Monday, 16th December 2019

7 months ago

ಮೋದಿ 2ನೇ ಬಾರಿ ಪ್ರಧಾನಿಯಾಗಲ್ಲ- ದೇವೇಗೌಡ್ರಿಗೆ ಮತ್ತೊಮ್ಮೆ ಒಲಿಯುತ್ತಾ ಪ್ರಧಾನಿ ಪಟ್ಟ?

ತುಮಕೂರು: ಕೊನೆಯ ಹಂತದ ಚುನಾವಣೆ ನಾಳೆ ನಡೆಯಲಿದ್ದು, ರಿಸಲ್ಟ್ ಗೆ ಇನ್ನೈದು ದಿನ ಮಾತ್ರ ಬಾಕಿ ಇದೆ. ಹೀಗಿರೋವಾಗ ಅತಂತ್ರ ಪರಿಸ್ಥಿತಿ ಬಂದರೆ ಪ್ರಧಾನಿ ಹುದ್ದೆಗೇರಲು ಹಲವು ನಾಯಕರು ಹವಣಿಸುತ್ತಿದ್ದಾರೆ. ಇದೆಲ್ಲದರ ನಡುವೆ ದೇವೇಗೌಡರಿಗೆ ಮತ್ತೆ ಪ್ರಧಾನಿಯಾಗುವ ಯೋಗ ಇದೆ. ಮೋದಿ ಈ ಬಾರಿ ಪ್ರಧಾನಿ ಹುದ್ದೆಗೇರಲ್ವಾ ಅನ್ನೋ ಪ್ರಶ್ನೆ ಮೂಡಿದೆ. ಹೌದು. ತಿಪಟೂರು ತಾಲೂಕಿನ ದಸರೀಘಟ್ಟದ ಚೌಡೇಶ್ವರಿ ಅಮ್ಮನವರ ಕ್ಷೇತ್ರ ಕಳಸ ಬರಹದ ಭವಿಷ್ಯಕ್ಕೆ ಖ್ಯಾತಿ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಲಿರುವ ಭವಿಷ್ಯವನ್ನು ಚೌಡೇಶ್ವರಿ ದೇವಿ […]