– ತುಳು ಚಿತ್ರದ ನಿರ್ಮಾಪಕ ಪ್ರಕರಣದ ಪ್ರಮುಖ ಆರೋಪಿ ಮಂಗಳೂರು: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪರಿಹಾರ ನಿಧಿಗೆ ಕನ್ನ ಹಾಕಲು ಪ್ರಯತ್ನ ಮಾಡಿದ ಕರಾವಳಿಯ ಆರು ಮಂದಿ ಖದೀಮರು ಪೊಲೀಸ್ ಬಲೆಗೆ ಬಿದ್ದಿದ್ದಾರೆ....
– ಕೊಲೆಯಾದ ಅರ್ಚಕ ಕುಟುಂಬಕ್ಕೆ 5 ಲಕ್ಷ ಚೆಕ್ ವಿತರಣೆ ಮಂಡ್ಯ: ಶುಕ್ರವಾರ ಮಂಡ್ಯದ ಅರ್ಕೇಶ್ವರ ದೇವಸ್ಥಾನಕ್ಕೆ ನುಗ್ಗಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ಹುಂಡಿ ಹಣ ಕಳವು ಮಾಡಿದ ಹಿನ್ನೆಲೆ ಇಂದು ಮುಜರಾಯಿ...
– ಆಡಿಟ್ ವೇಳೆ ಕೃತ್ಯ ಬಯಲು ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ,...
ಮಂಗಳೂರು: ಇಲ್ಲಿನ ಗುರುಪುರದ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಸ್ಥರಿಗೆ ಇಂದು 5 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು...
ಬೆಂಗಳೂರು: ಲಾಕ್ಡೌನ್ ಸಮಯದಲ್ಲಿ ರೈತರೊಬ್ಬರು ಕಳೆದುಕೊಂಡಿದ್ದ 2 ಲಕ್ಷ ರೂ. ಚೆಕ್ ಅನ್ನು ಬೆಂಗಳೂರು ಹೊರವಲಯ ನೆಲಮಂಗಲದ ಸ್ನೇಕ್ ಲೋಕೇಶ್ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲದ ರೈತ ಮಹದೇವಪ್ಪ ಅವರು 2 ಲಕ್ಷ ರೂ. ಚೆಕ್...
ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳುಹಿಸಲೆಂದು ಕಾಂಗ್ರೆಸ್ ನೀಡಿದ ಚೆಕ್ ನಕಲಿ ಎಂದು ಕಂದಾಯ ಮಂತ್ರಿ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...
ಹಾವೇರಿ: ಕಾರವಾರ ಅರಬ್ಬಿ ಸಮುದ್ರದ ನಡುಗಡ್ಡೆ ಕೂರ್ಮಗಡ ನರಸಿಂಹದೇವರ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ದೋಣಿ ದುರಂತದಲ್ಲಿ ಮಡಿದ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹೊಸೂರ ಹಾಗೂ ಯತ್ನಳ್ಳಿಯ ಬೆಳವಲಕೊಪ್ಪ ಕುಟುಂಬಗಳ ಒಂಭತ್ತು ಜನರಿಗೆ ತಲಾ ಐದು ಲಕ್ಷ...
ಮಂಡ್ಯ: 2.20 ಎಕರೆ ಬಾಳೆ ಬೆಳೆ ಹಾನಿಯಾಗಿದ್ದಕ್ಕೆ ಕೃಷ್ಣರಾಜಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ವಿಜಯ ಹೊಸಹಳ್ಳಿ ಗ್ರಾಮದ ರೈತರೊಬ್ಬರಿಗೆ ಪರಿಹಾರದ ಹಣವೆಂದು ತಹಶೀಲ್ದಾರ್ 1,350 ರೂ. ಚೆಕ್ ನೀಡಿದ್ದಾರೆ. 40 ವರ್ಷದ ರೈತ ಸಿದ್ದಲಿಂಗೇಗೌಡರು 2 ಎಕರೆ...
ಬೆಂಗಳೂರು: ಏರ್ ಶೋ ವೇಳೆ ಕಾರು ಸುಟ್ಟು ಹೋಗಿರುವ ಮಾಲೀಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹಾಯ ಮಾಡೋದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಇನ್ಶ್ಯೂರೆನ್ಸ್ ಇಲ್ಲದವರಿಗೆ ಪರಿಹಾರ ನೀಡುವುದಕ್ಕೆ ಸಿಎಂ ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು...
