Recent News

2 years ago

ಜಮೀರ್ ಅಹಮದ್ ಸಾಹೇಬ್ರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ: ಜಿ.ಪರಮೇಶ್ವರ್

ತುಮಕೂರು: ಜಮೀರ್ ಅಹಮದ್ ಸಾಹೇಬರು ಭವಿಷ್ಯದ ಒಬ್ಬ ಮುಸ್ಲಿಂ ನಾಯಕ. ಮುಂದೆ ಈ ರಾಜ್ಯದಲ್ಲಿ ಮುಸ್ಲಿಮರ ಕಷ್ಟ-ದುಃಖಗಳಿಗೆ ಸ್ಪಂದಿಸುವ ಏಕೈಕ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಪಾಲ್ಗೊಂಡಿದ್ದರು. ಈ ವೇಳೆ ಮುಸ್ಲಿಮ್ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುತ್ತಾ ಜಮೀರ್ ರನ್ನು ಹಾಡಿ ಹೊಗಳಿದ್ದಾರೆ. ಹತ್ತು ವರ್ಷದ ಹಿಂದೆಯೇ ಜಮೀರ್ ಅವರನ್ನು ಕಾಂಗ್ರೆಸ್ ಗೆ ತರಲು ನಾನು ಬಹಳ ಕಷ್ಟಪಟ್ಟಿದ್ದೆ. ಜನತಾ ದಳದಲ್ಲಿದ್ದರೆ […]

2 years ago

ಈ ಬಾರಿ ನನ್ನ ನೇತೃತ್ವದಲ್ಲೇ ನಡೆಯಲಿದೆ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಈ ಬಾರಿ ನನ್ನ ನೇತೃತ್ವದಲ್ಲೇ 2018ರ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನ ಹುಣಸೂರು ಕ್ಷೇತ್ರದಲ್ಲಿ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತಾನಡಿದ ಅವರು, ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದರೆ ಈ ಬಾರಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಇದನ್ನು ಹೈಕಮಾಂಡ್ ಲಿಖಿತ ರೂಪದಲ್ಲಿ ಹೇಳಿದೆ....

ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಟ್ಟು- ನಾಯಕರ ಎದುರೇ ಕಾಂಗ್ರೆಸ್ v/s ಕಾಂಗ್ರೆಸ್

2 years ago

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿಯಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗು ಪರಮೇಶ್ವರ್ ರಿಂದ `ಮನೆ ಮನೆಗೆ...

ರಾಜಕೀಯ ಕಾಲೆಳೆದಾಟಕ್ಕೆ `ಡಿಜಿಟಲ್’ ಟಚ್-ಎಲೆಕ್ಷನ್ ಹೊತ್ತಲ್ಲಿ ಸೋಶಿಯಲ್ ಮೀಡಿಯಾ ವಾರ್!

2 years ago

ಬೆಂಗಳೂರು: ಚುನಾವಣೆ ನಿಲ್ಲೋಕೆ ಟಿಕೆಟ್, ಕ್ಷೇತ್ರಕ್ಕಿಂತಲೂ ಈ ಬಾರಿ ರಾಜಕೀಯ ನಾಯಕರ ತಲೆಕೆಡಿಸಿರೋದು ಈ ಇಂಟರ್ ನೆಟ್ ದುನಿಯಾ. ಬುಧವಾರ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕವಾಗಿ ಟ್ರೋಲ್ ಮಾಡಲಾಗುತ್ತಿದೆ ಅಂತಾ ದೂರು ಕೊಟ್ಟಿದ್ದಾರೆ. ದೂರು ನೀಡಿದ ಬೆನ್ನಲ್ಲೆ ಸೈಬರ್ ಸಂಸ್ಥೆ...

ಬಿಎಸ್‍ವೈ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್!

2 years ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬವನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸಿಎಂ ಈಗಾಗಲೇ ಯಡಿಯೂರಪ್ಪ ವಿರುದ್ಧ 3 ಸುತ್ತಿನ ಚಕ್ರವ್ಯೂಹ ರಚಿಸಿದ್ದಾರೆ. 1999 ರಲ್ಲಿ ಬಿಎಸ್‍ವೈ ರನ್ನು ಶಿಕಾರಿಪುರದಲ್ಲಿ ಸೋಲಿಸಿದ್ದ...

ಯಡಿಯೂರಪ್ಪರನ್ನ ಕೇಳಿ ನಾನು ಸ್ಪರ್ಧೆ ಮಾಡಬೇಕೇ: ಸಿಎಂ ಪ್ರಶ್ನೆ

2 years ago

ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ರನ್ನು ಕೇಳಿ ನಾನು ಸ್ಪರ್ಧೆ ಮಾಡಬೇಕೇ ಎಂದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು....

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

2 years ago

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ...

ನಮ್ಮೂರಿಗೆ ರಸ್ತೆಯಿಲ್ಲ, ನೀರು ಕೊಟ್ಟಿಲ್ಲ, ಈಗ್ಯಾಕೆ ಬಂದ್ರಿ-ಗ್ರಾಮಸ್ಥರಿಂದ ಶಾಸಕರಿಗೆ ಫುಲ್ ಕ್ಲಾಸ್

2 years ago

ನಮ್ಮೂರಿಗೆ ರಸ್ತೆಯಿಲ್ಲ, ನೀರು ಕೊಟ್ಟಿಲ್ಲ, ಈಗ್ಯಾಕೆ ಬಂದ್ರಿ-ಗ್ರಾಮಸ್ಥರಿಂದ ಶಾಸಕರಿಗೆ ಫುಲ್ ಕ್ಲಾಸ್ ಮಂಡ್ಯ: ಜೆಡಿಎಸ್‍ನ ಬಂಡಾಯ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಮೇಳಾಪುರ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಡ್ಯ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾಗಿರುವ ಬಂಡಿಸಿದ್ದೇಗೌಡ ಅವರು ಕಳೆದ ಸೆಪ್ಟಂಬರ್...