Monday, 19th August 2019

2 years ago

ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

ನವದೆಹಲಿ: ಉತ್ತರ ಪ್ರದೇಶದಲ್ಲಿ 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಮರುಕಳಿಸಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ ಬಿಜೆಪಿಗೆ ಸ್ವಲ್ಪ ಮತ ಹಂಚಿಕೆ ಕಡಿಮೆಯಾಗಬಹುದು. ಆದರೆ ಅಷ್ಟೇ ಪ್ರಮಾಣದ ವೋಟ್ ಬಿಜೆಪಿಗೆ ಬಿದ್ದರೆ 300 ಕ್ಕಿಂತ ಹೆಚ್ಚಿನ ಸೀಟ್ ಬರಬಹುದು ಎನ್ನುವ ವಿಶ್ಲೇಷಣೆಯ ಸುದ್ದಿಯನ್ನು ಪಬ್ಲಿಕ್ ಟಿವಿ ಗುರುವಾರ ಪ್ರಕಟಿಸಿತ್ತು. ಈ ವಿಶ್ಲೇಷಣಾತ್ಮಕ ಸುದ್ದಿ ನಿಜವಾಗುತ್ತಿದ್ದು, 300ಕ್ಕಿಂತ ಹೆಚ್ಚಿನ […]

2 years ago

ಇವಿಎಂ ದೋಷದಿಂದ ಬಿಜೆಪಿಗೆ ಗೆಲುವು, ಬ್ಯಾಲೆಟ್ ಪೇಪರ್‍ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ: ಮಾಯಾವತಿ

ಲಕ್ನೋ: ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿನ ದೋಷದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ ಎಂದು ಬಿಎಸ್‍ಪಿ ನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಹುತೇಕ ಮುಸ್ಲಿಮ್ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಈ ರೀತಿಯ ಫಲಿತಾಂಶ ಬರಲು ಸಾಧ್ಯವೇ ಇಲ್ಲ. ಬಿಜೆಪಿ ಹೊರತು ಬೇರೆ ಪಕ್ಷಗಳಿಗೆ ಹಾಕಿದ ಮತವನ್ನು...

ಉತ್ತರಾಖಂಡದಲ್ಲಿ ಗದ್ದುಗೆ ಏರಿದ ಬಿಜೆಪಿ!

2 years ago

ನವದೆಹಲಿ: ಭಾರತೀಯ ಜನತಾ ಪಾರ್ಟಿ ಉತ್ತರಾಖಂಡ್ ಗದ್ದುಗೆ ಹಿಡಿಯಲು ಸರ್ವಸನ್ನದ್ಧವಾಗಿದೆ. ಉತ್ತರಾಖಂಡ್ ರಾಜ್ಯದಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಈಗಾಗಲೇ ಬಿಜೆಪಿ 47 ಕ್ಷೇತ್ರಗಳಲ್ಲಿ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಉತ್ತರಾಖಂಡ್ ರಾಜ್ಯ ಗದ್ದುಗೆಯನ್ನು ಏರಲು ಕನಿಷ್ಠ 36 ಕ್ಷೇತ್ರಗಳಲ್ಲಿ ಗೆಲವು ಪಡೆದುಕೊಳ್ಳಬೇಕು....

ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?

2 years ago

ಐದು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಮಾರ್ಚ್ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಲ್ಲಿ ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣ, ಮದ್ಯ, ಡ್ರಗ್ಸ್ ಪ್ರಮಾಣದ ಮಾಹಿತಿಯನ್ನು ನೀಡಲಾಗಿದೆ. ಹಣ: 2017ರ ಚುನಾವಣೆ ಸಂದರ್ಭದಲ್ಲಿ ದಾಖಲೆ ಇಲ್ಲದ ಒಟ್ಟು 184.85 ಕೋಟಿ ರೂಪಾಯಿ ನಗದು...

ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

2 years ago

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗದ್ದುಗೆಯನ್ನು ಯಾರು ಏರಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ...

ಶಿವಮೊಗ್ಗ: ಬರಗಾಲದ ಬಿಸಿಲಲ್ಲಿ ಕ್ಷೇತ್ರಗಳ ಹುಡುಕಾಟ

2 years ago

ಹಾಲಸ್ವಾಮಿ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆ ಬರಗಾಲದಿಂದ ಕಂಗಾಲಾಗಿದೆ. ಬರ ಪರಿಹಾರಕ್ಕಾಗಿ ಬಿಜೆಪಿಯು ರಾಜ್ಯ ಸರ್ಕಾರದ ಜೊತೆಗೂ ಹಾಗೂ ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿರುವ ಬಿಜೆಪಿ ಜೊತೆ ಹೋರಾಟ ಮಾಡುತ್ತಿವೆ. ಇವರ ಹೋರಾಟದ ಮುಖ್ಯಗುರಿ 14 ತಿಂಗಳ ನಂತರ ಬರಲಿರುವ ಚುನಾವಣೆಯೇ ಹೊರತು-...

ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ರಾಜೀನಾಮೆ

2 years ago

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ರಾಜಕೀಯ ಜೋರಾಗಿದ್ದು ಜೆಡಿಎಸ್ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ಶಾಸಕ ಪಿಳ್ಳಮುನಿಶಾಮಪ್ಪ ದೇವನಹಳ್ಳಿ ಕ್ಷೇತ್ರಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ಕೆ.ಬಿ.ಕೋಳಿವಾಡಗೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರದಲ್ಲಿ ಎಚ್‍ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಯ...

ಮರೆವಿನ ಕಾಯಿಲೆಗೆ ತುತ್ತಾದ ಕೆ.ಎಸ್.ಈಶ್ವರಪ್ಪ: ಆಯನೂರು ವ್ಯಂಗ್ಯ

3 years ago

ಶಿವಮೊಗ್ಗ: ಈಶ್ವರಪ್ಪ ಅವರಿಗೆ 70 ವರ್ಷ ಆಗ್ತಾ ಬಂದಿದೆ. ಅವರಿಗೆ ಮರೆವಿನ ಕಾಯಿಲೆ ಆರಂಭವಾಗಿದೆ. ಅವರು ಏನು ಹೇಳುತ್ತಿದ್ದೇನೆ ಎಂಬ ಬಗ್ಗೆ ಅವರಿಗೇ ಸ್ಪಷ್ಟತೆ ಇರುವುದಿಲ್ಲ. ಹೀಗಾಗಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅತ್ಯವಿಲ್ಲ. ಹೀಗೆ ಹೇಳಿದವರು ಕಾಂಗ್ರೆಸ್ ಅಥವಾ ಜೆಡಿಎಸ್...