Wednesday, 23rd October 2019

2 weeks ago

ವಿಚಿತ್ರ ವಿಗ್ ಮೂಲಕವೇ ಸಿಕ್ಕಿಬಿದ್ದ ಕಳ್ಳ

ತಿರುವನಂತಪುರಂ: ಕಳ್ಳಸಾಗಾಣಿಕೆದಾರರು ವಿವಿಧ ರೀತಿಯಲ್ಲಿ ಚಿನ್ನ, ವಜ್ರ, ಡ್ರಗ್ ಸೇರಿದಂತೆ ಮುಂತಾದವುಗಳನ್ನು ಕಳವು ಮಾಡುತ್ತಾರೆ. ಆದರೆ ಕೇರಳದ ಮೂಲದ ವ್ಯಕ್ತಿಯೊಬ್ಬ ವಿಚಿತ್ರವಾಗಿ ತಲೆ ಕೂದನ್ನು ಕತ್ತರಿಸಿದಾಗೆ ಕಾಣುವಂತೆ ನೆತ್ತಿಯ ಮೇಲೆ ವಿಗ್ ಧರಿಸಿಕೊಂಡು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದು, ಕೊನೆಗೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಆರೋಪಿಯನ್ನು ಮಲಪ್ಪುರಂನ ನೌಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನೌಶಾದ್ ಯುಎಇಯ ಶಾರ್ಜಾದಿಂದ ವಿಮಾನ ನಿಲ್ದಾಣಕ್ಕೆ ಬಂದಿದ್ದನು. ಈತ ನೆತ್ತಿಯ ಮಧ್ಯದ ಸುತ್ತ ಕೂದಲನ್ನು ಬೋಳಿಸಿಕೊಂಡ ರೀತಿ, ತಲೆಯ ಮಧ್ಯ ಭಾಗದಲ್ಲಿ […]

3 weeks ago

ಪೊಲೀಸರಿಂದಲೇ 2 ಕೆ.ಜಿ.ಚಿನ್ನ ಸೇರಿ ಹಲವು ವಸ್ತುಗಳ ದರೋಡೆ

ಚಂಡೀಗಢ: ಬಲವಂತವಾಗಿ ನಾಲ್ವರನ್ನು ಪೊಲೀಸ್ ಠಾಣೆಗೆ ಎಳೆದೊಯ್ದು ಪೊಲೀಸರೇ ಠಾಣೆಯಲ್ಲಿ ದರೋಡೆ ಮಾಡಿರುವ ಘಟನೆ ಪಂಜಾಬ್‍ನ ಅಮೃತಸರದಲ್ಲಿ ನಡೆದಿದೆ. ದುಬೈನಿಂದ ಹಿಂದಿರುಗಿದ ನಾಲ್ವರು ಸ್ನೇಹಿತರು ಅಮೃತಸರ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಎಸ್‍ಯುವಿ ಕಾರ್ ಅಡ್ಡಗಟ್ಟಿ, ನಾಲ್ವರನ್ನು ಬಲವಂತವಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ಅವರ ಬಳಿ ಇದ್ದ 2...

ಪೊಲೀಸಪ್ಪನ ಮಗನ ಜೊತೆ ನಾಯಿಗೂ ಗೋಲ್ಡ್ ಬೆಲ್ಟ್

2 months ago

– ಬೆಂಗ್ಳೂರಲ್ಲಿ ದಾಳಿ, ಗೋಲ್ಡ್ ಗಿರಿ ಅರೆಸ್ಟ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ಪುಂಡರ ಜೊತೆ ಪೊಲೀಸಪ್ಪನ ಮಗ ಬಿಂದಾಸ್ ಹುಟ್ಟುಹಬ್ಬ ಆಚರಣೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನನ್ನು ಎಎಸ್‍ಐ ಮಗ ಗಿರಿ ಅಲಿಯಾಸ್ ಗೋಲ್ಡ್ ಗಿರಿ, ನಾಯಿ ಗಿರಿ...

