Tuesday, 22nd October 2019

2 years ago

ನಮ್ಮ ಸಮಾಜವನ್ನು ಕಡೆಗಣಿಸಿ ಹೇಗೆ ಪಕ್ಷ ಬೆಳೆಸುತ್ತೀರಿ : ಸಿಎಂಗೆ ನಂಜುಂಡಿ ಸವಾಲು

– ಕೈ ಸರ್ಕಾರದ ವಿರುದ್ಧ ವಿಶ್ವಕರ್ಮ ಸಮುದಾಯದ ನಾಯಕರು ಗರಂ – ಸೋನಿಯಾಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ: ನಂಜುಂಡಿ ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ವಿಶ್ವಕರ್ಮ ಸಮಾಜ ಸಾಕಷ್ಟು ಶ್ರಮವಹಿಸಿದೆ. ನಾನು ರಾಜಕೀಯವನ್ನು ವೃತ್ತಿಯಾಗಿ ತೆಗೆದುಕೊಂಡಿಲ್ಲ, ಬದಲಾಗಿ ಸಮಾಜ ಸೇವೆಗಾಗಿ ಆರಿಸಿಕೊಂಡಿದ್ದೇನೆ. ಆದ್ರೆ ನಾನು ಸಿಎಂ ನಂಬಿ ಸೋತು ಹೋಗಿದ್ದೇನೆ ಕೆ.ಪಿ ನಂಜುಡಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸ್ವಾಮೀಜಿಯವರು, ಸ್ವಾಮೀಜಿ ಎನ್ನುವುದನ್ನು ಮರೆತು ಚುನಾವಣೆಯಲ್ಲಿ ಮತ […]

2 years ago

2018ರ ಚುನಾವಣೆಗೆ ನಿಲ್ತೀರಾ: ಮಾಧ್ಯಮಗಳ ಪ್ರಶ್ನೆಗೆ ಜನಾರ್ದನ ರೆಡ್ಡಿ ಉತ್ತರಿಸಿದ್ದು ಹೀಗೆ

ಬಳ್ಳಾರಿ: 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ತಿಳಿಸಿದ್ದಾರೆ. ನಾನು ಒಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸದ್ಯ ನಾನು ಪಕ್ಷ ಸಂಘಟನೆ ಮಾಡುತಿದ್ದೇನೆ. ರಾಜ್ಯದಲ್ಲಿರುವ ರೆಡ್ಡಿ ಸಮಾಜವನ್ನು ಸಹ ಸಂಘಟಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿಯೆಂದು ಅವರು ಹೇಳಿದರು. ಇಂದು ಬಳ್ಳಾರಿಯಲ್ಲಿ...

ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸದಿದ್ರೆ ಆಹೋರಾತ್ರಿ ಧರಣಿ: ಭಾ.ಮ.ಹರೀಶ್

2 years ago

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ಅಧಿಕಾರಾವಧಿ ಮುಗಿದು 9 ತಿಂಗಳಾದರೂ ಇನ್ನೂ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ನಿರ್ಮಾಪಕ ಭಾ.ಮ.ಹರೀಶ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ 25ರ ಒಳಗಡೆ ಚುನಾವಣೆ ಪ್ರಕ್ರಿಯೆ ಆರಂಭಿಸದಿದ್ದರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಂಗಳದಲ್ಲಿ...

ಮುಸ್ಲಿಮ್ ಆಯ್ತು, ಈಗ ಬ್ರಾಹ್ಮಣರ ವೋಟ್‍ಬ್ಯಾಂಕಿಗೆ ಕೈ ಹಾಕಿದ ಜೆಡಿಎಸ್

2 years ago

ಬೆಂಗಳೂರು: ಎಲೆಕ್ಷನ್‍ಗೆ ಭರ್ಜರಿಯಾಗಿ ರೆಡಿಯಾಗ್ತಿರೋ ಜೆಡಿಎಸ್, ಮುಸ್ಲಿಮರ ಬಳಿಕ ಈಗ ಬ್ರಾಹ್ಮಣರ ವೋಟ್‍ಬ್ಯಾಂಕ್‍ಗೆ ಕೈ ಹಾಕಿದೆ. ಈ ಹಿನ್ನಲೆಯಲ್ಲಿ ಇಂದು ಎಚ್‍ಡಿ ಕುಮಾರಸ್ವಾಮಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಪ್ರಕಾಶ್ ಅಯ್ಯಂಗಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಮಲ್ಲೇಶ್ವರಂ ವೈಯಾಲಿಕಾವಲ್ ನಲ್ಲಿರುವ ಪ್ರಕಾಶ್...

ಗಣಿನಾಡಿಗೆ ಜನಾರ್ದನ ರೆಡ್ಡಿ ಗುಡ್‍ಬೈ?

2 years ago

ಬಳ್ಳಾರಿ: ರಾಜಕೀಯದಲ್ಲಿ ನೆಲೆ ಕಾಣಲು ಮತ್ತೆ ಯತ್ನಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ದೂರವಾಗಲಿದ್ದರೆ ಎಂಬ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ರಾಜಕೀಯವಾಗಿ ಪುನರ್ಜನ್ಮ ನೀಡಿದ್ದ ಬಳ್ಳಾರಿಯಿಂದ ಜನಾರ್ದನ ರೆಡ್ಡಿ ದೂರವಾಗಲು ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿದ್ರೆ...

ಪಂಚರಾಜ್ಯಗಳ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ನೀಡ್ತೀವಿ, ಆರೋಪ ಸಾಬೀತು ಪಡಿಸಿ: ಪಕ್ಷಗಳಿಗೆ ಆಯೋಗದಿಂದ ಆಫರ್

2 years ago

ನವದೆಹಲಿ: ಇವಿಎಂ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ನೀಡುತ್ತೇವೆ. ನಿಮ್ಮ ಆರೋಪವನ್ನು ಸಾಬೀತು ಪಡಿಸಿ ಎನ್ನುವ ಆಫರ್ ನೀಡಿದೆ. ಇವಿಎಂ ದುರ್ಬಳಕೆ ಆಗುತ್ತಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಚುನವಣಾ...

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ತಾಯಿ-ಮಗುವಿನ ಆರೈಕೆಗೆ ಇಷ್ಟು ಹಣ- ಹೆಚ್‍ಡಿಕೆಯಿಂದ ಬಂಪರ್ ಆಫರ್

2 years ago

ರಾಯಚೂರು: ಮುಂದೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ತಾಯಿ ಮಗುವಿನ ಆರೈಕೆಗೆ ಪ್ರತಿ ತಿಂಗಳು ಆರು ಸಾವಿರದಂತೆ ಆರು ತಿಂಗಳಿಗೆ 36 ಸಾವಿರ ರೂಪಾಯಿ ನೀಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ದೇವದುರ್ಗದ ಅರಕೇರಾದಲ್ಲಿ ಬಿಜೆಪಿ ಜಿ.ಪಂ ಸದಸ್ಯ ವೆಂಕಟೇಶ್ ಪೂಜಾರಿ...

2024ರ ವೇಳೆಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಸಿ: ನೀತಿ ಆಯೋಗ

2 years ago

ನವದೆಹಲಿ: 2024ರಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಿ ಎಂದು ನೀತಿ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಚುನಾವಣೆಗಳು ಮುಕ್ತವಾಗಿ ನಡೆಯಬೇಕು. ಅಷ್ಟೇ ಅಲ್ಲದೇ ಕಡಿಮೆ ಅವಧಿಯಲ್ಲಿ ಪ್ರಚಾರ ನಡೆಸಬೇಕು. 2024ರ ವೇಳೆಗೆ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದು...