ಕಾಂಗ್ರೆಸ್‌ನಿಂದ ಅಘೋಷಿತ ಕಾನೂನು ಜಾರಿ ಆದಂತಿದೆ: ಛಲವಾದಿ ನಾರಾಯಣಸ್ವಾಮಿ
ಚಿತ್ರದುರ್ಗ: ಕಾಂಗ್ರೆಸ್‌ನಿಂದ (Congress) ಅಘೋಷಿತ ಕಾನೂನು ಜಾರಿ ಆದಂತಿದೆ. ಯಾರೆಷ್ಟು ಬೇಕಾದರೂ ಕದಿಯಬಹುದು, ಸಿಕ್ಕಿಬಿದ್ದಾಗ ವಾಪಸ್…
Chitradurga| ಡಿವೈಡರ್‌ಗೆ ಡಿಕ್ಕಿಯಾಗಿ ಬಸ್ ಪಲ್ಟಿ – 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಚಿತ್ರದುರ್ಗ: ಡಿವೈಡರ್‌ಗೆ ಡಿಕ್ಕಿಯಾಗಿ ಬಸ್‌ವೊಂದು (Bus) ಪಲ್ಟಿಯಾದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere)…
ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ – ಪತಿ ವಿರುದ್ಧ ಪತ್ನಿ ದೂರು
ಚಿತ್ರದುರ್ಗ: ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪತಿ ವಿರುದ್ಧ…
ಜಮೀರ್ ಇಸ್ಲಾಂ ಧರ್ಮ, ವಕ್ಫ್ ಬೋರ್ಡ್‌ಗೆ ನ್ಯಾಯ ಒದಗಿಸೋ ಪ್ರಯತ್ನದಲ್ಲಿದ್ದಾರೆ: ಮಾದಾರ ಚನ್ನಯ್ಯ ಶ್ರೀ
ಚಿತ್ರದುರ್ಗ: ಸಚಿವ ಜಮೀರ್ ಖಾನ್ (Zameer Ahmed Khan) ಅವರ ಧರ್ಮ ಹಾಗು ವಕ್ಫ್ ಬೋರ್ಡ್‌ಗೆ…
ಚಿತ್ರದುರ್ಗ| ಬುಡಕಟ್ಟು ಸಮುದಾಯದ ವಿಶೇಷ ದೀಪಾವಳಿ – ಯುವತಿಯರು ಮಾತ್ರ ಆಚರಿಸುವ ಗೋದ್ನಾಹಬ್ಬ
ಚಿತ್ರದುರ್ಗ: ಕೋಟೆನಾಡಿನ ಬಣಜಾರ ತಾಂಡದಲ್ಲಿ ಆಚರಿಸುವ ಗೋದ್ನಹಬ್ಬ (Godna Festival) ಯುವತಿಯರ ಬದುಕಿಗೆ ದಾರಿದೀಪವಾಗಿದೆ. ಮದುವೆಯಾಗದ…
ನ್ಯಾಯಾಲಯದ ಮೇಲೆ ನಂಬಿಕೆಯಿದೆ, ದರ್ಶನ್ ಆರೋಗ್ಯ ಚನ್ನಾಗಿ ಆಗಲಿ: ರೇಣುಕಾಸ್ವಾಮಿ ತಂದೆ ಭಾವುಕ
ಚಿತ್ರದುರ್ಗ: ಅನಾರೋಗ್ಯ ಕಾರಣಕ್ಕೆ ದರ್ಶನ್‌ಗೆ (Darshan) ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ…
ಚಿತ್ರದುರ್ಗ| ಚಳ್ಳಕೆರೆಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ಆಸ್ತಿ ಕಬಳಿಕೆ ಯತ್ನ ಆರೋಪ
- ದಲಿತ ಮುಖಂಡರ ಆಕ್ರೋಶ ಚಿತ್ರದುರ್ಗ: ರಾಜ್ಯಾದ್ಯಂತ ವಿವಿಧ ಸಮುದಾಯಗಳ ಆಸ್ತಿಗಳನ್ನು ವಕ್ಫ್ ಕಬಳಿಸುತ್ತಿದೆ ಎಂಬ…
ಭರ್ತಿಯಾದ ಕೆರೆಕಟ್ಟೆಗಳಿಂದ ಅವಾಂತರ – ಕೈಗೆಬಂದ ತುತ್ತು ಬಾಯಿಗೆ ಬಾರದ ಸ್ಥಿತಿಯಲ್ಲಿ ಚಿತ್ರದುರ್ಗ ರೈತರು
ಚಿತ್ರದುರ್ಗ: ಬರದನಾಡಲ್ಲಿ ಕೆರೆ ತುಂಬಿದರೆ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ಆದರೆ ಚಿತ್ರದುರ್ಗ (Chitradurga) ಜಿಲ್ಲೆ…
ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಜಾಮೀನು – ಮಂಗಳವಾರಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder case) ಬೇಲ್ ಕೋರಿ ಹೈಕೋರ್ಟ್‌ಗೆ ದರ್ಶನ್…
ಚಿತ್ರದುರ್ಗ| 2ನೇ ಮಹಡಿಯಿಂದ ಬಿದ್ದು ನರ್ಸ್ ಅನುಮಾನಾಸ್ಪದ ಸಾವು
ಚಿತ್ರದುರ್ಗ: 2ನೇ ಮಹಡಿಯಿಂದ ಕೆಳಗೆ ಬಿದ್ದ ಸ್ಟಾಫ್ ನರ್ಸ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗದ (Chitradurga)…