Thursday, 18th July 2019

Recent News

11 months ago

ಗಣಿನಾಡಿನ ಚಿತ್ರಮಂದಿರದಲ್ಲಿ `ಅಯೋಗ್ಯ’ ಚಿತ್ರ ವೀಕ್ಷಿಸಿದ ನಿನಾಸಂ ಸತೀಶ್

ಬಳ್ಳಾರಿ: ಗಣಿನಾಡು ಬಳ್ಳಾರಿಗೆ ಅಯೋಗ್ಯ ಚಿತ್ರತಂಡ ಭೇಟಿ ನೀಡಿದ್ದು, ಅಲ್ಲಿನ ಉಮಾ ಚಿತ್ರಮಂದಿರದಲ್ಲಿ ಸಿನಿಮಾವನ್ನು ವೀಕ್ಷಣೆ ಮಾಡಿದೆ. ಅಯೋಗ್ಯ ಚಿತ್ರ ವೀಕ್ಷಣೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿನಾಸಂ ಸತೀಶ್ ಅವರು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಕಡೆಯಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈ ಗೆಲವು ನನ್ನ ಗೆಲುವಲ್ಲ, ಅಭಿಮಾನಿಗಳ ಗೆಲುವಾಗಿದೆ. ಈ ಭಾಗದಲ್ಲಿ ಕನ್ನಡ ಸಿನಿಮಾಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ದೊರಕುತ್ತಿದೆ. ಅದು ನನ್ನ ಸಿನಿಮಾವನ್ನು ಇಷ್ಟು ಬೆಂಬಲಿಸಿರುವುದು ನನ್ನ ಹಾಗೂ ನಮ್ಮ ಚಿತ್ರತಂಡದ […]

12 months ago

ಕಲರ್ ಫುಲ್ ನಾಗರಹಾವಿಗೆ ಮನಸೋತ ಅಭಿಮಾನಿಗಳು- ಸಿನಿಮಾ ವೀಕ್ಷಿಸಿದ್ರು ಹ್ಯಾಟ್ರಿಕ್ ಹೀರೋ ಶಿವಣ್ಣ

ಬೆಂಗಳೂರು: ದಶಕಗಳ ಬಳಿಕ ರೀ ಎಂಟ್ರಿ ಕೊಟ್ಟ ನಾಗರಹಾವು ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ಲಭ್ಯವಾಗಿದ್ದು, ವಿಶೇಷವಾಗಿ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ನಗರದ ನರ್ತಕಿ ಚಿತ್ರಮಂದಿರಕ್ಕೆ ಆಗಮಿಸಿ ಸಿನಿಮಾ ವೀಕ್ಷಿಸಿದರು. ವಾರಾಂತ್ಯದ ಅವಧಿಯ ಭಾನುವಾರದ ದಿನವಾದ್ದರಿಂದ ಚಿತ್ರಮಂದಿರದ ಮುಂದೇ ಭಾರೀ ಜನಸಾಗರವೇ ತುಂಬಿ ತುಳುಕಿತ್ತು. ಹೊಸ ತಂತ್ರಜ್ಞಾನದೊಂದಿಗೆ ಬಂದಿರುವ ನಾಗರಹಾವು ಸಿನಿಮಾ...

ಚಾಮರಾಜನಗರ, ದಾವಣಗೆರೆ ಜಿಲ್ಲೆಯಾದ್ಯಂತ ‘ಕಾಳಾ’ ರದ್ದು!

