Thursday, 18th July 2019

Recent News

4 weeks ago

ಒಂದೇ ತಿಂಗ್ಳಲ್ಲಿ 20 ಮನೆಗಳ್ಳತನ – ಪೊಲೀಸರೇ ಕಳ್ಳತನ ಮಾಡಿಸ್ತಾರೆ ಎಂದ ಮಾಜಿ ಸಚಿವ

ತುಮಕೂರು: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಮನೆ ಕಳ್ಳತನ ಮಿತಿಮೀರಿದೆ. ಕಳೆದ ಒಂದೇ ತಿಂಗಳಲ್ಲಿ ಸರಿಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ಕನ್ನಹಾಕಲಾಗಿದೆ ಎನ್ನಲಾಗಿದೆ. ಆದರೂ ಹೆಬ್ಬರೂ ಪೊಲೀಸರು ಕನಿಷ್ಠ ಪಕ್ಷ ದೂರು ದಾಖಲಿಸಿಕೊಳ್ಳದೇ ದಿವ್ಯ ಮೌನ ವಹಿಸಿದ್ದಾರೆ. ಪೊಲೀಸರೇ ನಿಂತು ಕಳ್ಳತನ ಮಾಡಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದಾದ ಮೇಲೊಂದು ಮನೆಗಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಮನೆಯ ಬೀಗದ ಕೀಯನ್ನು ಕಿಟಕಿಯ ಪಕ್ಕದಲ್ಲೋ, ಬಾಗಿಲ […]

1 month ago

ಮನ್ಸೂರ್ ಹೆಸರಲ್ಲಿದೆ 488 ಕೋಟಿ ಮೌಲ್ಯದ ಚರಾಸ್ತಿ, 1,888 ಕೆಜಿ ಚಿನ್ನಾಭರಣ!

ಬೆಂಗಳೂರು: ಸಾವಿರಾರು ಜನರಿಗೆ ಮೋಸ ಮಾಡಿ ತಲೆಮರೆಸಿಕೊಂಡಿರುವ ಐಎಂಎ ಸಂಸ್ಥಾಪಕ ಮೊಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾನೆ. ಮನ್ಸೂರ್ ಖಾನ್ ತನ್ನ ಹೆಸರಿನಲ್ಲಿ 488 ಕೋಟಿ ಮೌಲ್ಯದ ಚರಾಸ್ತಿ, 1,888 ಕೆಜಿ ಚಿನ್ನಾಭರಣ, 18.64 ಕೆ.ಜಿ ಪ್ಲಾಟಿನಂ, 463 ಕೆ.ಜಿಯ ಬೆಳ್ಳಿ ವಸ್ತುಗಳು, 30 ಸಾವಿರ ಕ್ಯಾರೆಟ್ ವಜ್ರ, 110 ಕೆ.ಜಿ...

ಸರಗಳ್ಳತನ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್ – ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

5 months ago

ವಿಜಯಪುರ: ನಗರದಲ್ಲಿ ಹೆಚ್ಚುತ್ತಿದ್ದ ಸರಗಳ್ಳತನ ಪ್ರಕರಣಗಳನ್ನು ಬೇಧಿಸಿ ಐದು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಸುಮಾರು 13 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ...

ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಯಾಗಿದ್ದ ಊರಲ್ಲೇ ಮತ್ತೊಂದು ಕೊಲೆ..!

6 months ago

ಮಂಡ್ಯ: ಇತ್ತೀಚೆಗೆ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಪ್ರಕಾಶ್ ನನ್ನು ಕೊಲೆ ಮಾಡಲಾಗಿತ್ತು. ಈಗ ಅದೇ ಗ್ರಾಮದಲ್ಲಿ ಮತ್ತೊಂದು ಕೊಲೆ ನಡೆದಿದೆ. ಬಸವಯ್ಯ(60) ಕೊಲೆಯಾದ ದುರ್ದೈವಿ. ಇವರು ಗ್ರಾಮದ ಮುತ್ತುರಾಯ ದೇವಸ್ಥಾನದ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು. ಯಾರೋ ದುಷ್ಕರ್ಮಿಗಳು...

ರೋಗಿಗಳಂತೆ ಬಂದು 40 ಸಾವಿರ, ಚಿನ್ನಾಭರಣ ದೋಚಿದ್ರು..!

6 months ago

ಭುವನೇಶ್ವರ್: ರೋಗಿಗಂತೆ ನಟಿಸಿ ಆಸ್ಪತ್ರೆಗೆ ಬಂದು ವೈದ್ಯರ ಬಳಿಯಿಂದ ಹಣ, ಮೊಬೈಲ್ ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣವೊಂದು ಒಡಿಶಾದಲ್ಲಿ ನಡೆದಿದೆ. ಈ ಘಟೆನೆ ಜಿಲ್ಲೆಯ ಇಂದ್ರಾವತಿ ನಗರದಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ. ದುಷ್ಕರ್ಮಿಗಳಿಬ್ಬರು ತಮಗೆ ಹುಷಾರಿಲ್ಲವೆಂದು ಹೇಳಿ ರಾತ್ರೋ...

ತೀರ್ಥವೆಂದು ಮುಖಕ್ಕೆ ನೀರು ಚಿಮುಕಿಸಿ ಮಹಿಳೆಯ ಚಿನ್ನ ಕದ್ರು..!

7 months ago

ದಾವಣಗೆರೆ: ಸನ್ಯಾಸಿಗಳ ಸೋಗಿನಲ್ಲಿ ಬಂದ ಖದೀಮರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣವನ್ನು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಿ.ಟಿ ಗಲ್ಲಿಯ ಇಸ್ಲಾಂ ಪೇಟೆಯಲ್ಲಿ ಇಂದು ನಡೆದಿದೆ. ಚಂದನ(58) ಒಡವೆ ಕಳೆದುಕೊಂಡ ಮಹಿಳೆ. ಇಸ್ಲಾಂ ಪೇಟೆ ಬಳಿ ಹೋಗುತ್ತಿದ್ದ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು...

ಕಡಲೆಕಾಯಿ ಪರಿಷೆಯಲ್ಲಿ ಕಳ್ಳಿಯರ ಕೈಚಳಕ

7 months ago

ಚಿಕ್ಕಬಳ್ಳಾಪುರ: ಸೂಲಾಲಪ್ಪನ ದಿನ್ನೆ ವಿರಾಂಜನೇಯ ದೇಗುಲದ ಕಡಲೆಕಾಯಿ ಪರಿಷೆಯ ಜನಜಂಗುಳಿಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳಿಯರು ಕೈ ಚಳಕ ತೋರಿ, ಮಾಂಗಲ್ಯ ಸರ, ಚಿನ್ನಾಭರಣ ಕಳವು ಮಾಡಿದ್ದಾರೆ. ನಗರ ಹೊರವಲಯದ ಸೂಲಾಲಪ್ಪನ ದಿನ್ನೆ ಸಮೀಪದ ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯ ಶ್ರೀ...

ಮನೆ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನಾಭರಣ, 1.50 ಲಕ್ಷ ರೂ. ನಗದು ಕಳ್ಳತನ

8 months ago

ರಾಯಚೂರು: ಜಿಲ್ಲೆಯ ನಿಜಲಿಂಗಪ್ಪ ಕಾಲೋನಿಯಲ್ಲಿ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಖದೀಮರು ಕಳ್ಳತನ ಮಾಡಿದ್ದಾರೆ. ರಮೇಶ್ ನಾಡಗೌಡ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ನವೆಂಬರ್ 16 ಕ್ಕೆ ಮನೆಗೆ ಬೀಗ ಹಾಕಿ ರಮೇಶ್ ಹಾಗೂ ಅವರ...