Thursday, 18th July 2019

Recent News

10 months ago

ಟಾಲಿವುಡ್ ಅಂಗಳದಲ್ಲಿ ರಶ್ಮಿಕಾ ಮಂದಣ್ಣ ಹವಾ ಶುರು- ಸ್ಟಾರ್ ನಟರ ಜೊತೆ ಕೊಡಗಿನ ಬೆಡಗಿ ಸ್ಕ್ರೀನ್ ಶೇರ್

ಬೆಂಗಳೂರು: ಟಾಲಿವುಡ್ ಅಂಗಳದಲ್ಲಿ ಚಮಕ್ ಚೆಲುವೆ ರಶ್ಮಿಕಾ ಮಂದಣ್ಣ ಹವಾ ಶುರುವಾಗಿದೆ. ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿಗೂ ರಶ್ಮಿಕಾನೇ ಬೇಕು ಎನ್ನುವಷ್ಟರ ಮಟ್ಟಿಗೆ ಡಿಮ್ಯಾಂಡ್ ಸೃಷ್ಟಿಯಾಗಿದೆ. ಸದ್ಯ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿರುವ ಸುದ್ದಿ ಅಂದರೆ, ರಶ್ಮಿಕಾ ಜೂ. ಎನ್‍ಟಿಆರ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಜೂ. ಎನ್‍ಟಿಆರ್ ಪ್ರೊಡಕ್ಷನ್ ಹೌಸ್‍ನಿಂದ ರಶ್ಮಿಕಾರನ್ನು ಸಂಪರ್ಕ ಮಾಡಿದ್ದು ಮಾತುಕತೆ ಹಂತದಲ್ಲಿದೆಯಂತೆ. ಶೀಘ್ರದಲ್ಲೇ ಆ ಸಿನಿಮಾದ ಅಧಿಕೃತ ಮಾಹಿತಿಯನ್ನು ರಶ್ಮಿಕಾ ರಿವೀಲ್ ಮಾಡಲಿದ್ದಾರೆ. ರಶ್ಮಿಕಾ ಈಗಾಗಲೇ […]

11 months ago

ರಸ್ತೆ ಮಧ್ಯೆ ಗುಂಡಿಯಿಂದ ಹೊರಬಂದ ಹೆಬ್ಬಾವು!

ಮೈಸೂರು: ರಸ್ತೆ ಮಧ್ಯೆ ನಿರ್ಮಾಣವಾಗಿದ್ದ ಗುಂಡಿ ಕುರಿತು ಅಧಿಕಾರಿಗಳ ಗಮನ ಸೆಳೆಯಲು ಕಲಾವಿದರೊಬ್ಬರು ಹೆಬ್ಬಾವಿನ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ. ನಗರದ ಸಿದ್ದಪ್ಪ ವೃತ್ತದ ಬಳಿ ಹಲವಾರು ದಿನಗಳಿಂದ ರಸ್ತೆ ಮಧ್ಯೆ ಬಾಯಿ ತೆರೆದಿದ್ದ ಹಳ್ಳದ ಕುರಿತು ಯಾವುದೇ ಅಧಿಕಾರಿಗಳು ಕ್ರಮಕೈಗೊಂಡಿರಲಿಲ್ಲ. ರಸ್ತೆ ಮಧ್ಯೆ ಇದ್ದ ಗುಂಡಿಯಿಂದ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು....

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ!

1 year ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 8\11’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ....

ಕನ್ನಡ ಸಿನಿಮಾ ಸೆಟ್ಟೇರುವ ಮೊದಲೇ ಬಾಲಿವುಡ್‍ಗೆ ಹಾರಿದ ಶೃತಿ ಪ್ರಕಾಶ್

1 year ago

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಶೃತಿ ಪ್ರಕಾಶ್‍ಗೆ ಸಿನಿಮಾಗಳ ಅವಕಾಶಗಳು ಹುಡುಕಿಕೊಂಡು ಬಂದಿದೆ. ಕನ್ನಡದಲ್ಲಿ ಸಿನಿಮಾವೊಂದಕ್ಕೆ ಸಹಿ ಹಾಕಿದ ಶೃತಿ ಆ ಸಿನಿಮಾ ಸೆಟ್ಟೇರುವ ಮೊದಲೇ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ಹೊಸಬರು ಸೇರಿ ಮಾಡುತ್ತಿರುವ ‘ಲಂಡನ್ ನಲ್ಲಿ...

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ

1 year ago

ಹೈದರಾಬಾದ್: ಬಾಲಿವುಡ್ ನ ವಿವಾದಿತ ಚಿತ್ರ ಪದ್ಮಾವತ್ ಸಿನಿಮಾವನ್ನು ಮುಸ್ಲಿಮ್ ಯುವಜನತೆ ನೋಡಿ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಅಖಿಲ ಭಾರತ ಅಭಿಯಾನದ...

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ

1 year ago

ನವದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗಿದ್ದ ಅಡ್ಡಿ ದೂರವಾಗಿದ್ದು, ಇದೇ 25 ರಂದು ದೇಶದೆಲ್ಲೆಡೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಹೇಳಿದೆ. ನಾಲ್ಕು ರಾಜ್ಯಗಳಲ್ಲಿ `ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು...

ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಹೃತಿಕ್ ರೋಶನ್!

2 years ago

ಮುಂಬೈ: ಹೃತಿಕ್ ರೋಶನ್ ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅದು ಬೇರೆ ಯಾರೂ ಅಲ್ಲ ಟೈಗರ್ ಶ್ರಾಫ್. ಇಬ್ಬರು ಅದ್ಭುತವಾದ ಡ್ಯಾನ್ಸರ್ ಆಗಿದ್ದು ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ.   ಬ್ಯಾಂಗ್ ಬ್ಯಾಂಗ್ ಚಿತ್ರದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ....

ವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ ಏನು ಮಾಡ್ತಿದ್ದಾರೆ: ವಿಡಿಯೋ ನೋಡಿ

2 years ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ದಿ-ವಿಲನ್ ಚಿತ್ರತಂಡದೊಂದಿಗೆ ಲಂಡನ್‍ನಲ್ಲಿ ಬಿಡುಬಿಟ್ಟಿದ್ದಾರೆ. ತಮ್ಮ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಪಾರಿವಾಳಗಳಿಗೆ ಕಾಳು ತಿನ್ನಿಸುತ್ತಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯದಲ್ಲಿ ಸಖತ್ ವೈರಲ್ ಆಗಿದೆ. ಲಂಡನ್‍ನ ಡನ್‍ನ ಟವರ್ ಬಿಡ್ಜ್ ನ ಬಳಿ ಬಂದು...