Thursday, 17th October 2019

8 months ago

ಹುಟ್ಟುಹಬ್ಬದ ದಿನ ಪತಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಅಮೂಲ್ಯ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ತಮ್ಮ ಪತಿ ಜಗದೀಶ್ ಹುಟ್ಟುಹಬ್ಬದ ಪ್ರಯುಕ್ತ ಸರ್ಪ್ರೈಸ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೆ ಜಗದೀಶ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೂಲ್ಯ ಪತಿಗೆ ಸರ್ಪ್ರೈಸ್ ಕೊಡಬೇಕೆಂದು ಬರ್ತ್ ಡೇ ಪಾರ್ಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಪೆಷಲ್ ಅತಿಥಿಯಾಗಿ ಆಹ್ವಾನಿಸಿದ್ದರು. ಅಮೂಲ್ಯ ಬಾಲನಟಿ ಆಗಿದ್ದಾಗನಿಂದಲೂ ದರ್ಶನ್ ಜೊತೆಗೆ ಉತ್ತಮ ಭಾಂದವ್ಯವಿದೆ. ಹೀಗಾಗಿ ಅಮೂಲ್ಯ ಕರೆದಿದ್ದರಿಂದ ದರ್ಶನ್ ಪಾರ್ಟಿಗೆ ಬಂದು ಅಮೂಲ್ಯ ಪತಿಗೆ ಶಾಕ್ ಕೊಟ್ಟಿದ್ದಾರೆ. Thank u so much […]

1 year ago

ಪ್ಯಾರಿಸ್ ನಲ್ಲಿ ಅಮೂಲ್ಯ ಜಗದೀಶ್ ಸುತ್ತಾಟ!

ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ ಅಮೂಲ್ಯ ತನ್ನ ಪತಿ ಜೊತೆ ಪ್ಯಾರಿಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಅಮೂಲ್ಯ ಅವರು ತನ್ನ ಪತಿ ಜಗದೀಶ್ ಮತ್ತು ಸ್ನೇಹಿತರ ಜೊತೆ ಪ್ಯಾರಿಸ್ ಗೆ ಪ್ರವಾಸಕ್ಕೆ ತೆರಳಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ವೇಳೆ ಮಾವನ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿ ಬ್ಯುಸಿಯಾಗಿದ್ದ ಅಮೂಲ್ಯ ಅವರು ಇದೀಗ ರಿಲ್ಯಾಕ್ಸ್...

ಅಮ್ಮು ಜಗ್ಗಿ ಕಲ್ಯಾಣೋತ್ಸವ: ಫೋಟೋಗಳಲ್ಲಿ ಅರಿಶಿಣ ಶಾಸ್ತ್ರ, ಮೆಹಂದಿ ಕಾರ್ಯಕ್ರಮ

2 years ago

ಬೆಂಗಳೂರು: ಬಂತು ಬಂತು ಅನ್ನುವಷ್ಟರಲ್ಲಿ ಅಮೂಲ್ಯ ಯ ಮದುವೆ ಬಂದೇ ಬಿಟ್ಟಿತು. ಇನ್ನೇನು ಶುಕ್ರವಾರ ಬೆಳಗಾದರೆ ಅಮ್ಮುಗೆ ತಾಳಿ ಕಟ್ಟುವ ಶುಭವೇಳೆ ಕಣ್ಣೆದುರು ಬರುತ್ತದೆ. ಆದಿಚುಂಚನಗಿರಿ ಮಠದಲ್ಲಿ ಈಗಾಗಲೇ ಇದಕ್ಕಾಗಿ ಎಲ್ಲಾ ತಯಾರಿಗಳು ನಡೆಯುತ್ತಿದೆ. ಕುಟುಂಬದ ಆಪ್ತರು, ಬಂಧುಗಳು, ಸ್ನೇಹಿತರು ಹಾಜರಿರಲಿದ್ದಾರೆ....

ಅಮೂಲ್ಯ ಮನೆಯಲ್ಲಿ ಅರಿಶಿನ ಶಾಸ್ತ್ರ ಮುಕ್ತಾಯ, ಆದಿಚುಂಚನಗಿರಿಗೆ ಹೊರಟ ಅಮ್ಮು-ಜಗ್ಗಿ ಕುಟುಂಬ

2 years ago

ಬೆಂಗಳೂರು: ನಟಿ ಅಮೂಲ್ಯ ಮದುವೆಗೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಈಗಾಗಲೇ ಅರಿಶಿನ ಶಾಸ್ತ್ರ ಮುಗಿದಿದ್ದು, ಅಮೂಲ್ಯ ತಮ್ಮ ಬಂಧು-ಬಳಗದವರಿಂದ ಆಶೀರ್ವಾದ ಪಡೆದಿದ್ದಾರೆ. ಇದೀಗ ಶೇಷಾದ್ರಿಪುರಂ ನಿವಾಸದಿಂದ ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಕ್ಷೇತ್ರಕ್ಕೆ ಅಮೂಲ್ಯ ಕುಟುಂಬ ತೆರಳಿದೆ. ಕಲ್ಯಾಣೋತ್ಸವದ ಹಿನ್ನೆಲೆಯಲ್ಲಿ ವರ...

