Tuesday, 22nd January 2019

1 week ago

ಸಂಕ್ರಾಂತಿ ಹಬ್ಬಕ್ಕೆ ಹಣ ಕೊಡದ್ದಕ್ಕೆ ಹೆಣವಾದ್ಲು ಪತ್ನಿ!

ಚೆನ್ನೈ: ಸಂಕ್ರಾಂತಿ ಹಬ್ಬಕ್ಕೆ ಬಂದ ಪತ್ನಿ ಹಣ ಕೊಡಲಿಲ್ಲ ಅಂತ ಆಕೆ ಮಲಗಿದ್ದ ವೇಳೆ ಕತ್ತು ಕೊಯ್ದು ಪತಿಯೇ ಕೊಲೆಗೈದ ಘಟನೆ ಶನಿವಾರದಂದು ತಮಿಳುನಾಡಿನ ಒಸಿಲಿಂಪಟ್ಟಿ ಗ್ರಾಮದ ಮಧುರೈ ಜಿಲ್ಲೆಯಲ್ಲಿ ನಡೆದಿದೆ. ರಸಾತಿ(65) ಕೊಲೆಯಾದ ದುರ್ದೈವಿ. ರಾಮರ್(70) ಕೊಲೆ ಮಾಡಿರುವ ಪಾಪಿ ಪತಿ. ರಸಾತಿ ಕೇರಳದಲ್ಲಿ ದಿನಕೂಲಿ ಕೆಲಸ ಮಾಡಿಕೊಂಡು ತಿಂಗಳಿಗೆ ಒಮ್ಮೆ ಮನೆಗೆ ಬರುತ್ತಿದ್ದಳು. ಅಲ್ಲದೆ ತನ್ನ ದುಡಿಮೆಯಲ್ಲಿಯೇ ಕುಟುಂಬವನ್ನು ಸಾಕುತ್ತಿದ್ದಳು. ಸಂಕ್ರಾಂತಿ ಹಬ್ಬದ ಪ್ರಯುಕ್ತ ತಮಿಳುನಾಡು ಸರ್ಕಾರ ದಿನಕೂಲಿ ಕಾರ್ಮಿಕರಿಗೆ 1 ಸಾವಿರ ರೂ. […]

4 weeks ago

ತಬ್ಬಲಿ ಮೇಕೆ ಮರಿಗೆ ಹಾಲುಣಿಸಿದ ಶ್ವಾನ..!

ಚೆನ್ನೈ: ಜಾತಿ-ಧರ್ಮ ಎಂದು ಹೊಡೆದಾಡುತ್ತಿರುವ ಮನುಷ್ಯ ಜನ್ಮ ಕೆಲವೊಮ್ಮೆ ಮೂಕ ಪ್ರಾಣಿಗಳ ಪ್ರೀತಿ-ಸಾಮರಸ್ಯವನ್ನು ನೋಡಿ ಕಲಿಯಬೇಕಾಗುತ್ತದೆ. ಮೇಕೆ ಮತ್ತು ಶ್ವಾನದ ಈ ಸಂಬಂಧ ನಿಜಕ್ಕೂ ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಹೌದು. ಇತ್ತೀಚೆಗೆ ಚಂಡಮಾರುತದಿಂದ ಜಿಲ್ಲೆಯ ಹಲವೆಡೆ ಪ್ರಾಣ ಹಾನಿಗಳು ಸಂಭವಿಸಿವೆ. ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸುವಾಗ ಜಾತಿ ತಾರತಮ್ಯವೂ ಎದುರಾಗಿದೆ. ಆದ್ರೆ ಮೂಕಪ್ರಾಣಿಗಳು ಯಾವುದೇ...

10ನೇ ತರಗತಿ ವಿದ್ಯಾರ್ಥಿಯ ಜೊತೆ ಮದ್ವೆಯಾದ ತಿಂಗ್ಳಿಗೆ ಟೆಕ್ಕಿ ಹೆಂಡ್ತಿ ಜೂಟ್!

