Wednesday, 24th July 2019

3 days ago

ಖಂಡಿತ ಮೈತ್ರಿ ಸರ್ಕಾರ ಉಳಿಯುತ್ತೆ: ಪ್ರಜ್ವಲ್ ರೇವಣ್ಣ

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಉಳಿಯುತ್ತೋ, ಉರುಳುತ್ತೋ ಅಂತ ಎಲ್ಲರಿಗೂ ಟೆನ್ಷನ್ ಶುರುವಾಗಿದೆ. ಆದರೆ ಹಾಸನ ಸಂಸದ, ಜೆಡಿಎಸ್ ಪಕ್ಷದ ಯುವನಾಯಕ ಪ್ರಜ್ವಲ್ ರೇವಣ್ಣ ಅವರು ಖಂಡಿತ ಸರ್ಕಾರ ಉಳಿಯತ್ತದೆ. ನಾಳೆ ಕಾದು ನೋಡಿ ಅಂತ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಸಂಸದರು ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿರುವ ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟಿಗೆ ಇಂದು ಭೇಟಿ ನೀಡಿ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್‍ನ ಎಲ್ಲಾ ಅತೃಪ್ತ ಶಾಸಕರೊಂದಿಗೆ […]

4 days ago

‘ಬಿಎಸ್‍ವೈ ಓಲ್ಡ್ ಮ್ಯಾನ್’ – ಬಂಡೆಪ್ಪ ಕಾಶೆಂಪುರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಗೆ ವಯಸ್ಸಾಗಿದ್ದು, ಎಲ್ಲಿ ತಮ್ಮನ್ನು ಎಲ್.ಕೆ. ಅಡ್ವಾಣಿ ಅವರಂತೆ ಅಧಿಕಾರದಿಂದ ದೂರ ಇಡುತ್ತಾರೋ ಎಂಬ ಭಯದಿಂದ ಅಧಿಕಾರ ಹಿಡಿದು ಮುಖ್ಯಮಂತ್ರಿ ಆಗಲು ಅತುರ ಪಡುತ್ತಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ. ಕಾರಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನ ಪಡೆದು ರೆಸಾರ್ಟ್ ಗೆ ವಾಪಾಸ್ಸಾದ ಸಚಿವ ಬಂಡೆಪ್ಪ...

ವಿಪ್ ನೀಡಬಾರದು ಎಂದು ಎಲ್ಲೂ ಹೇಳಿಲ್ಲ – ಶಿವಲಿಂಗೇಗೌಡ

7 days ago

ಚಿಕ್ಕಬಳ್ಳಾಪುರ: ಸುಪ್ರೀಂ ಕೋರ್ಟಿನ ತೀರ್ಪು ಯಾರ ಪರವೂ ಇಲ್ಲ ಯಾರ ವಿರುದ್ಧವೂ ಅಲ್ಲ. ನ್ಯಾಯಾಲಯ ಸ್ಪೀಕರ್ ಅವರ ಪರಮೋಚ್ಛ ಅಧಿಕಾರವನ್ನು ಎತ್ತಿ ಹಿಡಿದಿದೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿಶ್ಲೇಷಿಸಿದ್ದಾರೆ. ದೇವನಹಳ್ಳಿ ಬಳಿ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಸುಪ್ರೀಂ ಕೋರ್ಟ್ ಕಾಲ...

ಸಿಎಂ ರಾಜೀನಾಮೆ ಕೊಟ್ಟು ಹೋಗೋದು ಒಳ್ಳೆಯದು: ಶೋಭಾ

1 week ago

ಚಿಕ್ಕಬಳ್ಳಾಪುರ: ಸಿಎಂ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಶೋಭಾ ಕರಂದ್ಲಾಜೆ ಅವರು ಕೆಎಐಎಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯ ಅಧಿವೇಶನ ಇಂದಿನಿಂದ...

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ – ಸತೀಶ್ ಜಾರಕಿಹೂಳಿ

2 weeks ago

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ನಾವು ಬೆಂಕಿ ಹಾರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಎಂದೂ ರೆಸಾರ್ಟಿಗೆ ಹೋದವನಲ್ಲ, ಹಾಗಾಗಿ ರೆಸಾರ್ಟಿಗೆ ಹೋಗಲ್ಲ....

ವರ್ಷದ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಮೇಲ್ಸೇತುವೆ ದಿಢೀರ್ ಕುಸಿತ

2 weeks ago

ಚಿಕ್ಕಬಳ್ಳಾಪುರ: ಕಳೆದ ಒಂದು ವರ್ಷದ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಮೇಲ್ಸೇತುವೆಯೊಂದು ಇಂದು ದಿಢೀರ್ ಕುಸಿದಿದ್ದು, ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಹಿಂದೂಪುರ ಮಾರ್ಗದ ಬಾಶೆಟ್ಟಿಹಳ್ಳಿ ಬಳಿ ಇರುವ ಮೇಲ್ಸೇತುವೆ ಇಂದು ಮಧ್ಯಾಹ್ನ ದಿಢೀರ್...

ಜೆಡಿಎಸ್ ಶಾಸಕರ ರೆಸಾರ್ಟ್ ವಾಸ್ತವ್ಯ ಇಂದಿಗೆ ಅಂತ್ಯ

2 weeks ago

ಚಿಕ್ಕಬಳ್ಳಾಪುರ: ಜೆಡಿಎಸ್ ಶಾಸಕರ ರೆಸಾರ್ಟ್ ವಾಸ್ತವ್ಯ ಇಂದಿಗೆ ಅಂತ್ಯಗೊಳ್ಳಲಿದೆ. ಅತೃಪ್ತ ಶಾಸಕರು ಸಾಲುಸಾಲು ರಾಜೀನಾಮೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸಿಎಂ ತಮ್ಮ ಪಕ್ಷದ ಶಾಸಕರಿಗೆ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲು ಹೇಳಿದ್ದರು. ಹಾಗಾಗಿ ಶಾಸಕರು ರೆಸಾರ್ಟ್ ನಲ್ಲಿ ತಂಗಿದ್ದರು. ಜೆಡಿಎಸ್ ಶಾಸಕರು ದೇವನಹಳ್ಳಿ...

ಸಿಎಂ ಆದೇಶದಂತೆ ನಾವು ರೆಸಾರ್ಟ್‌ನಲ್ಲಿ ಇರುತ್ತೇವೆ: ಶಾಸಕ ಅನ್ನದಾನಿ

2 weeks ago

– ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೋಬೇಡಿ ಎಂದಿದ್ದಾರೆ ಸಿಎಂ ಚಿಕ್ಕಬಳ್ಳಾಪುರ: ಸಿಎಂ ನೇತೃತ್ವದಲ್ಲಿ ನಾವು ರೆಸಾರ್ಟ್ ಗೆ ಬಂದಿದ್ದೇವೆ ಹಾಗೂ ಅವರ ಆದೇಶದಂತೆ ನಾವು ಇಲ್ಲಿಯೇ ಇರುತ್ತೇವೆ. ಆದರೆ ಎಷ್ಟು ದಿನ ಇರಬೇಕು ಎಂಬ ಮಾಹಿತಿ ನಮಗೆ ಇಲ್ಲ ಎಂದು ಮಳವಳ್ಳಿ ಶಾಸಕ...