Sunday, 19th May 2019

3 months ago

ಬಾಯಿ ಬಿಡಿಸಲು ಕಳ್ಳನಿಗೆ ಹಾವು ಬಿಟ್ಟ ಪೊಲೀಸರು – ವಿಡಿಯೋ ವೈರಲ್

ಜಕಾರ್ತಾ: ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದ ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಏನಿದೆ? ಮೊಬೈಲ್ ಕಳ್ಳತನದ ಆರೋಪದಲ್ಲಿ ಒಬ್ಬಾತ ಬಂಧನಕ್ಕೆ ಒಳಗಾಗಿದ್ದ. ಬಂಧನಕ್ಕೆ ಒಳಗಾಗಿದ್ದ ಆತ ವಿಚಾರಣೆ ವೇಳೆ ಸರಿಯಾದ ಮಾಹಿತಿಯನ್ನು ನೀಡಿರಲಿಲ್ಲ. […]

4 months ago

ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

ಜಕಾರ್ತಾ: ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದಕ್ಕೆ ಯುವ ಪ್ರೇಮಿಗಳಿಗೆ 17 ಬಾರಿ ಥಳಿಸಿ ಜೈಲಿಗಟ್ಟಿದ ಘಟನೆ ಇಂಡೋನೇಷ್ಯಾದ ಏಸೆ ಪ್ರಾಂತ್ಯದಲ್ಲಿ ನಡೆದಿದೆ. ಏಸೆ ಪ್ರಾಂತ್ಯದ ಮಹಿಳಾ ವಿಶ್ವವಿದ್ಯಾನಿಲಯದ 18 ವರ್ಷದ ವಿದ್ಯಾರ್ಥಿನಿ ಹಾಗೂ ಯುವಕನೊಬ್ಬನು ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದರು. ಆದರಿಂದ ಪ್ರೇಮಿಗಳು ಏಸೆ ಪ್ರಾಂತ್ಯದ ಕಾನೂನನ್ನು ಉಲ್ಲಂಘಸಿ ಕಾನೂನಿಗೆ ಅವಮಾನ ಮಾಡಿದ್ದಾರೆ ಎಂದು ಹೇಳಿ ಇಬ್ಬರಿಗೂ ಶಿಕ್ಷೆ...