ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನಡೆಯನ್ನು ಅನುಸರಿದ್ದು ಚೀನಾದ ಟಿಕ್ಟಾಕ್ ಅಪ್ಲಿಕೇಶನ್ ಅನ್ನು ನಿಷೇಧಿಸುತ್ತೇನೆ ಎಂದು ಹೇಳಿದ್ದಾರೆ. ಟ್ರಂಪ್ ಯಾವಾಗ ನಿಷೇಧ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬುದರ ಬಗ್ಗೆ ಯಾವುದೇ ವಿಚಾರವನ್ನು ತಿಳಿಸಿಲ್ಲ. ಅಮೆರಿಕದ...
ವಾಷಿಂಗ್ಟನ್: ಮಾಹಿತಿ ತಂತ್ರಜ್ಞಾನ ಕಂಪನಿ ಮೈಕ್ರೋಸಾಫ್ಟ್ ಚೀನಿ ಟಿಕ್ಟಾಕ್ ಅಪ್ಲಿಕೇಶನ್ ಖರೀದಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಬೈಟ್ಡ್ಯಾನ್ಸ್ ಕಂಪನಿಯ ಟಿಕ್ಟಾಕ್ ಅಪ್ಲಿಕೇಶನ್ ಖರೀದಿ ಸಂಬಂಧ ಮಾತುಕತೆ ಆರಂಭವಾಗಿದೆ. ಸೋಮವಾರ ಈ ವಿಚಾರ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು...
ನವದೆಹಲಿ: ಗಲ್ವಾನ್ ಘರ್ಷಣೆಯ ಬಳಿಕ ಅಪ್ಲಿಕೇಶನ್ಗಳು ನಿಷೇಧಿಸಿ ಹೊಡೆತ ನೀಡಲು ಆರಂಭಿಸಿದ ಭಾರತ ಈಗ ಚೀನಾದಿಂದ ಟಿವಿ ಆಮದು ಮಾಡುವುದಕ್ಕೆ ನಿರ್ಬಂಧ ಹೇರಿದೆ. ವಿದೇಶ ವ್ಯಾಪಾರದ ಮಹಾನಿರ್ದೇಶನಾಲಯ(ಡಿಜಿಎಫ್ಟಿ) ಗುರುವಾರ ಈ ಆದೇಶ ಹೊರಡಿಸಿ ಟಿವಿ ಸೆಟ್ಗಳ...
ವಾಷಿಂಗ್ಟನ್: ಆನ್ಲೈನ್ ಶಾಪಿಂಗ್ ವಿಚಾರದಲ್ಲಿ ಭಾರತ ಕೈಗೊಂಡ ನಿರ್ಧಾರವನ್ನು ಅಮೆರಿಕ ಈಗ ಅನುಸರಿಸಲು ಮುಂದಾಗುತ್ತಿದೆ. ಇ–ಕಾಮರ್ಸ್ ತಾಣಗಳ ಮೂಲಕ ಮಾರಾಟವಾಗುವ ಚೀನಾ ಉತ್ಪನ್ನಗಳು ಗ್ರಾಹಕರಿಗೆ ತಿಳಿಯಲು ಉತ್ಪಾದಕ ರಾಷ್ಟ್ರದ ಹೆಸರನ್ನು ಪ್ರದರ್ಶಿಸುವಂತೆ ಕಾಯ್ದೆಗೆ ತಿದ್ದುಪಡಿ ತರಲು...
ಚಾಂಡೇಲ್: ಮಣಿಪುರ – ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ದಾಳಿಗೆ ಅಸ್ಸಾಂ ರೈಫಲ್ಸ್ನ 4ನೇ ಘಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಕಳೆದ ರಾತ್ರಿ ಮ್ಯಾನ್ಮಾರ್ನಲ್ಲಿರುವ ಪೀಪಲ್ಸ್ ಲಿಬರೇಷನ್ ಆರ್ಮಿ ಹೆಸರಿನ ಉಗ್ರರು ಸುಧಾರಿತ ಸ್ಫೋಟಕ ಸಾಮಾಗ್ರಿ(ಐಇಡಿ) ಬಳಸಿ...
