Wednesday, 17th July 2019

2 months ago

ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ಬಡಿದಾಟ – 1 ದಿನ ಮೊದಲೇ ಬಹಿರಂಗ ಪ್ರಚಾರಕ್ಕೆ ಆಯೋಗ ಬ್ರೇಕ್!

ನವದೆಹಲಿ: ಮೇ 19ರಂದು 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 7ನೇ ಹಂತದ ಮತದಾನಕ್ಕೆ 5 ದಿನ ಬಾಕಿ ಇದೆ. ಪಶ್ಚಿಮ ಬಂಗಾಳದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಮತ್ತೊಂದೆಡೆ ಹಿಂಸಾಚಾರವೂ ಭುಗಿಲೆದ್ದಿದೆ. ಪರಿಣಾಮ ಚುನಾವಣಾ ಆಯೋಗ ಬಹಿರಂಗ ಪ್ರಚಾರಕ್ಕೆ ಒಂದು ದಿನ ಮೊದಲೇ ಮೊಟಕುಗೊಳಿಸಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿರ ಭದ್ರಕೋಟೆ ಭೇದಿಸಲೇ ಬೇಕು ಎಂದು ಶಪಥ ಮಾಡಿದಂತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೋಲ್ಕತಾದಲ್ಲಿ ಮಂಗಳವಾರ ಬೃಹತ್ ರೋಡ್ ಶೋ ನಡೆಸಿದ್ದರು. […]