Monday, 15th July 2019

3 months ago

ಚೌಕಿದಾರ್ ಚೋರ್ ಎಂದ ರಾಹುಲ್ ಗಾಂಧಿಗೆ ಸುಪ್ರೀಂನಿಂದ ನೋಟಿಸ್

ನವದೆಹಲಿ: ರಫೇಲ್ ಡೀಲ್ ಪ್ರಕರಣದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ತೀರ್ಪಿನಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ. ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ […]