂದ ಶ್ವಾನ -ವಿಡಿಯೋ ವೈರಲ್

6 months ago

ಅಂಕಾರಾ: ಸಾಮಾನ್ಯವಾಗಿ ಮನುಷ್ಯರು ಗಾಯಗೊಂಡರೆ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಇಲ್ಲೊಂದು ಶ್ವಾನ ಗಾಯಗೊಂಡ ತಕ್ಷಣ ಫಾರ್ಮಸಿಗೆ ಓಡಿ ಬಂದಿರುವ ಘಟನೆ ಟರ್ಕಿಯಲ್ಲಿ ನಡೆದಿದೆ. ಕಳೆದ ವಾರ ಟರ್ಕಿಯ ಇಸ್ತಾಂಬುಲ್‍ನಲ್ಲಿ ಈ ಘಟನೆ ನಡೆದಿದ್ದು, ನಾಯಿ ಫಾರ್ಮಸಿಗೆ ಓಡಿ ಬಂದು ಚಿಕಿತ್ಸೆ ಪಡೆದಿರುವ...

ಥ್ಯಾಂಕ್ಯೂ ಸಿಎಂ ಅಂಕಲ್, ನನ್ನ ಪ್ರಾಣ ಉಳಿಸಿದ್ರಿ – ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಪುಟ್ಟ ಪೋರ

6 months ago

ಬೆಂಗಳೂರು: ಇಂದು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ 5 ಶಸ್ತ್ರಚಿಕಿತ್ಸೆ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಿದ್ದರು. ಈ ವೇಳೆ 6 ವರ್ಷದ ಸೃಜನ್ ಎಂಬ ಪುಟ್ಟ ಬಾಲಕ ಸಿಎಂ ಅವರಿಗೆ ಧನ್ಯವಾದ ಹೇಳಿದ್ದಾನೆ. 16 ತಿಂಗಳ ಮಗುವಾಗಿದ್ದಾಗ ಸೃಜನ್ ಬ್ಲಡ್...