Sunday, 16th June 2019

1 week ago

ಠಾಣೆಗೆ ದೂರು ನೀಡಲು ಹೋಗುತ್ತಿದ್ದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪತಿ

ವಿಜಯಪುರ: ಹಾಡಹಗಲೇ ನಡು ರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರದ ಜಿಲ್ಲೆಯ ಇಂಡಿ ಪಟ್ಟಣದ ಕಂದಾಯ ನಿರೀಕ್ಷಕರ ಕಚೇರಿ ಎದುರು ನಡೆದಿದೆ. ಖಾಜಿಸಾಬ್ ಬಾಗವಾನ್ (30) ಕೃತ್ಯ ಎಸಗಿದ ಪತಿ. ಮೃತ ಪತ್ನಿಯನ್ನು 26 ವರ್ಷದ ಶಾಹಿದಾ ಭಗವಾನ್ ಎಂದು ಗುರುತಿಸಲಾಗಿದೆ. ದಂಪತಿ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ವಾಸವಿದ್ದರು. ರಂಜಾನ್ ಹಬ್ಬಕ್ಕೆ ತವರು ಮನೆಯಾದ ಹಿರೇಬೇವನೂರು ಗ್ರಾಮಕ್ಕೆ ಶಾಹಿದಾ ತೆರಳಿದ್ದಳು. ಇದಕ್ಕೆ ಕೋಪಗೊಂಡ ಪತಿ ಆಕೆಯ ತವರು ಮನೆಗೆ […]

2 weeks ago

ಹುಬ್ಬಳ್ಳಿಯ ಮಾರುಕಟ್ಟೆಯಲ್ಲಿ ಮಹಿಳೆಯರ ಹೊಡೆದಾಟ

ಹುಬ್ಬಳ್ಳಿ: ಮಹಿಳೆಯರು ಹುಬ್ಬಳ್ಳಿಯ ಶಾ ಬಜಾರ್ ಮಾರುಕಟ್ಟೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸ್ಥಳೀಯರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ಮಹಿಳೆಯರು ಮಾರುಕಟ್ಟೆಗೆ ತಮ್ಮ ಗಂಡಂದಿರ ಜೊತೆ ಬಂದಿದ್ದರು. ಈ ವೇಳೆ ಓರ್ವ ಬೈಕ್ ತೆಗೆಯುವಾಗ ಮಹಿಳೆಗೆ ತಾಗಿದೆ. ಬೈಕ್ ತಾಗಿದ್ದರಿಂದ ಕುಪಿತಗೊಂಡ ಮಹಿಳೆ ಸವಾರನನ್ನು ನಿಂದಿಸಿದ್ದಾಳೆ. ಪತಿಯನ್ನು ನಿಂದಿಸುತ್ತಿದ್ದ ನೋಡಿದ ಸವಾರನ ಪತ್ನಿ...

ಡಿಕೆಶಿ ಸಮ್ಮುಖದಲ್ಲೇ ಜಗಳ – ಬಳ್ಳಾರಿ ಕಾಂಗ್ರೆಸ್ಸಿನಲ್ಲಿ ಮುಗಿಯದ ಕಿತ್ತಾಟ

2 months ago

ಬಳ್ಳಾರಿ: ಕಾಂಗ್ರೆಸ್ ಶಾಸಕರಿಬ್ಬರ ಬಡಿದಾಟ ಇನ್ನೂ ಜನಮಾನಸದಿಂದ ಮರೆಯಾಗಿಲ್ಲ. ರೆರ್ಸಾಟಿನಲ್ಲಿ ಕುಡಿದು ತೂರಾಡಿದ ಶಾಸಕ ಗಣೇಶ ಹಾಗೂ ಆನಂದ್ ಸಿಂಗ್ ಗಲಾಟೆ ಬಗೆಹರಿಯುವ ಮುನ್ನವೇ ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರ ಜಗಳ ಮತ್ತೆ ಮುಂದುವರಿದಿದೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ನಾಮಪತ್ರ ಸಲ್ಲಿಕೆ ನಂತರ...

ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

3 months ago

ಬೆಂಗಳೂರು: ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸಲೀಂ ಕೊಲೆಯಾದ ವ್ಯಕ್ತಿ. ಸಲೀಂ ನಗರದ ಟ್ಯಾನರಿ ರೋಡ್‍ನ ನಿವಾಸಿಯಾಗಿದ್ದು, ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಫೇಮಸ್ ಆಗಿದ್ದ. ಸಲೀಂ ನನ್ನ ಕಳೆದ ಶನಿವಾರ ಸಂಜೆ...

ಬೆಂಗ್ಳೂರಲ್ಲಿ ಗೆಳೆಯನನ್ನು ಅಟ್ಟಾಡಿಸಿಕೊಂಡು ಗೂಸ ಕೊಟ್ಟ ಯುವತಿ

3 months ago

ಬೆಂಗಳೂರು: ರಸ್ತೆಯಲ್ಲಿ ವಿದೇಶಿ ಪ್ರೇಮಿಗಳಿಬ್ಬರು ರಂಪಾಟ ಮಾಡುತ್ತ, ಗೆಳೆಯನನ್ನು ಅಟ್ಟಾಡಿಸಿಕೊಂಡು ಯುವತಿ ಹೊಡೆದು ಹೈಡ್ರಾಮ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ರೇಸ್ ಕೋರ್ಸ್ ರಸ್ತೆಯಲ್ಲಿ ಇಂದು ನಡೆದಿದೆ. ವಿದೇಶಿ ಪ್ರೇಮಿಗಳ ಬೀದಿ ಗುದ್ದಾಟಕ್ಕೆ ಮೂಕ ಪ್ರೇಕ್ಷಕರಾದ ಜನ ನೋಡುತ್ತ ನಿಂತಿದ್ದರು. ಯುವತಿ...

ನಟಿ ರಾಗಿಣಿ ಗೆಳೆಯರ ಗಲಾಟೆ ಕೇಸ್‍ಗೆ ಹೊಸ ಟ್ವಿಸ್ಟ್..!

3 months ago

ಬೆಂಗಳೂರು: ನಟಿ ರಾಗಿಣಿ ಸ್ನೇಹಿತರ ಗಲಾಟೆ ಪ್ರಕರಣ ಇದೀಗ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ತುಪ್ಪದ ಬೆಡಗಿ ಗೆಳೆಯ ರವಿಗೆ ಆತನ ಪತ್ನಿಯೇ ಫೋನ್ ಕರೆ ಮಾಡಿ ಎಚ್ಚರಿಕೆ ನೀಡಿದ್ದರು. ಆ ಬೆನ್ನಲ್ಲೇ ರವಿಗೆ ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪತಿ ರವಿಗೆ...

ಚಾನೆಲ್ ಚೇಂಜ್ ಮಾಡಿ ಎಂದಿದ್ದಕ್ಕೆ ಪತ್ನಿಗೆ ಚಾಕು ಇರಿತ

3 months ago

ಚೆನ್ನೈ: ಚಾನೆಲ್ ಚೇಂಜ್ ಮಾಡಿ ಎಂದು ಹೇಳಿದಕ್ಕೆ ಪತಿ ತನ್ನ ಪತ್ನಿಗೆ ಚಾಕು ಇರಿದ ಘಟನೆ ತಮಿಳುನಾಡಿನ ತ್ರಿಪ್ಲಿಕೇನ್‍ನ ಅಯೋತಿನಗರದಲ್ಲಿ ನಡೆದಿದೆ. ವೀರನ್ ಪತ್ನಿಗೆ ಚಾಕು ಇರಿದ ಪತಿ. ವೀರನ್ ಹಾಗೂ ಪತ್ನಿ ಉಷಾ(47) ಇಬ್ಬರು ಜೊತೆಯಲ್ಲಿ ಟಿವಿ ನೋಡುತ್ತಿದ್ದರು. ಈ...

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ..!

3 months ago

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಗರಿಬಿ ಕಾಲೋನಿಯಲ್ಲಿ ನಡೆದಿದೆ. ಉಮಾ(30) ಕೊಲೆಯಾದ ದುರ್ದೈವಿ. ನಾಗೇಶ್(35) ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಉಮಾ ಹಾಗೂ...