1 month ago

ಚೆನ್ನೈ: ಮದುವೆಯಾದ ಒಂದೇ ತಿಂಗಳಿಗೆ ವಿವಾಹಿತ ಮಹಿಳೆ 10ನೇ ತರಗತಿ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 26 ವರ್ಷದ ಮಹಿಳೆ ಸೆಲಮ್ ತಿರುವಗೌಂಡನೂರು ಗ್ರಾಮದವಳಾಗಿದ್ದು, ಈಕೆ ಖಾಸಗಿ ಟ್ಯುಟೋರಿಯಲ್ ನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ಮಹಿಳೆಗೆ ನವೆಂಬರ್ 19...

ತಮಿಳು ನಟ ವಿಶಾಲ್ ಬಂಧನ

1 month ago

ಚೆನ್ನೈ: ತಮಿಳು ಚಿತ್ರ ನಿರ್ಮಾಪಕರ ಸಂಘದ (ಟಿಎಫ್‍ಪಿಸಿ) ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದಕ್ಕೆ ನಟ, ನಿರ್ಮಾಪಕ ವಿಶಾಲ್ ಅವರನ್ನು ಗುರುವಾರ ಚೆನ್ನೈನ ಟಿ. ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 19 ರಂದು ಕೆಲ ನಿರ್ಮಾಪಕರು ವಿಶಾಲ್ ಅವರ ವಿರುದ್ಧ ಪ್ರತಿಭಟನೆ ಮಾಡಿ ಚೆನ್ನೈನ...

ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ – ಮಠಕ್ಕೆ ವಾಪಸ್ ಸಾಧ್ಯತೆ

1 month ago

ಚೆನ್ನೈ: ನಡೆದಾಡುವ ದೇವರು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು ಎರಡು ದಿನದಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಸಿದ್ದಗಂಗಾ ಶ್ರೀಗಳು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಾಗಿ ಇಂದಿಗೆ 13 ದಿನ ಕಳೆದಿದೆ. ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ....

ಮಾಡಿದ್ದು ವಾಹನ ಪರಿಶೀಲನೆ, ಪತ್ತೆಯಾಗಿದ್ದು 50 ಮಹಿಳೆಯರ ಮೇಲಿನ ರೇಪ್!

1 month ago

ಚೆನ್ನೈ: ವಾಹನ ದಾಖಲೆಯ ಬಗ್ಗೆ ಸುಳ್ಳು ಹೇಳಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬರೋಬ್ಬರಿ 50 ಮಹಿಳೆಯರ ಮೇಲಿನ ಅತ್ಯಾಚಾರ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಪೊಲೀಸರು ವಾಹನ ಪರಿಶೀಲನೆ ಮಾಡುವಾಗ ಆತನ ಮೊಬೈಲ್ ಫೋನ್ ತೆಗೆದುಕೊಂಡು ನೋಡಿದಾಗ ಈ...

ಇನ್ನೂ ಒಂದು ವಾರ ಸಿದ್ದಗಂಗಾ ಶ್ರೀಗಳಿಗೆ ಐಸಿಯುನಲ್ಲೇ ಚಿಕಿತ್ಸೆ

1 month ago

ಚೆನ್ನೈ: ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ನ್ಯೂಟ್ರೀಷನ್‍ಗಳನ್ನು ನೀಡಲಾಗುತ್ತಿದ್ದು ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ರೇಲಾ ಆಸ್ಪತ್ರೆಯ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ಸುಮಾರು 9 ದಿನಗಳು...

ಸಿದ್ದಗಂಗಾ ಶ್ರೀಗಳಿಗೆ ಐಸಿಯೂನಲ್ಲೇ ಚಿಕಿತ್ಸೆ ಮುಂದುವರಿಕೆ

1 month ago

ಚೆನ್ನೈ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆದು 9 ದಿನಗಳು ಆಗಿದ್ದು, ನಿಧಾನವಾಗಿ ಗಾಯ ವಾಸಿಯಾಗುತ್ತಿದೆ. ಆದರೆ ಅವರಿಗೆ ನ್ಯೂಟ್ರಿಷನ್ ಕೊರತೆ ಇರುವುದರಿಂದ ಐಸಿಯೂನಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ವೈದ್ಯ ಡಾ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...