Tuesday, 22nd October 2019

Recent News

3 years ago

ಉತ್ತರ ಆಯ್ತು, ಪ್ರಧಾನಿ ನರೇಂದ್ರ ಮೋದಿ ಕಣ್ಣು ಈಗ ದಕ್ಷಿಣ ಭಾರತದತ್ತ!

ನವದೆಹಲಿ: ಉತ್ತರದಲ್ಲಿ ಬಿಜೆಪಿಯ ದಿಗ್ವಿಜಯದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ದಕ್ಷಿಣ ಭಾರತದತ್ತ ಪಕ್ಷ ಸಂಘಟನೆಗೆ ಮುಂದಾಗಿದ್ದು, ಶುಕ್ರವಾರ ವಿಶೇಷವಾಗಿ ದಕ್ಷಿಣ ಭಾರತದ ಸಂಸದರ ಸಭೆಯನ್ನು ಕರೆದಿದ್ದಾರೆ. ಈಗಾಗಲೇ ಉತ್ತರಪ್ರದೇಶ, ಮಣಿಪುರ, ಉತ್ತರಾಖಂಡ್ ಮತ್ತು ಗೋವಾ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ಈಗ ಉಳಿದ ದಕ್ಷಿಣ ರಾಜ್ಯಗಳತ್ತ ಮೋದಿ ಮತ್ತು ಅಮಿತ್ ಶಾ ಚಿತ್ತವನ್ನು ಹರಿಸಿದ್ದು, ಇದರ ಪೂರ್ವಭಾವಿಯಾಗಿ ಶುಕ್ರವಾರ ದೆಹಲಿಯ ಲೋಕಮಾನ್ಯ ತಿಲಕ್ ರಸ್ತೆಯಲ್ಲಿರುವ ಪ್ರಧಾನಿಯವರ ಮನೆಯಲ್ಲಿ ಬೆಳಗ್ಗೆ ಎಂಟು ಗಂಟೆಗೆ ದಕ್ಷಿಣ ಭಾರತದ […]

3 years ago

ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

ಮಂಡ್ಯ: ಜಿಲ್ಲೆಯಲ್ಲಿ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ ಕೊಡಲಿದ್ದಾರೆ ಅಂತ ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಬಳಿಕ ಈಗ ಜೆಡಿಎಸ್ ಪಾಳಯದಲ್ಲಿ ಮತ್ತೊಬ್ಬ ಗೌಡ್ತಿ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಮಂಡ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಬಂಡಾಯ ಶಾಸಕ ಚೆಲುರಾಯಸ್ವಾಮಿ ಕಾಂಗ್ರೆಸ್ ಕದ ತಟ್ಟಿದ್ದು, ಅವರ ಎದುರಾಳಿಗಳು,...

ಗೋವಾದಲ್ಲಿ ಇಂದಿನಿಂದ ಪರಿಕ್ಕರ್ ಆಡಳಿತ

3 years ago

ಪಣಜಿ: ಬಹುಮತ ಸಾಬೀತು ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆದ್ದಿದ್ದಾರೆ. 22 ಮಂದಿ ಶಾಸಕರು ಮನೋಹರ್ ಪರಿಕ್ಕರ್ ಅವರನ್ನು ಬೆಂಬಲಿಸುವ ಮೂಲಕ ಗೋವಾದಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನವನ್ನು ಗೆದ್ದಿದ್ದರೆ ಬಿಜೆಪಿ 13...

ಕೆಪಿಸಿಸಿ ಅಧ್ಯಕ್ಷರ ನೇಮಕಾತಿ: ಕೈ ಪಾಳಯದಲ್ಲಿ ಶುರುವಾದ ಪೈಪೋಟಿ

3 years ago

ಬೆಂಗಳೂರು: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕಾತಿಗೆ ಕೈ ಪಾಳಯದಲ್ಲಿ ಪೈಪೋಟಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಬದಲಾವಣೆಗೂ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿದೆ. ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಲಾಭಿ ಆರಂಭಿಸಿದ್ದಾರೆ ಎಂದು...

ಹನೂರು ಕ್ಷೇತ್ರದಿಂದಲೇ ಸ್ವರ್ಧಿಸುವ ಬಯಕೆ: ಮಾಜಿ ಸಚಿವ ವಿ.ಸೋಮಣ್ಣ

3 years ago

-ಯಾವುದೇ ಷರತ್ತು ಇಲ್ಲದೇ ಪರಿಮಳಾ ನಾಗಪ್ಪ ಪಕ್ಷಕ್ಕೆ ಬರಲಿ ಮೈಸೂರು: ನಾನು ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಇದೇ ನನ್ನ ಆಸೆಯಾಗಿದೆ. ಹೀಗಾಗಿ ನನ್ನ ಈ ಬಯಕೆಯನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ರು. ಅವರು...

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ: ಅಮಿತ್ ಶಾ

3 years ago

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ತೃಪ್ತಿ ತಂದಿದ್ದು, ನಾಲ್ಕು ರಾಜ್ಯಗಳಲ್ಲಿ ನಾವು ಸರ್ಕಾರ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾದಲ್ಲಿ ಬಿಜೆಪಿ...

ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

3 years ago

ನವದೆಹಲಿ: ಉತ್ತರ ಪ್ರದೇಶದಲ್ಲಿ 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಮರುಕಳಿಸಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ ಬಿಜೆಪಿಗೆ ಸ್ವಲ್ಪ ಮತ ಹಂಚಿಕೆ...

ಇವಿಎಂ ದೋಷದಿಂದ ಬಿಜೆಪಿಗೆ ಗೆಲುವು, ಬ್ಯಾಲೆಟ್ ಪೇಪರ್‍ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ: ಮಾಯಾವತಿ

3 years ago

ಲಕ್ನೋ: ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿನ ದೋಷದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ ಎಂದು ಬಿಎಸ್‍ಪಿ ನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಹುತೇಕ ಮುಸ್ಲಿಮ್ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಈ ರೀತಿಯ...