Wednesday, 23rd October 2019

2 years ago

ಬಿಎಸ್‍ವೈ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸಿಎಂ ಈಗಾಗಲೇ ಯಡಿಯೂರಪ್ಪ ವಿರುದ್ಧ 3 ಸುತ್ತಿನ ಚಕ್ರವ್ಯೂಹ ರಚಿಸಿದ್ದಾರೆ. 1999 ರಲ್ಲಿ ಬಿಎಸ್‍ವೈ ರನ್ನು ಶಿಕಾರಿಪುರದಲ್ಲಿ ಸೋಲಿಸಿದ್ದ ಮಹಾಲಿಂಗಪ್ಪ ಅವರನ್ನು ಸಿದ್ದರಾಮಯ್ಯ ಕಾಂಗ್ರೆಸ್‍ನತ್ತ ಸೆಳೆದಿದ್ದಾರೆ. ಇತ್ತ ಬಿಎಸ್‍ವೈ ಆಪ್ತ ಮಾಜಿ ಪರಿಷತ್ ಸದಸ್ಯ ಶಾಂತವೀರಪ್ಪ ಕೂಡ ಬಿಜೆಪಿಯಿಂದ ದೂರವಾಗಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಅಭ್ಯರ್ಥಿ ಆಗಿದ್ದ ಬಳಿಗಾರ್ ಸಹ ಕಾಂಗ್ರೆಸ್ ನತ್ತ ತಮ್ಮ ಒಲವನ್ನು […]

2 years ago

ಯಡಿಯೂರಪ್ಪರನ್ನ ಕೇಳಿ ನಾನು ಸ್ಪರ್ಧೆ ಮಾಡಬೇಕೇ: ಸಿಎಂ ಪ್ರಶ್ನೆ

ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ರನ್ನು ಕೇಳಿ ನಾನು ಸ್ಪರ್ಧೆ ಮಾಡಬೇಕೇ ಎಂದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಉತ್ತರ ಕರ್ನಾಟಕದ ಜನ ಕೂಡ ನನ್ನನ್ನ ಬಹಳ ದಿನದಿಂದ ಕರೆಯುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್...

ರಾಜ್ಯಕ್ಕೆ ಬರ್ತಾರಾ ಎಂಐಎಂ ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ- ಯಾವ ಪಕ್ಷಕ್ಕೆ ಕಂಟಕ? ಯಾರಿಗೆ ಲಾಭ?

2 years ago

ಬೆಂಗಳೂರು: ಕರ್ನಾಟಕ ಸದ್ಯ ಚುನಾವಣೆಯ ಹೊಸ್ತಿಲಿನಲ್ಲಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣೆಗಾಗಿ ಈಗಾಗಲೇ ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣಾ ರಂಗ ಕಾವೇರಿತ್ತಲೇ ಸದ್ಯ ಎಂಐಎಂ(ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಚುನಾವಾಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು...

ತವರು ಕ್ಷೇತ್ರಕ್ಕೆ ಬರ್ತಿದ್ದಾರೆ ಸಿದ್ದು – ನೇರ ಎದುರಾಳಿಗಳಾಗ್ತಿದ್ದಾರೆ `ಗುಡ್ ಓಲ್ಡ್ ಫ್ರೆಂಡ್ಸ್’…!

2 years ago

ಕೆ.ಪಿ.ನಾಗರಾಜ್ ಮೈಸೂರು: ರಾಜ್ಯ ರಾಜಕೀಯದಲ್ಲಿ ನೂರಾರು ಉಪಚುನಾವಣೆಗಳು ನಡೆದಿವೆ. ಆಯಾ ಆಯಾ ಜಿಲ್ಲೆ ಮಟ್ಟಿಗೆ ಮತ್ತು ಆ ದಿನಗಳ ಮಟ್ಟಿಗೆ ಮಾತ್ರ ಉಪ ಚುನಾವಣೆಗಳು ದೊಡ್ಡ ಸದ್ದು ಮಾಡಿವೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಷ್ಟು ದೊಡ್ಡ ಸದ್ದು, ಗದ್ದಲ,...

2018ಕ್ಕೂ ನಾನೇ ಸಿಎಂ ಅಂತಿದ್ದ ಸಿದ್ದರಾಮಯ್ಯ ಉಲ್ಟಾ-ಸಿಎಂ ಕನಸಿಗೆ ಬ್ರೇಕ್ ಹಾಕ್ತಾ ಹೈಕಮಾಂಡ್?

2 years ago

ಮೈಸೂರು: ಹೋದಲ್ಲಿ ಬಂದಲ್ಲಿ, ಈ ಬಾರಿಯೂ ಕಾಂಗ್ರೆಸ್ ಗೆಲ್ಲುತ್ತೆ, ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಬುಧವಾರ ಉಲ್ಟಾ ಹೊಡೆದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆದ್ರೆ ನಾನೇ ಮುಖ್ಯಮಂತ್ರಿ ಆಗ್ತೀನಿ...

ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ, ಮಿತ್ರರೂ ಅಲ್ಲ- ಚುನಾವಣೆಗೆ ಈ ಕ್ಷೇತ್ರದಿಂದ ಕಣಕ್ಕಿಳ್ತೀನಿ ಅಂದ್ರು ಸಿಎಂ

2 years ago

ಮೈಸೂರು: ರಾಜಕೀಯದಲ್ಲಿ ಯಾರು ಕೂಡ ಶಾಶ್ವತವಾಗಿ ಮಿತ್ರರೂ ಅಲ್ಲ ಮತ್ತು ಶತ್ರುಗಳು ಅಲ್ಲ ಎಂದು ಹೇಳಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಚಿಂತಿಸಿದ್ದೇನೆ ಎಂದು ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ತಾಲೂಕು ಉದ್ಬೂರು ಗ್ರಾಮದ ಸಮಾರಂಭದಲ್ಲಿ...

ಚುನಾವಣಾ ಉಸ್ತುವಾರಿಗಳಾಗಿ ಇಬ್ಬರು ಕೇಂದ್ರ ಸಚಿವರ ನೇಮಕ: ಅಮಿತ್ ಶಾ ತಂತ್ರ ಏನು?

2 years ago

ಬೆಂಗಳೂರು: 2018ರ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ಇಬ್ಬರು ಕೇಂದ್ರ ಸಚಿವರನ್ನು ನೇಮಕಗೊಳಿಸಿದ್ದಾರೆ. ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ, ಇಂಧನ ಸಚಿವ ಪಿಯೂಷ್...

ನಾನು ಯುದ್ಧಕ್ಕೆ ನಿಲ್ಲೋ ಕಾಲ ಬಂದಿದೆ: ಹೆಚ್.ಡಿ.ದೇವೇಗೌಡ

2 years ago

ಹಾಸನ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈಗಿನಿಂದಲೇ ಚುನಾವಣಾ ರಣತಂತ್ರ ರೂಪಿಸುತ್ತಿರುವುದರಿಂದ ನಾನು ಯುದ್ಧಕ್ಕೆ ಇಳಿಯುವ ಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ದೇವೇಗೌಡರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನ ಜಿಲ್ಲೆಯ ಬೂಕನಬೆಟ್ಟದಲ್ಲಿ ಮಾತನಾಡಿದ ಅವರು, ನಾನು ಮೊನ್ನೆ...