ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗುತ್ತಿದ್ದಾಗ ಎಸ್‍ಪಿ ಕಾರು ಅಪಘಾತ!
ಚಿಕ್ಕಬಳ್ಳಾಪುರ: ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಎಸ್‍ಪಿ ರಾಧಿಕಾ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ…
ಉಗ್ರರ ದಾಳಿಯನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಸ್ಥಿತಿಗೆ ಮೋದಿ ಸರ್ಕಾರ ಬಂದಿದೆ: ವೀರಪ್ಪ ಮೊಯ್ಲಿ
-ಮತೀಯ ಧೋರಣೆಗಳಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಕೆಲಸ ಚಿಕ್ಕಬಳ್ಳಾಪುರ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ…
ಫೈರ್ ಶೋ ಆದ ಏರ್ ಶೋ-ಇತ್ತ ನಂದಿಗಿರಿಧಾಮದಲ್ಲೂ ಬೆಂಕಿ
-ಬೆಟ್ಟದ ಸುತ್ತಲೂ ಆವರಿಸಿದ ಬೆಂಕಿ ಚಿಕ್ಕಬಳ್ಳಾಪುರ: ಐತಿಹಾಸಿಕ ಪ್ರಸಿದ್ಧ ತಾಣ ನಂದಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,…
ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕನ ವಶ
ಚಿಕ್ಕಬಳ್ಳಾಪುರ: ವಾಟ್ಸಪ್ ನಲ್ಲಿ ದೇಶದ್ರೋಹಿ ಪೋಸ್ಟ್ ಹಾಕಿದ ಯುವಕನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ…
ಗುಡಿಸಲಿಗೆ ಬೆಂಕಿ – 4 ತಿಂಗಳ ಕಂದಮ್ಮ ಸಜೀವದಹನ!
ಚಿಕ್ಕಬಳ್ಳಾಪುರ: ಆಕಸ್ಮಿಕ ಬೆಂಕಿ ತಗುಲಿ ಇಡೀ ಗುಡಿಸಲು ಧಗ ಧಗ ಹೊತ್ತಿ ಉರಿದಿದ್ದು, ಗುಡಿಸಲಿನಲ್ಲಿದ್ದ 4…
ಶೇ.90ರಷ್ಟು ಮುಸ್ಲಿಮರು ಮತ ಹಾಕಿದ್ರೆ ರಾಹುಲ್ ಗಾಂಧಿಯೇ ಪ್ರಧಾನಿ: ಜಮೀರ್
ಚಿಕ್ಕಬಳ್ಳಾಪುರ: ದೇಶದಲ್ಲಿನ ಶೇ.90ರಷ್ಟು ಮುಸ್ಲಿಮ್ ಬಾಂಧವರು ಮತದಾನ ಮಾಡಿದರೆ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ.…
ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ: ಶಿವಶಂಕರ ರೆಡ್ಡಿ
ಚಿಕ್ಕಬಳ್ಳಾಪುರ: ಭಾರತ ಜಾತ್ಯಾತೀತವಾದ ದೇಶವಾಗಿದ್ದು, ಎಲ್ಲಾ ಜನಾಂಗದವರು, ಧರ್ಮೀಯರು ಸಮಾನತೆಯಿಂದ ಬದುಕುವಂತಹ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ.…
ಪುಲ್ವಾಮಾ ದಾಳಿ ಖಂಡಿಸಿ 3 ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರ ಪ್ರತಿಭಟನೆ
- ನಕ್ಸಲ್ ಪರ ಪೋಸ್ಟ್ ಹಾಕಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ ಚಿಕ್ಕಬಳ್ಳಾಪುರ/ಬಳ್ಳಾರಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ…
ಓವರ್ ಟೇಕ್ ಮಾಡೋ ಭರದಲ್ಲಿ ಡಿಕ್ಕಿ – ಬೈಕ್ ಮೇಲೆ ಹರಿದ ಕಾರು
ಚಿಕ್ಕಬಳ್ಳಾಪುರ: ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಇಕೋ ಕಾರು ಎರಡು…
ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!
ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ…