Monday, 22nd July 2019

Recent News

2 years ago

ಜಯಲಲಿತಾ, ಶಶಿಕಲಾ ಸಂಬಂಧದ ಸಿನಿಮಾ ಮಾಡ್ತಾರಂತೆ ಆರ್‍ಜಿವಿ!

ಚೆನ್ನೈ: ತಮಿಳುನಾಡಲ್ಲಿ ದಿನದಿಂದ ದಿನಕ್ಕೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಸುದ್ದಿ ಮಾಡ್ತಿದೆ. ಈ ನಡುವೆ ಬಾಲಿವುಡ್ ನಿರ್ಮಾಪಕ, ನಿರ್ದೇಶಕ ರಾಮ್‍ಗೋಪಾಲ್ ವರ್ಮಾ ಹೊಸ ಚಿತ್ರ ಮಾಡಲು ಹೊರಟಿದ್ದಾರೆ. ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾ ಹಾಗೂ ಶಶಿಕಲಾ ಸಂಬಂಧವನ್ನಿಟ್ಟುಕೊಂಡು ರಾಮಗೋಪಾಲ್ ವರ್ಮಾ ಚಿತ್ರ ಮಾಡಲು ರೆಡಿಯಾಗಿದ್ದಾರೆ. ಚಿತ್ರಕ್ಕೆ `ಶಶಿಕಲಾ’ ಅಂತಾ ಟೈಟಲ್ ಇಡಲು ತೀರ್ಮಾನಿಸಲಾಗಿದ್ದು, ಚಿತ್ರ ಸಂಪೂರ್ಣವಾಗಿ ಕಾಲ್ಪನಿಕವಾಗಿದೆಯಂತೆ. ದಿವಂಗತ ಜಯಲಲಿತಾರ ಬಗ್ಗೆ ನನಗೆ ಅಪಾರ ಗೌರವವಿದೆ. ಅದಕ್ಕಿಂತಲೂ ಹೆಚ್ಚಾಗಿ ಶಶಿಕಲಾರ ಪ್ರಾಮಾಣಿಕತೆ ಬಗ್ಗೆ ನನಗೆ […]