Wednesday, 23rd October 2019

12 hours ago

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ರಾಜ್ಯಸಭಾ ಸಂಸದ ರಾಮಮೂರ್ತಿ

ನವದೆಹಲಿ: ಕಳೆದ ಬುಧವಾರ ರಾಜ್ಯಸಭೆ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೆ.ಸಿ.ರಾಮಮೂರ್ತಿ ಅವರು ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಆ ಬಳಿಕ ಮಾತಾನಾಡಿದ ಅವರು, ಪ್ರಧಾನಿ ಮೋದಿ ಕೆಲಸಗಳನ್ನು ಮೆಚ್ಚಿಕೊಂಡಿದ್ದೇನೆ. ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ ಎಂದರು. Former Congress Rajya Sabha MP Shri KC […]

4 days ago

ಆರ್ಥಿಕ ಸುಧಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನ ಕದ್ದೊಯ್ದು ಓದಲಿ: ಮೋದಿಗೆ ರಾಹುಲ್ ಗಾಂಧಿ ಟಾಂಗ್

ನವದೆಹಲಿ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತಕ್ಕೆ ಪರಿಹಾರ ಹುಡುಕುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಕದ್ದೊಯ್ಯಲಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾರತವು ಸಂಕಷ್ಟದಲ್ಲಿದೆ ಹಾಗೂ ಆರ್ಥಿಕತೆ ಹಳಿ ತಪ್ಪಿದೆ. ಕೇಂದ್ರ...

ಸಾವರ್ಕರ್ ಬದಲಿಗೆ ಗೋಡ್ಸೆಗೆ ಭಾರತ ರತ್ನ ನೀಡಿ: ಕಾಂಗ್ರೆಸ್ ನಾಯಕ

6 days ago

ಮುಂಬೈ: ವಿ.ಡಿ.ಸಾವರ್ಕರ್ ಬದಲಿಗೆ ಮಹಾತ್ಮಾ ಗಾಂಧಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆಗೆ ಭಾರತ ರತ್ನ ನೀಡಿ ಎಂದು ಬಿಜೆಪಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಟಾಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಎನ್‍ಡಿಎ ಪ್ರಣಾಳಿಕೆಯಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್...

ಅಕ್ರಮ ವಲಸಿಗರು ಕಾಂಗ್ರೆಸ್‍ನ ಸೋದರ ಸಂಬಂಧಿಗಳಿರಬೇಕು, ಇದಕ್ಕೆ NRC ವಿರೋಧ – ಅಮಿತ್ ಶಾ

6 days ago

ಚಂಡೀಗಢ: ಅಕ್ರಮ ವಲಸಿಗರು ಕಾಂಗ್ರೆಸ್ ನಾಯಕ ಸೋದರ ಸಂಬಂಧಿಗಳಿರಬೇಕು. ಈ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವ ವಿಚಾರ ಬಂದರೆ ಅವರು ಅದನ್ನು ವಿರೋಧಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ನಾಯಕರ ಮೇಲೆ ಕಿಡಿ ಕಾರಿದ್ದಾರೆ. ಅಕ್ಟೋಬರ್ 21...

ಕಾಂಗ್ರೆಸ್ ಸಾವರ್ಕರ್‌ಗೆ ಭಾರತರತ್ನ ನೀಡದೆ ಅವಮಾನಿಸಿದೆ – ಮೋದಿ

7 days ago

ಮುಂಬೈ: ಹಿಂದುತ್ವದ ವಿಚಾರವಾದಿ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡದೆ ಕಾಂಗ್ರೆಸ್ ಅವಮಾನಿಸಿದೆ. ಅವರ ಮೌಲ್ಯಗಳು ರಾಷ್ಟ್ರ ನಿರ್ಮಾಣಕ್ಕೆ ಆಧಾರವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ...

1 ರೂ. ಆರೋಗ್ಯ ಕ್ಲಿನಿಕ್, 10 ರೂ. ಊಟ- ಶಿವಸೇನೆ ಪ್ರಣಾಳಿಕೆ ಬಿಡುಗಡೆ

1 week ago

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಿತ್ರಪಕ್ಷ ಶಿವಸೇನೆ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಸುಮಾರು 200 ಕಾಯಿಲೆಗಳಿಗೆ 1 ರೂಪಾಯಿಯಲ್ಲಿ ತಪಾಸಣೆ ಸೌಲಭ್ಯ, ಹತ್ತು ರೂಪಾಯಿಗೆ ಫುಲ್ ಮೀಲ್ಸ್, ವಿದ್ಯುತ್ ಬಿಲ್ ಕಡಿತ, ರೈತರ ಋಣ­ಭಾರ...

ಕಾಶ್ಮೀರದಲ್ಲಿ ರಕ್ತದ ಹೊಳೆ ಹರಿಯುತ್ತೆ ಎಂದಿದ್ದರು, ಒಂದು ಗುಂಡು ಹಾರಿಲ್ಲ- ರಾಹುಲ್‍ಗೆ ಅಮಿತ್ ಶಾ ತಿರುಗೇಟು

2 weeks ago

ಮುಂಬೈ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನ ರದ್ದುಪಡಿಸಿದರೆ ರಕ್ತ ಹೊಳೆ ಹರಿಯುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಒಂದೇ ಒಂದು ಗುಂಡು ಸಹ ಹಾರಿಲ್ಲ ಎಂದು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ...

ಒಂದೇ ವರ್ಷದಲ್ಲಿ ಜೆಡಿಎಸ್ ಆಸ್ತಿ ಶೇ.102ರಷ್ಟು ಹೆಚ್ಚಳ

2 weeks ago

ನವದೆಹಲಿ: ಚುನಾವಣಾ ನಿಗಾ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್(ಎಡಿಆರ್) 2017-18ನೇ ಸಾಲಿನಲ್ಲಿ ಪ್ರಾದೇಶಿಕ ಪಕ್ಷಗಳು ಹೊಂದಿದ ಒಟ್ಟು ಆಸ್ತಿ ಕುರಿತ ವರದಿಯನ್ನು ಬಿಡುಗಡೆ ಮಾಡಿದ್ದು, ವರದಿ ಪ್ರಕಾರ ಒಂದೇ ವರ್ಷದಲ್ಲಿ ಜಾತ್ಯಾತೀತ ಜನತಾದಳ(ಜೆಡಿಎಸ್) ಪಕ್ಷದ ಆಸ್ತಿಯೂ ಶೇ.102.9ರಷ್ಟು ಹೆಚ್ಚಾಗಿದೆ ಎಂದು...