ಮಂಡ್ಯ: ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಯೋಧ ಗುರು ಅವರು ಹುತಾತ್ಮರಾಗಿದ್ದು, ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಗುರು ಕುಟುಂಬಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದ್ದಾರೆ. ಈ...
ಬೆಂಗಳೂರು: ಸ್ಯಾಂಡಲ್ ವುಡ್ ನ ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಆರ್. ಪ್ರಸನ್ನರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕಿಗೆ ಕಲರ್ ಜೆರಾಕ್ಸ್ ದಾಖಲಾತಿಗಳನ್ನು ಕೊಟ್ಟು ವಂಚನೆ ಮಾಡಿದ್ದ ಆರೋಪದ ಮೇರೆಗೆ ನಿರ್ಮಾಪಕರನ್ನು ಬಂಧಿಸಲಾಗಿದೆ. ಸಿಂಡಿಕೇಟ್ ಬ್ಯಾಂಕ್...
– ಸರ್ಕಾರದಿಂದ ಸನ್ಮಾನ, ಡಿಸಿಎಂ ಅಭಿನಂದನೆ ಬೆಂಗಳೂರು: ಚಿನ್ನದ ಪದಕ ಗೆಲ್ಲುವ ನೀರಿಕ್ಷೆ ಇತ್ತು ಆದ್ರೆ ಬೆಳ್ಳಿ ಗೆದ್ದಿದ್ದೇವೆ. ಇಂದು ರಾಜ್ಯ ಸರ್ಕಾರ ನನ್ನನ್ನು ಗೌರವಿಸಿ, ಬಿ ದರ್ಜೆಯ ಪ್ರಮೋಷನ್ ನೀಡಿದೆ ಅಂತ ಏಷ್ಯನ್ ಗೇಮ್ಸ್...
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಿರ್ಮಾಪಕಿ ಜಯಶ್ರೀ ದೇವಿ ಅವರನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಸುಮಾರು 11 ವರ್ಷಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಶ್ರೀಯವರ ಬಂಧನವಾಗಿದೆ. ಜಯಶ್ರೀ ದೇವಿ ಅವರು ಸಿನಿಮಾ ನಿರ್ಮಾಣಕ್ಕಾಗಿ 34...
ಬೆಂಗಳೂರು: ಈ ಬಾರಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳು ಕಂಡ ಚಿನ್ನದ ಕನಸಿಗೆ ನೀರು ಎರಚಲಾಗಿದೆ. ಬಡ್ಡಿ ಹಣ ಕಡಿಮೆ ಬರ್ತಿದೆ ಅಂತಾ ಗೋಲ್ಡ್ ಮೆಡಲ್ ನೀಡೋದನ್ನೇ ಬಂದ್ ಮಾಡಲಾಗುತ್ತಿದೆ. ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ, ನೀವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸರತ್ಕಲ್ ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ದೀಪಕ್ ರಾವ್ ಮನೆಗೆ ಇಂದು ದ.ಕ ಜಿಲ್ಲೆಯ ಸುರತ್ಕಲ್ ಶಾಸಕ ಮೊಯ್ದೀನ್ ಬಾವಾ ಭೇಟಿ ನೀಟಿದ್ರು. ಬಾವಾ ಅವರು...
ಚಿಕ್ಕಮಗಳೂರು: ಆಂಜನೇಯ ಬೀದಿಯ ಫಾತಿಮಾಗೆ 2 ಲಕ್ಷದ 55 ಸಾವಿರ, ಮೀನಾಕ್ಷಿಗೆ 75 ಸಾವಿರ ದುಡ್ಡು, 100 ಗ್ರಾಂ ಚಿನ್ನ, ಕಲಾಳಿಗೆ 50 ಸಾವಿರ, ಹೇಮಾಳಿಗೆ ಒಂದುವರೆ ಲಕ್ಷ ಧರ್ಮಸ್ಥಳದ ಮಂಜುನಾಥನಿಗೆ 60 ಸಾವಿರ.. ಇದೇನಿದು,...