1 year ago

ಚಾಮರಾಜನಗರ/ದಾವಣಗೆರೆ: ತಮಿಳುನಾಡಿಗೆ ಹೊಂದಿಕೊಂಡಂತೆ ಇರುವ ಗಡಿನಾಡು ಚಾಮರಾಜನಗರ ಜಿಲ್ಲೆಯಾದ್ಯಂತ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಬಿಡುಗಡೆಯಾಗಿಲ್ಲ. ಜಿಲ್ಲೆಯ ಕೊಳ್ಳೇಗಾಲ, ಗುಂಡ್ಲುಪೇಟೆ, ಚಾಮರಾಜನಗರ ಸೇರಿದಂತೆ ತಾಲೂಕಿನ ಯಾವುದೇ ಚಿತ್ರ ಮಂದಿರಗಳಲ್ಲಿ ಕಾಳಾ ಚಿತ್ರ ಬಿಡುಗಡೆಯಾಗಿಲ್ಲ. ಅಷ್ಟೇ ಅಲ್ಲದೇ ಜಿಲ್ಲೆಯ ಯಾವುದೇ ಚಿತ್ರಮಂದಿರಗಳಲ್ಲಿ ಬೇರೆ...

ಸಿನಿಮಾಗೆ ಕರೆದುಕೊಂಡು ಹೋಗಿ ಥಿಯೇಟರ್‍ನಲ್ಲೇ ಯುವತಿ ಮೇಲೆ ಗ್ಯಾಂಗ್‍ರೇಪ್

2 years ago

ಲಕ್ನೋ: ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಂದರ್ಭದಲ್ಲಿಯೇ 16 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಮಿರತ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಆರೋಪಿಯು ಸಂತ್ರಸ್ತೆಯ ಜೊತೆ...

ಚಿಕ್ಕಬಳ್ಳಾಪುರಕ್ಕೆ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಭೇಟಿ

2 years ago

ಚಿಕ್ಕಬಳ್ಳಾಪುರ: ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರುಳಿ ಸೋಮವಾರ ತಮ್ಮ ಹೊಚ್ಚ ಹೊಸ ಮಫ್ತಿ ಸಿನಿಮಾದ ಪ್ರಮೋಷನ್ ಗಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದರು. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಶ್ರೀಮುರುಳಿ ಹಾಗೂ ನಟ ಶಿವರಾಜ್ ಕುಮಾರ್ ಅಭಿನಯದ ಮಫ್ತಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು,...

ಮಲ್ಟಿಫ್ಲೆಕ್ಸ್, ಥಿಯೇಟರ್‍ಗಳಲ್ಲಿ ಕೂಲ್ ಡ್ರಿಂಕ್ಸ್ ಬ್ಯಾನ್- ಎಳನೀರು ಮಾರಲು ಸರ್ಕಾರ ಆದೇಶ

2 years ago

ಮೈಸೂರು: ಜಿಲ್ಲೆಯ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕೂಲ್ ಡ್ರಿಂಕ್ಸ್ ಮಾರಾಟವನ್ನು ಮೈಸೂರು ಜಿಲ್ಲಾಡಳಿತ ಬಂದ್ ಮಾಡಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕಡ್ಡಾಯವಾಗಿ ಎಳನೀರು ಮಾರಾಟ ಮಾಡುವಂತೆ ಮೈಸೂರು...

ವಿಶ್ವದ 2ನೇ ಅತೀದೊಡ್ಡ ಥಿಯೇಟರ್ ‘ಕಪಾಲಿ’ ಶೀಘ್ರದಲ್ಲೇ ನೆಲಸಮ!

2 years ago

ಬೆಂಗಳೂರು: ಏಷ್ಯಾದ ಅತೀ ದೊಡ್ಡ ಥಿಯೇಟರ್, ವಿಶ್ವದ 2ನೇ ಅತೀದೊಡ್ಡ ಚಿತ್ರಮಂದಿರ ಅಂತ ಹೆಸರು ಮಾಡಿದ ಬೆಂಗಳೂರಿನ ಕಪಾಲಿ ಥಿಯೇಟರ್ ಈಗ ತನ್ನ ಕೊನೆ ದಿನಗಳನ್ನ ಎಣಿಸುತ್ತಿದೆ. ಸರಿ ಸುಮಾರು 50 ವರ್ಷಗಳು ಸಿನಿರಸಿಕರನ್ನ ರಂಜಿಸಿದ ಚಿತ್ರಮಂದಿರ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು...