Tuesday, 23rd July 2019

Recent News

2 years ago

ನಡುರಸ್ತೆಯಲ್ಲೇ ಜುಟ್ಟು ಹಿಡಿದು ಫೈಟ್- ಹೆಂಡ್ತೀರ ಜಗಳಕ್ಕೆ ಗಂಡಂದಿರು ಹೈರಾಣ!

ತುಮಕೂರು: ಬೈಕ್ ಹಾಗೂ ಹೋಂಡಾ ಆಕ್ಟಿವಾ ನಡುವೆ ಲಘುವಾಗಿ ಡಿಕ್ಕಿ ಆಗಿದ್ದನ್ನೇ ನೆಪವಾಗಿಸಿಕೊಂಡು ಇಬ್ಬರು ಮಹಿಳೆಯರು ನಡುರಸ್ತೆಯಲ್ಲೇ ಪರಸ್ಪರ ಜಡೆ ಹಿಡಿದು ಕಿತ್ತಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಕೋತಿತೋಪಿನಲ್ಲಿ ರಸ್ತೆಯ ಹಂಪ್ಸ್ ದಾಟುವಾಗ ಪರಸ್ಪರ ಎರಡೂ ವಾಹನಗಳ ನಡುವೆ ಲಘುವಾಗಿ ಡಿಕ್ಕಿ ಸಂಭವಿಸಿದೆ. ಈ ಎರಡೂ ವಾಹನಗಳಲ್ಲಿ ದಂಪತಿಗಳೇ ಇದ್ದರು. ಆರಂಭದಲ್ಲಿ ಪುರುಷರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಧ್ಯಪ್ರವೇಶಿಸಿದ ಮಹಿಳೆಯರು ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ. ಜಡೆ ಹಿಡಿದುಕೊಂಡು ಹೊಡೆದಾಟ ಮಾಡಿಕೊಂಡಿದ್ದಾರೆ. ಕ್ಷುಲ್ಲಕ […]

2 years ago

ತಾಯಿ ಮೇಲಿನ ಕೋಪಕ್ಕೆ ಮಗುವನ್ನು ಹತ್ಯೆಗೈದು ಸಂಪಿಗೆ ಎಸೆದನಾ ಪಕ್ಕದ ಮನೆಯ ವ್ಯಕ್ತಿ?

ಬೆಂಗಳೂರು: ತಾಯಿ ಮೇಲಿನ ಕೋಪಕ್ಕೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಮಗುವನ್ನು ಹತ್ಯೆಗೈದು ಬಳಿಕ ಸಂಪಿಗೆ ಎಸೆದ ಘಟನೆ ಬೆಂಗಳೂರಿನ ಬಿಳೇಕಹಳ್ಳಿ ಬಳಿ ನಡೆದಿದೆ. 6 ವರ್ಷ ವಯಸ್ಸಿನ ಮನೋಜ್ ಕುಮಾರ್ ಮೃತ ಬಾಲಕ. ಸಂಪಿನಲ್ಲಿ ಬಾಲಕ ಮನೋಜ್ ಕುಮಾರ್ ಶವ ಪತ್ತೆಯಾಗಿದೆ. ಕೊಲೆ ಮಾಡಿ ಸಂಪಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ನೆರೆ ಮನೆಯ...

ನಾಗರಹಾವಿನ ಮರಿಗಳ ಜಗಳ- ಮೈ ಜುಮ್ಮೆನಿಸೋ ವಿಡಿಯೋ ನೋಡಿ

2 years ago

ಉಡುಪಿ: ನಾಗರಹಾವು- ಮುಂಗುಸಿ ಜಗಳ ಆಡೋದನ್ನು ನೋಡಿದ್ದೀರಿ. ಆದ್ರೆ ಇದು ನಾಗರ ಹಾವಿನ ಮರಿಗಳ ಜಗಳ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಶಿಲೆ ಕಲ್ಲು ರಾಶಿಯಲ್ಲಿ ನಾಗರ ಹಾವು ಅವಿತಿತ್ತು. ಕಲ್ಲು ತೆರವು ಮಾಡುವಾಗ ಹಾವಿನ ಬಲಭಾಗದ ವಿಷದಗ್ರಂಥಿಗೆ ಏಟಾಗಿತ್ತು. ಹಾವು ಹಿಡಿಯುವ...

ತನ್ನ ಕರುವನ್ನು ಸಾಯ್ಸಿದ ಹಾವಿನೊಂದಿಗೆ ಹಸು ಜಗಳಾಡೋ ಮನಕಲಕುವ ವಿಡಿಯೋ ನೋಡಿ

2 years ago

ಹಾವು-ಮುಂಗುಸಿ ಜಗಳ ಮಾಡುತ್ತವೆ ಅನ್ನೋದನ್ನ ಕೇಳಿರ್ತೀರಿ ಅಥವಾ ನೋಡಿರ್ತೀರಿ. ಆದ್ರೆ ಹಾವು ಮತ್ತು ಹಸು ಜಗಳ ಮಾಡಿರೋ ವಿಚಿತ್ರ ಘಟನೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು. ಆಗ ತಾನೇ ಹುಟ್ಟಿದ ತನ್ನ ಕರುಳ ಕುಡಿಯನ್ನೇ ಕಚ್ಚಿ ಸಾಯಿಸಿದ...

ಸಿಬ್ಬಂದಿಯೆದುರೇ ಕೈ ಕೈ ಮಿಲಾಯಿಸಿದ ಗಂಗಾವತಿಯ ಸರ್ಕಾರಿ ಆಸ್ಪತ್ರೆ ವೈದ್ಯರು

2 years ago

ಕೊಪ್ಪಳ: ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಗಲಾಟೆ ಮಾಡಿಕೊಂಡು ಕೈ ಮಿಲಾಯಿಸಿದ ಘಟನೆ ಮಂಗಳವಾರ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವದಿ ಮತ್ತು ಇನ್ನೋರ್ವ ಹಿರಿಯ ವೈದ್ಯರಾದ ಡಾ.ಜುಬೇರ್ ಅಹಮ್ಮದ್ ಆಸ್ಪತ್ರೆಯಲ್ಲೆ ಗಲಾಟೆ ಮಾಡಿಕೊಂಡು ಸಾರ್ವಜನಿಕರು ಮತ್ತು...

ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ: ಯುವಕರ ನಡುವೆ ಮಾರಾಮಾರಿ

2 years ago

ಗದಗ: ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಮುಳಗುಂದದ ನಾಕಾ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸಂತೋಷ್ ರೊಖಡೆ ಮತ್ತು ಮುಸ್ತಾಕ್ ಛಬ್ಬಿ ನಡುವೆ ಮೂತ್ರ ವಿಸರ್ಜನೆಯ ವಿಷಯವಾಗಿ...