Wednesday, 13th November 2019

1 month ago

ಸಂಜಯ್ ದತ್ತ್ ಲುಕ್‍ನಲ್ಲಿ ಕಾಣಿಸಿಕೊಂಡ ಮಾಜಿ ಕ್ರಿಕೆಟಿಗ

ನವದೆಹಲಿ: 13 ವರ್ಷಗಳ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ 2018ರಲ್ಲಿ ವಿದಾಯ ಹೇಳಿದ್ದ ಟೀಂ ಇಂಡಿಯಾ ಮಾಜಿ ಬೌಲರ್ ಪ್ರವೀಣ್ ಕುಮಾರ್, ನಟ ಸಂಜಯ್ ದತ್ತ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಹೊಸ ಲುಕ್ ಫೋಟೋವನ್ನು ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 33 ವರ್ಷದ ಪ್ರವೀಣ್ ಕುಮಾರ್ ತಮ್ಮ ಜೀವನದಲ್ಲಿ ಬೌಲಿಂಗ್ ಮಾತ್ರವಲ್ಲದೇ ಅವರು ಧರಿಸುತ್ತಿದ್ದ 50 ತೊಲೆ ಚಿನ್ನದ ಸರದಿಂದಲೂ ಹೆಚ್ಚು ಖ್ಯಾತಿ ಪಡೆದಿದ್ದರು. ಆದರೆ 8 ಲಕ್ಷ ರೂ. ಮೌಲ್ಯದ ಸರ 2014 ರಲ್ಲಿ ಕಳೆದು ಹೋಗಿತ್ತು. […]

1 month ago

ಆಶೀರ್ವಾದ ಪಡೆದು ವೃದ್ಧೆಯ ಸರಗಳ್ಳತನ ಮಾಡಿದ ಖತರ್ನಾಕ್ ಕಳ್ಳ

ನವದೆಹಲಿ: ಆಶೀರ್ವಾದ ಪಡೆಯುವ ನೆಪದಲ್ಲಿ ಕಳ್ಳನೋರ್ವ 60 ವರ್ಷದ ವೃದ್ಧೆಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಈಶಾನ್ಯ ದೆಹಲಿಯ ಜ್ಯೋತಿನಗರದಲ್ಲಿ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 60 ವರ್ಷದ ವೃದ್ಧೆ ಎಂ.ಎಸ್ ಪ್ರಕಾಶಿ ತನ್ನ ಸೋದರ ಸಂಬಂಧಿಯ ಜೊತೆ ಮನೆಯ ಮುಂದೆ ಕುಳಿತು ಮಾತನಾಡುತ್ತಿದ್ದರು. ಈ ಸಮಯದಲ್ಲಿ ಮನೆಯ...

ಐಐಟಿ ವಿದ್ಯಾರ್ಥಿಗೆ ಪ್ರಧಾನಿಯಿಂದ ಚಿನ್ನದ ಸರ ಗಿಫ್ಟ್!

2 years ago

ನವದೆಹಲಿ: ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಜಾರ್ಖಂಡ್ ಧನ್‍ಬಾದ್ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೆಕ್ಯಾನಿಕಲ್ ಎಂಜಿನಿನಿಯರಿಂಗ್ ಓದುತ್ತಿರುವ ರಬೆಶ್ ಕುಮಾರ್ ಅವರಿಗೆ ಮೋದಿ ಚಿನ್ನದ ಸರವನ್ನು ಗಿಫ್ಟ್ ನೀಡಿದ್ದಾರೆ. ಮಧ್ಯಪ್ರದೇಶದ...

ನಿಮಿಷಾಂಬ ದೇವಸ್ಥಾನದ ಬಳಿ ಮಾಂಗಲ್ಯ ಸರ ಕದಿಯಲೆತ್ನಿಸಿದ ಕಳ್ಳನನ್ನು ಹಿಡಿದ ಮಹಿಳೆ

2 years ago

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದ ಬಳಿ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಮುಂದಾದ ಸರಗಳ್ಳನನ್ನ ಆ ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸಿ ನವ್ಯಾ ಎಂಬವರು ಕಳ್ಳನನ್ನು ಹಿಡಿದ ದಿಟ್ಟ ಮಹಿಳೆ. ಪಾಂಡವಪುರ ತಾಲೂಕಿನ ಸಣಬ...