Districts4 years ago
ಯಾದಗಿರಿ: ಅಹಮದಾಬಾದ್-ಚೆನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಚಾಕು ತೋರಿಸಿ ಹಣ ದೋಚಿದ ಕಳ್ಳರು!
ಯಾದಗಿರಿ/ರಾಯಚೂರು: ಅಹಮದಾಬಾದ್- ಚೆನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಖದೀಮ ಕಳ್ಳರು ಇಂದು ನಸುಕಿನ ಜಾವ ಸರಣಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ರೈಲು ವಾಡಿಯಿಂದ ರಾಯಚೂರಿಗೆ ತೆರಳುತ್ತಿದ್ದಾಗ ವಾಡಿ-ಯಾದಗಿರಿ ಮಧ್ಯೆ ಗಾಡಿ ಹತ್ತಿದ ಕಳ್ಳರು ಚಾಕು ತೋರಿಸಿ...