ನವದೆಹಲಿ: 59 ಅಪ್ಲಿಕೇಶನ್ಗಳನ್ನು ನಿಷೇಧಿಸಿದ ಬೆನ್ನಲ್ಲೇ ಭಾರತ ಸರ್ಕಾರ ಈಗ ಚೀನಾದ 47 ಅಪ್ಲಿಕೇಶನ್ಗಳನ್ನು ನಿಷೇಧಿಸುವ ಮೂಲಕ ಎರಡನೇ ಡಿಜಿಟಲ್ ಸ್ಟ್ರೈಕ್ ಮಾಡಿದೆ. ಈ ಮೂಲಕ ಒಟ್ಟು 106 ಚೀನಿ ಅಪ್ಲಿಕೇಶನ್ಗಳನ್ನು ಭಾರತ ನಿಷೇಧಿಸಿದಂತಾಗಿದೆ. ಈ...
ಇಸ್ಲಾಮಾಬಾದ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಚೀನಾದ ಮಿತ್ರ ದೇಶ ಪಾಕಿಸ್ತಾನ ಟಿಕ್ಟಾಕ್ ಅಪ್ಲಿಕೇಶನ್ಗೆ ಕೊನೆಯ ಎಚ್ಚರಿಕೆಯನ್ನು ನೀಡಿದೆ. ಅಶ್ಲೀಲತೆ ಮತ್ತು ಅನೈತಿಕತೆ ಪ್ರತಿಬಿಂಬಿಸುವ ವಿಡಿಯೋಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಈಗ ಟಿಕ್ಟಾಕ್ ಅಪ್ಲಿಕೇಶನ್ ತಯಾರಿಸಿದ ಬೈಟ್ಡ್ಯಾನ್ಸ್ ಪಾಕಿಸ್ತಾನ...
– ನರೇಂದ್ರ ಮೋದಿ ನಕಲಿ ಸ್ಟ್ರಾಂಗ್ ಮ್ಯಾನ್ – ಚೀನಾ ದೊಡ್ಡ ಮಟ್ಟದಲ್ಲಿ ಯೋಚಿಸುತ್ತಿದೆ ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ವೈರಸ್ ನಿಯಂತ್ರಣ, ಚೀನಾ ಗಲಾಟೆ ಹಾಗೂ ಜಿಡಿಪಿ...
ನವದೆಹಲಿ: ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಯೋಧರ ಹತ್ಯೆಗೆ ಪ್ರತೀಕಾರವಾಗಿ 59 ಅಪ್ಲಿಕೇಶನ್ನಗಳನ್ನು ನಿಷೇಧಿಸಿದ ಬೆನ್ನಲ್ಲೇ ಈಗ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ಜೊತೆ ನೇರವಾಗಿ ಗುರುತಿಸಿಕೊಂಡಿರುವ 7 ಪ್ರಮುಖ ಕಂಪನಿಗಳ ವಿರುದ್ಧ ಕ್ರಮ ಜರುಗಿಸಲು ಭಾರತ...
ನವದೆಹಲಿ: ಭಾರತ ಸರ್ಕಾರ ಟಿಕ್ ಟಾಕ್ ನಿಷೇಧ ಮಾಡಿದ ಬೆನ್ನಲ್ಲೇ ಸ್ವದೇಶಿ ರೊಪೊಸೊ ಅಪ್ಲಿಕೇಶನ್ ಬಳಕೆ ದಿಢೀರ್ ಭಾರೀ ಹೆಚ್ಚಳ ಕಂಡಿದೆ. ಟಿಕ್ಟಾಕ್ಗೆ ಪ್ರತಿಸ್ಪರ್ಧಿಯಾಗಿದ್ದ ರೊಪೊಸೊವನ್ನು ಜನ ಬಳಕೆ ಮಾಡುತ್ತಿದ್ದರು ಅಷ್ಟು ಜನಪ್ರಿಯವಾಗಿರಲಿಲ್ಲ. ಆದರೆ ಯಾವಾಗ...
