Sunday, 21st October 2018

4 weeks ago

ಮೋದಿ ವಿರುದ್ಧ ರಾಗಾ ರಣಕಹಳೆ

-ಕಾಂಗ್ರೆಸ್ ಹಿರಿಯರ ನಾಯಕರ ಸಭೆ ಹಿಂದಿನ ರಹಸ್ಯವೇನು? ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುದ್ಧ ಸಾರಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ಮಾಡುತ್ತಿದ್ದಾರೆ. ಇತ್ತಿಚೇಗೆ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ್ದ ರಾಹುಲ್ ಈಗ ಮತ್ತೊಮ್ಮೆ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆಗೆ ಎಳೆಂಟು ತಿಂಗಳು ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಣ ಕಹಳೆ ಮೊಳಗಿಸಿದ್ದಾರೆ. ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭಾರೀ ಹಗರಣ […]

2 months ago

56 ಇಂಚಿನ ಎದೆಯುಳ್ಳ ಮೋದಿಜಿ ನಿಮ್ಮಲ್ಲಿ ಧೈರ್ಯವಿದ್ರೆ ಸಾಲಮನ್ನಾ ಮಾಡಿ ತೋರಿಸಿ: ರಾಗಾ ಚಾಲೆಂಜ್

– ಚೌಕಿದಾರ ಅಲ್ಲ, ಎಲ್ಲ ಭ್ರಷ್ಟತೆಯಲ್ಲೂ ಭಾಗೀದಾರ – ರಫೆಲ್ ಡೀಲ್ ನಲ್ಲಿ ಕೋಟಿ ಕೋಟಿ ಹಣ ಗುಳಂ ಬೀದರ್: ನೀವು ಮಾಡುವ ದೊಡ್ಡ ದೊಡ್ಡ ಭಾಷಣಗಳಲ್ಲಿರುವ ಪ್ರತಿಯೊಂದು ಶಬ್ದವೂ ಸತ್ಯವಾಗಿದ್ದರೆ ನಾನು ನಿಮಗಿಂದು ಚಾಲೆಂಜ್ ಕೊಡುತ್ತಿದ್ದೇನೆ. ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ನಿಮ್ಮವರೇ ತಮ್ಮ ಪ್ರಣಾಳಿಕೆಯಲ್ಲಿ ಸಾಲಮನ್ನಾ ಮಾಡ್ತೀವಿ ಅಂತಾ ಬರೆದುಕೊಂಡಿದ್ದರು. ನಿಮ್ಮಲ್ಲಿ...

ಮಂದಿರ, ಆಶ್ರಮ, ಮಠಗಳ ಲೆಕ್ಕಾಚಾರದಲ್ಲಿ ಬಿಜೆಪಿ- 29 ಲಕ್ಷ ಕಾರ್ಯಕರ್ತರ ಟೀಂ ರೆಡಿ

3 months ago

ನವದೆಹಲಿ: ಲೋಕಸಭಾ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿದ್ದು, ಗೆಲುವು ಸಾಧಿಸುವುದು ಹೇಗೆ ಎಂಬುದರ ಬಗ್ಗೆ ರಾಜಕೀಯ ತಂತ್ರಗಳನ್ನು ರೂಪಿಸುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಸಹ ಸಭೆಯ ಮೇಲೆ ಸಭೆಗಳನ್ನು ನಡೆಸುತ್ತಿದ್ದರೆ, ಇತ್ತ ಬಿಜೆಪಿ ದೇಶದಲ್ಲಿಯ ಮಂದಿರ, ಮಠ, ಆಶ್ರಮಗಳಿಗೆ ಸಂಬಂಧಪಟ್ಟ ಅಂಕಿ ಅಂಶಗಳನ್ನು ಸಂಗ್ರಹಿಸುತ್ತಿದೆ...

2019ರ ಚುನಾವಣೆಯಲ್ಲಿ ಮೋದಿ ಗೆಲ್ಲಬೇಕು: ಕಂಗನಾ ರಣಾವತ್

3 months ago

ಮುಂಬೈ: 2019ರ ಲೋಕಸಭೆ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಗೆಲ್ಲಬೇಕು ಅಂತ ಬಾಲಿವುಡ್ ನಟಿ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ. ದೇಶದ ಅಭಿವೃದ್ಧಿಗೆ 5 ವರ್ಷ ಸಾಕಾಗಲ್ಲ. ಇನ್ನಷ್ಟು ವರ್ಷಗಳು ಬೇಕು. ಹಾಗಾಗಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಸೂಕ್ತವಾದ ವ್ಯಕ್ತಿ...

ಸುದೀಪ್‍ರನ್ನು ಭೇಟಿ ಮಾಡಿದ ಶಾಸಕ ಶ್ರೀರಾಮುಲು

3 months ago

ಬೆಂಗಳೂರು: ಇಂದು ಬಿಜೆಪಿ ಶಾಸಕ ಶ್ರೀರಾಮುಲು, ನಟ ಸದೀಪ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯುಳ್ಳ ಪುಸ್ತಕವನ್ನು ಸುದೀಪ್ ಅವರಿಗೆ ನೀಡಿದ್ದಾರೆ. ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತೆರಳಿರುವ ಶ್ರೀರಾಮುಲು, ರಾಯಚೂರು ಅಥವಾ ಬಳ್ಳಾರಿ ಕ್ಷೇತ್ರದಿಂದ ನಿಲ್ಲುವಂತೆ...