ಇಂದು ನಟಿ ಅಮೂಲ್ಯ ಮದರಂಗಿ ಶಾಸ್ತ್ರ- ಶಿಲ್ಪಾ-ಗಣೇಶ್ ಮನೆಯಲ್ಲಿ ಭರದ ಸಿದ್ಧತೆ

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ಬೆಡಗಿ ಅಮೂಲ್ಯ ಮದುವೆ ಮಹೋತ್ಸವದ ತಯಾರಿ ಜೋರಾಗಿದೆ. ಶುಕ್ರವಾರ ಮಂಡ್ಯ ಜಿಲ್ಲೆಯಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಅಮೂಲ್ಯ ಜಗದೀಶ್ ಜೊತೆಗೆ ಸಪ್ತಪದಿ ತುಳಿಯಲಿದ್ದಾರೆ. ವಿವಾಹ ಕಾರ್ಯಕ್ರಮದ ಭಾಗವಾಗಿ ಇಂದು ಸಂಜೆ ಬೆಂಗಳೂರಲ್ಲಿರುವ ಶಿಲ್ಪಾ ಗಣೇಶ್ ಮನೆಯಲ್ಲಿ ಮದರಂಗಿ ಶಾಸ್ತ್ರ, ಅರಿಶಿಣ...

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯಗೆ ಮೇ 12ಕ್ಕೆ ಮದುವೆ

3 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಕ್ಯೂಟ್ ಬೇಬಿ ಅಮೂಲ್ಯ ಮದುವೆಗೆ ಡೇಟ್ ಫಿಕ್ಸ್ ಆಗಿದೆ. ಮುಂಬರುವ ಮೇ 12ರಂದು ಅಮೂಲ್ಯ ಆದಿಚುಂಚನಗಿರಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ. ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ, ಕುಟುಂಬ ವರ್ಗದವರ ಜೊತೆಗೆ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅಮೂಲ್ಯ ಹಾಗೂ ಜಗದೀಶ್...

ಯಾವ ಅದ್ಧೂರಿ ಮದುವೆಗೂ ಕಡಿಮೆ ಇಲ್ಲ ಅಮ್ಮು-ಜಗ್ಗು ನಿಶ್ಚಿತಾರ್ಥ

3 years ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಗೋಲ್ಡನ್ ಗರ್ಲ್ ಖ್ಯಾತಿಯ ನಟಿ ಅಮೂಲ್ಯ- ಜಗದೀಶ್ ವಿವಾಹ ನಿಶ್ಚಿತಾರ್ಥ ಸಮಾರಂಭ ಸೋಮವಾರ ಕೆಂಗೇರಿಯ ಶ್ರೀ ಸಾಯಿ ಪ್ಯಾಲೇಸ್‍ನಲ್ಲಿ ಅದ್ಧೂರಿಯಾಗಿ ನಡೆಯಿತು. ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಯ ಮೂಲಕ ಪರಿಚಯವಾದ ಎರಡೂ...

ನಟಿ ಅಮೂಲ್ಯ ನಿಶ್ಚಿತಾರ್ಥ ಕಾರ್ಡ್ ರೆಡಿ- ಇಲ್ಲಿದೆ ನೋಡಿ

3 years ago

ಬೆಂಗಳೂರು: ಈಗಾಗಲೇ ತಾಂಬೂಲ ಬದಲಿಸಿಕೊಂಡಿರುವ ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮದುವೆ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ. ನಟಿ ಅಮೂಲ್ಯ ಮಾಜಿ ಕಾರ್ಪೊರೇಟರ್ ಮಗ ಜಗದೀಶ್ ಅವರನ್ನು ಶೀಘ್ರವೇ ಕೈಹಿಡಿಯಲಿದ್ದಾರೆ. ಸಂಪ್ರದಾಯದಂತೆ ಮಾರ್ಚ್ 6 ರಂದು ಕೆಂಗೇರಿಯ ಶ್ರೀ ಸಾಯಿ ಪ್ಯಾಲೇಸ್‍ನಲ್ಲಿ ಅಮೂಲ್ಯ...