Wednesday, 13th November 2019

Recent News

2 years ago

ಯಡಿಯೂರಪ್ಪರನ್ನ ಕೇಳಿ ನಾನು ಸ್ಪರ್ಧೆ ಮಾಡಬೇಕೇ: ಸಿಎಂ ಪ್ರಶ್ನೆ

ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ರನ್ನು ಕೇಳಿ ನಾನು ಸ್ಪರ್ಧೆ ಮಾಡಬೇಕೇ ಎಂದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಉತ್ತರ ಕರ್ನಾಟಕದ ಜನ ಕೂಡ ನನ್ನನ್ನ ಬಹಳ ದಿನದಿಂದ ಕರೆಯುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಿದ ಕಡೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ರಾಜ್ಯ ಸರ್ಕಾರದ ಕೆಲ ಸಚಿವರ, ಸಿಎಂ ಸಂಬಂಧಿಗಳ ಭ್ರಷ್ಟಾಚಾರ ದಾಖಲೆಗಳನ್ನು ಬಿಡುಗಡೆ […]

2 years ago

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದ ಸಮಾವೇಶದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಬಿಜೆಪಿ...

ತವರು ಕ್ಷೇತ್ರಕ್ಕೆ ಬರ್ತಿದ್ದಾರೆ ಸಿದ್ದು – ನೇರ ಎದುರಾಳಿಗಳಾಗ್ತಿದ್ದಾರೆ `ಗುಡ್ ಓಲ್ಡ್ ಫ್ರೆಂಡ್ಸ್’…!

2 years ago

ಕೆ.ಪಿ.ನಾಗರಾಜ್ ಮೈಸೂರು: ರಾಜ್ಯ ರಾಜಕೀಯದಲ್ಲಿ ನೂರಾರು ಉಪಚುನಾವಣೆಗಳು ನಡೆದಿವೆ. ಆಯಾ ಆಯಾ ಜಿಲ್ಲೆ ಮಟ್ಟಿಗೆ ಮತ್ತು ಆ ದಿನಗಳ ಮಟ್ಟಿಗೆ ಮಾತ್ರ ಉಪ ಚುನಾವಣೆಗಳು ದೊಡ್ಡ ಸದ್ದು ಮಾಡಿವೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಷ್ಟು ದೊಡ್ಡ ಸದ್ದು, ಗದ್ದಲ,...

2018ಕ್ಕೂ ನಾನೇ ಸಿಎಂ ಅಂತಿದ್ದ ಸಿದ್ದರಾಮಯ್ಯ ಉಲ್ಟಾ-ಸಿಎಂ ಕನಸಿಗೆ ಬ್ರೇಕ್ ಹಾಕ್ತಾ ಹೈಕಮಾಂಡ್?

2 years ago

ಮೈಸೂರು: ಹೋದಲ್ಲಿ ಬಂದಲ್ಲಿ, ಈ ಬಾರಿಯೂ ಕಾಂಗ್ರೆಸ್ ಗೆಲ್ಲುತ್ತೆ, ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಬುಧವಾರ ಉಲ್ಟಾ ಹೊಡೆದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆದ್ರೆ ನಾನೇ ಮುಖ್ಯಮಂತ್ರಿ ಆಗ್ತೀನಿ...

ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ, ಮಿತ್ರರೂ ಅಲ್ಲ- ಚುನಾವಣೆಗೆ ಈ ಕ್ಷೇತ್ರದಿಂದ ಕಣಕ್ಕಿಳ್ತೀನಿ ಅಂದ್ರು ಸಿಎಂ

2 years ago

ಮೈಸೂರು: ರಾಜಕೀಯದಲ್ಲಿ ಯಾರು ಕೂಡ ಶಾಶ್ವತವಾಗಿ ಮಿತ್ರರೂ ಅಲ್ಲ ಮತ್ತು ಶತ್ರುಗಳು ಅಲ್ಲ ಎಂದು ಹೇಳಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಚಿಂತಿಸಿದ್ದೇನೆ ಎಂದು ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ತಾಲೂಕು ಉದ್ಬೂರು ಗ್ರಾಮದ ಸಮಾರಂಭದಲ್ಲಿ...

ಚುನಾವಣಾ ಉಸ್ತುವಾರಿಗಳಾಗಿ ಇಬ್ಬರು ಕೇಂದ್ರ ಸಚಿವರ ನೇಮಕ: ಅಮಿತ್ ಶಾ ತಂತ್ರ ಏನು?

2 years ago

ಬೆಂಗಳೂರು: 2018ರ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ಇಬ್ಬರು ಕೇಂದ್ರ ಸಚಿವರನ್ನು ನೇಮಕಗೊಳಿಸಿದ್ದಾರೆ. ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ, ಇಂಧನ ಸಚಿವ ಪಿಯೂಷ್...

ನಾನು ಯುದ್ಧಕ್ಕೆ ನಿಲ್ಲೋ ಕಾಲ ಬಂದಿದೆ: ಹೆಚ್.ಡಿ.ದೇವೇಗೌಡ

2 years ago

ಹಾಸನ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈಗಿನಿಂದಲೇ ಚುನಾವಣಾ ರಣತಂತ್ರ ರೂಪಿಸುತ್ತಿರುವುದರಿಂದ ನಾನು ಯುದ್ಧಕ್ಕೆ ಇಳಿಯುವ ಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ದೇವೇಗೌಡರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನ ಜಿಲ್ಲೆಯ ಬೂಕನಬೆಟ್ಟದಲ್ಲಿ ಮಾತನಾಡಿದ ಅವರು, ನಾನು ಮೊನ್ನೆ...

ರಾಜ್ಯ ಬಿಜೆಪಿ ನಾಯಕರ ಮೇಲೆ ಅಮಿತ್ ಶಾ ಗರಂ!

2 years ago

ಬೆಂಗಳೂರು: ಇಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಗರಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಬೆಳಗ್ಗೆಯಿಂದಲೇ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಸಂಜೆ ನಡೆದ ಸಭೆಯಲ್ಲಿಯೂ ಶಾಸಕರು, ಸಂಸದರು, ಪರಿಷತ್ ಸದಸ್ಯರಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಭೆಯ ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರುಗಳಿಗೆ ಮೊದಲಿಗೆ...