– ಉತ್ತರಿಸಲು ಮೂರು ವಾರಗಳ ಗಡುವು ನವದೆಹಲಿ: ಗಲ್ವಾನ್ ಘರ್ಷಣೆಯ ಬಳಿಕ ನಿಷೇಧಗೊಂಡಿರುವ 59 ಚೀನಾ ಅಪ್ಲಿಕೇಶನ್ಗಳಿಗೆ ಸರ್ಕಾರ 79 ಪ್ರಶ್ನೆಗಳನ್ನು ಕೇಳಿ ಉತ್ತರ ನೀಡುವಂತೆ ಸೂಚಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ...
ವಾಷಿಂಗ್ಟನ್: ಚೀನಾ ಆಪ್ತ ಮಿತ್ರ ಪಾಕಿಸ್ತಾನಕ್ಕೆ ಅಮೆರಿಕ ಶಾಕ್ ನೀಡಿದೆ. ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್(ಪಿಐಎ) ವಿಮಾನಗಳ ಹಾರಾಟವನ್ನು ಅಮೆರಿಕ ನಿಷೇಧ ಮಾಡಿದೆ. ಪೈಲಟ್ಗಳ ವಿಮಾನ ಚಲನಾ ಪ್ರಮಾಣಪತ್ರಗಳು ನಕಲಿ ಎಂಬ ಸುದ್ದಿಯ ಬೆನ್ನಲ್ಲೇ ಅಮೆರಿಕ ಸರ್ಕಾರ...
ನವದೆಹಲಿ: ಚೀನಾದ ಆಕ್ರಮಣಕಾರಿ ಕ್ರಮಗಳಿಗೆ ಭಾರತ ತಕ್ಕ ಉತ್ತರ ನೀಡಿದ್ದು, ಇಂತಹ ಗೊಡ್ಡು ಬೆದರಿಕೆಗಳಿಗೆ ಜಗತ್ತು ಆಸ್ಪದ ಕೊಡಬಾರದು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೋ ಭಾರತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು...
ನವದೆಹಲಿ: ಪೂರ್ವ ಲಡಾಕ್ನ ಗಾಲ್ವಾನ್ ನದಿ ಕಣಿವೆ ಗಡಿಯಲ್ಲಿ ಸೃಷ್ಟಿಯಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗಡಿ ಪ್ರದೇಶದಲ್ಲಿರುವ ಪಾಯಿಂಟ್ 15 ರಿಂದ ಇಂದು ಚೀನಾ ಸೇನೆ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಭಾರತೀಯ...
ನವದೆಹಲಿ: 59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ. ಎರಡು ದೇಶಗಳ ವ್ಯಾಪಾರ ವಿಚಾರದಲ್ಲಿ ಭಾರತ ರಫ್ತು ಮಾಡುವುದಕ್ಕಿಂತ ಹೆಚ್ಚಾಗಿ ಚೀನಾದಿಂದ ಆಮದು ಜಾಸ್ತಿ...
ಮುಂಬೈ: ಕೊರೊನಾ ವೈರಸ್ ಸಾವಿನ ಸಂಖ್ಯೆ ಹಾಗೂ ಪಾಸಿಟಿವ್ ಪ್ರಕರಣಗಳಲ್ಲಿ ಮಹಾರಾಷ್ಟ್ರದ ರಾಜಧಾನಿ ಮುಂಬೈ ಕೊರೊನಾ ವೈರಸ್ ತವರು ಮನೆ ಚೀನಾವನ್ನೇ ಹಿಂದಿಕ್ಕಿದೆ. ಅಧಿಕೃತ ಮಾಹಿತಿಯ ಪ್ರಕಾರ, ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಸ್ತುತ 85,724 ಕೊರೊನಾ ವೈರಸ್...