6 ಸಿಕ್ಸ್, 8 ಫೋರ್ ಚಚ್ಚಿ ಮಿಲ್ಲರ್ ಮಿಂಚಿಂಗ್ – ಗುಜರಾತ್ಗೆ ರೋಚಕ ಜಯ
ಪುಣೆ: ರೋಚಕವಾಗಿ ಕೂಡಿದ ಕಾದಾಟದಲ್ಲಿ ಬ್ಯಾಟಿಂಗ್ನಲ್ಲಿ ಬೌಂಡರಿ, ಸಿಕ್ಸರ್ಗಳ ಮಳೆ ಸುರಿಸಿದ ಡೇವಿಡ್ ಮಿಲ್ಲರ್ ಆಟಕ್ಕೆ…
RCB ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ – ಅಭಿಮಾನಿಯ ಪೋಸ್ಟರ್ ವೈರಲ್
ಮುಂಬೈ: 15ನೇ ಆವೃತ್ತಿ ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ…
74 ಎಸೆತಗಳಲ್ಲಿ 165 ರನ್ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್ಗಳ ಜಯ
ಮುಂಬೈ: ಶಿವಂ ದುಬೆ ಮತ್ತು ರಾಬಿನ್ ಉತ್ತಪ್ಪ ಅವರ ಸ್ಫೋಟಕ ಅರ್ಧಶತಕದಿಂದ ಆರ್ಸಿಬಿ ವಿರುದ್ಧ ಚೆನ್ನೈ…
ಸೀನಿಯರ್ ಉದ್ಯೋಗಿಗಳಿಗೆ BMW ಕಾರ್ ಗಿಫ್ಟ್ ನೀಡಿದ ಐಟಿ ಕಂಪನಿ ಸಿಇಒ
ಚೆನ್ನೈ: ಐಟಿ ಕಂಪನಿ ಸಿಇಒ, ಸೀನಿಯರ್ ಐದು ಮಂದಿ ಉದ್ಯೋಗಿಗಳಿಗೆ ದುಬಾರಿ ಬೆಲೆ ಬಾಳುವ ಬಿಎಮ್ಡಬ್ಲ್ಯೂ…
ಸ್ವಂತ ಅತ್ತಿಗೆ, ಮಗುವನ್ನೇ ಸಜೀವವಾಗಿ ಸುಟ್ಟುಹಾಕಿದ ಬಾಮೈದ
ಚೆನ್ನೈ: ಸ್ವಂತ ಅತ್ತಿಗೆ ಹಾಗೂ ಆಕೆಯ ಮಗುವನ್ನು ಸಜೀವವಾಗಿ ಸುಟ್ಟುಹಾಕಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ದಿಂಡಿಗಲ್…
ಪಂಜಾಬ್ ರಾಜರ ಮುಂದೆ ನಡೆಯಲಿಲ್ಲ ಸೂಪರ್ ಕಿಂಗ್ಸ್ ಆಟ – ಚೆನ್ನೈಗೆ ಹ್ಯಾಟ್ರಿಕ್ ಸೋಲು
ಮುಂಬೈ: ಚೆನ್ನೈಗೆ ಬೃಹತ್ ಮೊತ್ತ ಟಾರ್ಗೆಟ್ ನೀಡಿ ಬೌಲಿಂಗ್ ಮೂಲಕ ಕಟ್ಟಿಹಾಕಿದ ಪಂಜಾಬ್ ಕಿಂಗ್ಸ್ 54…
ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಚೆನ್ನೈ: ತರಗತಿಯ ಶಿಕ್ಷಕನೊಬ್ಬನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ವೆಲ್ಲೂರು…
ಪಾ ರಂಜಿತ್ ನಿರ್ದೇಶನದ ಹೊಸ ಚಿತ್ರದ ಟೈಟಲ್ ಪೋಸ್ಟರ್ ಲುಕ್ ಅನಾವರಣ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಪಾ ರಂಜಿತ್ ಅವರ ಮುಂಬರುವ 'ಜೆ ಬೇಬಿ' ಚಿತ್ರದ…
3 ವರ್ಷಗಳಿಂದ 1 ರೂ. ನಾಣ್ಯ ಸಂಗ್ರಹಿಸಿ ಕನಸಿನ ಬೈಕ್ ಖರೀದಿಸಿದ ಯುವಕ!
ಚೆನ್ನೈ: ಇಲ್ಲೊಬ್ಬ ಯುವಕ 1 ರೂ. ನಾಣ್ಯಗಳನ್ನು ಕಳೆದ 3 ವರ್ಷಗಳಿಂದ ಸಂಗ್ರಹಿಸಿ ಇದೀಗ 2.6…
ಧೋನಿ ಅರ್ಧಶತಕದಾಟ ವ್ಯರ್ಥ – ಚೆನ್ನೈ ವಿರುದ್ಧ ಕೋಲ್ಕತ್ತಾಗೆ ಜಯ
ಮುಂಬೈ: 15ನೇ ಆವೃತ್ತಿ ಐಪಿಎಲ್ನ ಮೊದಲ ಪಂದ್ಯದಲ್ಲಿ ಚೆನ್ನೈ ನೀಡಿದ ಸಾಧಾರಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ…
