Sunday, 22nd September 2019

7 months ago

ಅಂಬಾಸಿಡರ್ ಕಾರೇ ಅಂಬುಲೆನ್ಸ್ – 30 ವರ್ಷಗಳಿಂದ ಉಚಿತ ಸೇವೆ ನೀಡ್ತಿದ್ದಾರೆ ಮಂಡ್ಯದ ಚಿಕ್ಕಲಿಂಗಯ್ಯ

ಮಂಡ್ಯ: ಕಳೆದ ಮೂವತ್ತು ವರ್ಷಗಳ ಹಿಂದಿನ ಚಿತ್ರಣವಾಗಿದೆ. ಆ ಸಮಯದಲ್ಲಿ ಕಾಯಿಲೆ ಬಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಸೇವೆ ಇರಲಿಲ್ಲ. ಆಗಿನಿಂದ್ಲೂ ಮಂಡ್ಯದ ಮಾರೇಗೌಡನ ದೊಡ್ಡಿ ಜನರ ಪಾಲಿಗೆ ಚಿಕ್ಕಲಿಂಗಯ್ಯನವರ ಕಾರೇ ಅಂಬುಲೆನ್ಸ್. ಅಂದಿನಿಂದ ಉಚಿತ ಸೇವೆ ನೀಡ್ತಿರೋ ಚಿಕ್ಕಲಿಂಗಯ್ಯ ಇಂದಿನ ನಮ್ಮ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಮಂಡ್ಯ ತಾಲೂಕಿನ ಮಾರಗೌಡನ ಹಳ್ಳಿಯಲ್ಲೊಂದು ಬಿಳಿ ಬಣ್ಣದ ಅಂಬಾಸಿಡರ್ ಕಾರ್ ಇದೆ. ಚಿಕ್ಕಲಿಂಗಯ್ಯ ಮಾಲೀಕತ್ವದ ಈ ಕಾರು ಕಳೆದ 30 ವರ್ಷಗಳಿಂದ ಈ ಊರಿನ ಅದೆಷ್ಟೋ ಜನರ […]