Thursday, 21st November 2019

2 months ago

ದೇಸಿ ಕಥೆಯೊಂದಿಗೆ ಅಖಾಡಕ್ಕಿಳಿದ ಜಬರ್ಧಸ್ತ್ ಪೈಲ್ವಾನ್!

ಬೆಂಗಳೂರು: ಕರ್ನಾಟಕ ಮಾತ್ರವಲ್ಲದೇ ದೇಸಾದ್ಯಂತ ಅಗಾಧ ಕಾತರಕ್ಕೆ ಕಾರಣವಾಗಿದ್ದ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ತೆರೆ ಕಂಡಿದೆ. ಈ ಬಾರಿ ನಿರ್ದೇಶಕ ಕೃಷ್ಣ ಮತ್ತು ಸುದೀಪ್ ಜೋಡಿ ಬೆರಗಾಗಿಸುವಂಥಾ ಕಮಾಲ್ ಸೃಷ್ಟಿಸುತ್ತಾರೆಂಬ ಭರವಸೆಯೂ ಎಲ್ಲಡೆ ಮೂಡಿಕೊಂಡಿತ್ತು. ಅದಕ್ಕೆ ಎಲ್ಲ ದಿಕ್ಕಿನಲ್ಲಿಯೂ ಪೂರಕವಾಗಿರುವಂತೆಯೇ ಪೈಲ್ವಾನ್ ಪ್ರೇಕ್ಷಕರ ಮುಂದೆ ಬಂದಿದ್ದಾನೆ. ಎಲ್ಲಿಯೂ ಬಿಗುವು ಕಳೆದುಕೊಳ್ಳದ ಕಥೆ, ಪ್ರತೀ ಫ್ರೇಮಿನಲ್ಲಿಯೂ ಕಣ್ಣಿಗೆ ಹಬ್ಬ ಅನ್ನಿಸೋ ದೃಷ್ಯ ವೈಭವ, ಮೈ ನವಿರೇಳಿಸೋ ಸಾಹಸ ಸನ್ನಿವೇಶ ಮತ್ತು ಆಹ್ಲಾದಕರ ಪ್ರೇಮ… ಇವಿಷ್ಟು ಅಂಶಗಳೊಂದಿಗೆ ನಿರ್ದೇಶಕ […]

2 months ago

ವಿಶ್ವಾದ್ಯಂತ ಪೈಲ್ವಾನ್ ರಿಲೀಸ್ – 3 ಸಾವಿರ ಥಿಯೇಟರ್‌ಗಳಲ್ಲಿ ಕಿಚ್ಚನ ಹವಾ

– ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ...

ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

6 months ago

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ...

10 ರೂಪಾಯಿಗಾಗಿ 25 ವರ್ಷದ ಯುವಕನ ಬರ್ಬರ ಹತ್ಯೆ

6 months ago

ಬೆಂಗಳೂರು: ಕೇವಲ 10 ರೂಪಾಯಿಗಾಗಿ 25 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಭಾರತಿನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆಸ್ಟಿನ್ ಟೌನ್ ನಿವಾಸಿ ಭರಣಿಧರ್ (25) ಎಂದು ಗುರುತಿಸಲಾಗಿದ್ದು. ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಸೆಲ್ವರಾಜ್ ಅಂಡ್ ಟೀಂ ಈ ಕೃತ್ಯ...

2 ವರ್ಷಗಳಿಂದ ಮುಚ್ಚಿದ್ದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಓಪನ್

7 months ago

ಬೆಂಗಳೂರು: ನಟ ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗದ ಮರೆಲಾಗದ ಮಾಣಿಕ್ಯ. ಶಂಕರ್ ನಾಗ್ ಹೆಸರೇ ಅದೆಷ್ಟೋ ಜನರಿಗೆ ಸ್ಪೂರ್ತಿ. ಎರಡು ವರ್ಷಗಳಿಂದ ಮುಚ್ಚಿದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಆಟ ಆರಂಭಿಸಿದ್ದು, ಶಂಕ್ರಣ್ಣನ ಅಭಿಮಾನಿಗಳು ಪುಲ್ ಖುಷ್ ಆಗಿದ್ದಾರೆ....

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ನನಗೆ ಇಷ್ಟವಾಗಲ್ಲ: ಪವನ್ ಕಲ್ಯಾಣ್

8 months ago

ಹೈದರಾಬಾದ್: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಕೆಲ ದಿನಗಳ...

ಹೊಸ ದಾಖಲೆಗೆ ಮುಂದಾದ ನಟಸಾರ್ವಭೌಮ

10 months ago

ಬೆಂಗಳೂರು: ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಹೊಸ ದಾಖಲೆಗೆ ಮುಂದಾಗಿದೆ. ನಟಸಾರ್ವಭೌಮ ಚಿತ್ರ 2 ಥಿಯೇಟರ್ ಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ...

ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

10 months ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ. ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ...