Thursday, 19th July 2018

Recent News

7 days ago

ಗ್ಲಾಮರ್ ಗೊಂಬೆಗಳ ಜೊತೆ ಬರ್ತಿದ್ದಾರೆ ಕಾಮಿಡಿ ಕಿಲಾಡಿಗಳು!

ಬೆಂಗಳೂರು: ಈ ವಾರ ಥಿಯೇಟರ್ ಅಖಾಡದಲ್ಲಿ ಗ್ಲಾಮರ್ ಗೊಂಬೆಗಳು ಹಾಗೂ ಕಾಮಿಡಿ ಕಿಂಗ್‍ಗಳದ್ದೇ ದರ್ಬಾರ್. ಹೀರೋಗಳಿಗೆ ನಾವೇನು ಕಮ್ಮಿಯಿಲ್ಲ ಅಂತ ತೋರ್ಸೋದಕ್ಕೆ ಐದು ಜನ ನಟಿಮಣಿಯರು ರೆಡಿಯಾಗಿದ್ದಾರೆ. ಇತ್ತ ಡಬಲ್ ಇಂಜಿನ್ ಮೂಲಕ ಕಾಮಿಡಿ ಟಾನಿಕ್ ನಿಡೋಕೆ ಚಿಕ್ಕಣ್ಣ ಮತ್ತು ಗ್ಯಾಂಗ್ ಸಜ್ಜಾಗಿದೆ. ಸಿನಿ ಶುಕ್ರವಾರದಂದು ಚಿತ್ರಮಂದಿರಕ್ಕೆ ಭಿನ್ನ-ವಿಭಿನ್ನ ಸಿನಿಮಾಗಳು ಲಗ್ಗೆ ಇಡುತ್ತವೆ. ಶಿಳ್ಳೆ-ಚಪ್ಪಾಳೆಯನ್ನ ಗಿಟ್ಟಿಸಿಕೊಳ್ಳೋಕೆ ಎಂಎಂಸಿಎಚ್ ಹಾಗೂ ಡಬಲ್ ಇಂಜಿನ್ ಸಿನಿಮಾಗಳು ಸಜ್ಜಾಗಿವೆ. `ಎಂಎಂಸಿಎಚ್’ ಟೈಟಲ್‍ನಿಂದಲೇ ಈ ಸಿನಿಮಾ ಕೂತೂಹಲ ಮೂಡಿಸಿದೆ. ಮೇಘನಾ ರಾಜ್, ಸಂಯುಕ್ತಾ […]

2 weeks ago

ಬಹು ದಿನಗಳ ನಂತರ ಕಪಿಲ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್!

ಮುಂಬೈ: ಹಾಸ್ಯ ನಟ, ನಿರೂಪಕ ಕಪಿಲ್ ಶರ್ಮಾ ಎಷ್ಟು ಬೇಗ ಎತ್ತರಕ್ಕೆ ಬೆಳೆದರೋ, ಅಷ್ಟೇ ಬೇಗ ತೆರೆಯ ಹಿಂದೆ ಮರೆಯಾದ ವ್ಯಕ್ತಿ. ತಮ್ಮ ಮಾತಿನ ಶೈಲಿ, ಹಾಸ್ಯ ಚಟಾಕಿಗಳಿಂದ ಪ್ರಸಿದ್ಧಿ ಪಡೆದುಕೊಂಡಿದ್ದ ಕಪಿಲ್ ಶರ್ಮಾ ಖಾಸಗಿ ವಾಹಿನಿಯ ಕಾರ್ಯಕ್ರಮದಿಂದ ಹೊರ ಬಂದು ಅಭಿಮಾನಿ ಮತ್ತು ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದಾರೆ. ಸದ್ಯ ಕಪಿಲ್ ಶರ್ಮಾ ಜೀವನಾಧರಿತ...

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ

6 months ago

ಹೈದರಾಬಾದ್: ಬಾಲಿವುಡ್ ನ ವಿವಾದಿತ ಚಿತ್ರ ಪದ್ಮಾವತ್ ಸಿನಿಮಾವನ್ನು ಮುಸ್ಲಿಮ್ ಯುವಜನತೆ ನೋಡಿ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಅಖಿಲ ಭಾರತ ಅಭಿಯಾನದ...

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ

6 months ago

ನವದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗಿದ್ದ ಅಡ್ಡಿ ದೂರವಾಗಿದ್ದು, ಇದೇ 25 ರಂದು ದೇಶದೆಲ್ಲೆಡೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಹೇಳಿದೆ. ನಾಲ್ಕು ರಾಜ್ಯಗಳಲ್ಲಿ `ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು...

ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಹೃತಿಕ್ ರೋಶನ್!

10 months ago

ಮುಂಬೈ: ಹೃತಿಕ್ ರೋಶನ್ ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅದು ಬೇರೆ ಯಾರೂ ಅಲ್ಲ ಟೈಗರ್ ಶ್ರಾಫ್. ಇಬ್ಬರು ಅದ್ಭುತವಾದ ಡ್ಯಾನ್ಸರ್ ಆಗಿದ್ದು ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ.   ಬ್ಯಾಂಗ್ ಬ್ಯಾಂಗ್ ಚಿತ್ರದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ....

ವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ ಏನು ಮಾಡ್ತಿದ್ದಾರೆ: ವಿಡಿಯೋ ನೋಡಿ

12 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ದಿ-ವಿಲನ್ ಚಿತ್ರತಂಡದೊಂದಿಗೆ ಲಂಡನ್‍ನಲ್ಲಿ ಬಿಡುಬಿಟ್ಟಿದ್ದಾರೆ. ತಮ್ಮ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಪಾರಿವಾಳಗಳಿಗೆ ಕಾಳು ತಿನ್ನಿಸುತ್ತಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯದಲ್ಲಿ ಸಖತ್ ವೈರಲ್ ಆಗಿದೆ. ಲಂಡನ್‍ನ ಡನ್‍ನ ಟವರ್ ಬಿಡ್ಜ್ ನ ಬಳಿ ಬಂದು...

ಜಯಲಲಿತಾ, ಶಶಿಕಲಾ ಸಂಬಂಧದ ಸಿನಿಮಾ ಮಾಡ್ತಾರಂತೆ ಆರ್‍ಜಿವಿ!

1 year ago

ಚೆನ್ನೈ: ತಮಿಳುನಾಡಲ್ಲಿ ದಿನದಿಂದ ದಿನಕ್ಕೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಸುದ್ದಿ ಮಾಡ್ತಿದೆ. ಈ ನಡುವೆ ಬಾಲಿವುಡ್ ನಿರ್ಮಾಪಕ, ನಿರ್ದೇಶಕ ರಾಮ್‍ಗೋಪಾಲ್ ವರ್ಮಾ ಹೊಸ ಚಿತ್ರ ಮಾಡಲು ಹೊರಟಿದ್ದಾರೆ. ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾ ಹಾಗೂ ಶಶಿಕಲಾ ಸಂಬಂಧವನ್ನಿಟ್ಟುಕೊಂಡು ರಾಮಗೋಪಾಲ್...