ಇಸ್ತ್ರಿ ಪೆಟ್ಟಿಗೆಯಲ್ಲಿತ್ತು 3.46 ಕೋಟಿ ಮೌಲ್ಯದ ಚಿನ್ನ

2 months ago

ಹೈದರಾಬಾದ್: 4 ಇಸ್ತ್ರಿ ಪೆಟ್ಟಿಗೆಯಲ್ಲಿ ಬರೋಬ್ಬರಿ 3.45 ಕೋಟಿ ಮೌಲ್ಯದ ಚಿನ್ನವನ್ನು ಅಡಿಗಿಸಿಟ್ಟು, ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹೈದರಾಬಾದ್ ವಿಮಾನ...

7 ಮಂದಿ ದರೋಡೆಕೋರರ ಬಂಧನ – 2.89 ಕೋಟಿ ನಗದು, ಚಿನ್ನ ವಶ

3 months ago

ಹೈದರಾಬಾದ್: ಅಂತರರಾಜ್ಯ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ಬಂಧಿಸುವಲ್ಲಿ ಹೈದರಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 2.89 ಕೋಟಿ ರೂ. ನಗದು ಮತ್ತು 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಪಿಸ್ತೂಲ್ ಬಳಸಿ 3.6...

ಎಚ್‍ಡಿಕೆ ಗಿಫ್ಟ್ – ಕೈ ಸಾಲ ಮನ್ನಾ ಹೇಗೆ? ಕಾಯ್ದೆಯಲ್ಲಿ ಏನಿದೆ? ಷರತ್ತು ಏನು?

3 months ago

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರೋ ಕುಮಾರಸ್ವಾಮಿ ಅವರು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ನಾನು ಅಧಿಕಾರಕ್ಕೆ ಬಂದಾಗ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಹೇಳಿದ್ದೆ. ಅದರಂತೆ, ಈಗ ಗಿಫ್ಟ್ ಕೊಟ್ಟಿದ್ದೇನೆ. ರಾಜ್ಯದ ಬಡ ರೈತರನ್ನು ಋಣಮುಕ್ತ ಮಾಡಿದ್ದೇನೆ ಅಂತ ಹಂಗಾಮಿ...

ಪೊಲೀಸರೆಂದು ನಂಬಿಸಿ ಚಿನ್ನ ದೋಚಿದ ಕಿಲಾಡಿ ಕಳ್ಳರು

3 months ago

ಬಾಗಲಕೋಟೆ: ಪೊಲೀಸರೆಂದು ನಂಬಿಸಿ, ಚಿನ್ನ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ನಡೆದಿದೆ. ವಿದ್ಯಾಗಿರಿಯ 18 ನೇ ಕ್ರಾಸ್‍ನ ಅಯೋಧ್ಯಾ ಹೋಟೆಲ್ ಎದುರಿಗೆ ಈ ಘಟನೆ ನಡೆದಿದ್ದು, ವಸಂತ ಕೋನರೆಡ್ಡಿ ಮತ್ತು ವಿಠ್ಠಲ ಬೆನಕಟ್ಟಿ ಎಂಬುವರಿಂದ ಚಿನ್ನ ದೋಚಿ...

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗಳಿಗೆ ಕನ್ನ ಹಾಕಿದ ಕಳ್ಳರು

3 months ago

ಕೋಲಾರ: ಕೋಲಾರ ನಗರದಲ್ಲಿ ಸರಣಿ ಕಳ್ಳತನ ಮುಂದುವರಿದಿದ್ದು, ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗಳಿಗೆ ಕಳ್ಳರು ಕನ್ನ ಹಾಕಿದ್ದಾರೆ. ತಡರಾತ್ರಿ ನಗರದ ಕಾರಂಜಿಕಟ್ಟೆ ಮತ್ತು ಮುನೇಶ್ವರ ನಗರದಲ್ಲಿ ಕಳ್ಳತನ ಮಾಡಿದ್ದು, ಶಿಕ್ಷಕ ಸತೀಶ್, ವಕೀಲ ಶ್ರೀನಿವಾಸ್, ಚಾಲಕ ಹನುಮೇಶ್, ಸೌಮ್ಯ ಬಾರ್ ಮಾಲೀಕ...