Recent News

12 months ago

ಕುಕ್ಕೆಯಲ್ಲಿ ದಾಂಧಲೆ: ಚೈತ್ರಾಗೆ ಜಡ್ಜ್ ತಪರಾಕಿ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ. ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಚೈತ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಂಗಳೂರಿನ ಸಬ್ ಜೈಲಿನ ಸೂಪರಿಂಟೆಂಡೆಂಟ್ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಕೋರ್ಟ್ ಗೆ ಹೇಳಿಕೆ ನೀಡಿದ್ದರು. ಇಂದಿನ ವಿಚಾರಣೆ ವೇಳೆ ಆದೇಶವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಕ್ಕೆ ಜಡ್ಜ್ ಚೈತ್ರಳಿಗೆ ತಪರಾಕಿ ಹಾಕಿದ್ದಾರೆ. ನ್ಯಾಯಾಲಯಕ್ಕೆ ಅವಮಾನ […]

12 months ago

ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

ಮಂಗಳೂರು: ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕೆಂದು ಮಂಗಳೂರು ಮುಸ್ಲಿಮ್ಸ್ ಹೆಸರಿನಲ್ಲಿರುವ ಫೇಸ್‍ಬುಕ್ ಖಾತೆ ಪೋಸ್ಟ್ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಮತ್ತು ಚೈತ್ರಾ ಕುಂದಾಪುರ ನಡುವಿನ ತಿಕ್ಕಾಟದ ಕುರಿತಂತೆ ಮುಂಗಳೂರು ಮುಸ್ಲಿಮ್ಸ್, ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ...

ಹಿಂದೂ ರಕ್ತ ಹರಿಯುವ ಯಾವೊಬ್ಬ ವ್ಯಕ್ತಿಯೂ ಅನ್ಸಾರಿಗೆ ವೋಟ್ ಹಾಕುವುದಿಲ್ಲ- ಚೈತ್ರಾ ಕುಂದಾಪುರ

1 year ago

ಕೊಪ್ಪಳ: ಹಿಂದೂ ರಕ್ತ ಹರಿಯುವ ಯಾವೊಬ್ಬ ವ್ಯಕ್ತಿಯೂ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿಗೆ ವೋಟ್ ಹಾಕುವುದಿಲ್ಲ ಎಂದು ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿರೋ ಚೈತ್ರಾ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಗುಡುಗಿದ್ದರು. ಬಿಜೆಪಿ...