Recent News

4 months ago

ಮಂಡ್ಯದಲ್ಲಿ ದೋಸ್ತಿಗಳ ನಡ್ವೆ ವಾರ್- ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಅನ್ನದಾನಿ

ಮಂಡ್ಯ: ಅಭಿವೃದ್ಧಿ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜಗಳ ಬೀದಿಗೆ ಬಂದಿದೆ. ಮಾಜಿ ಶಾಸಕ ನರೇಂದ್ರಸ್ವಾಮಿ ಬೆಂಬಲಿಗರನ್ನು ಹಾಲಿ ಶಾಸಕ ಅನ್ನದಾನಿ ಬಹಿರಂಗವಾಗಿಯೇ ಅವಾಚ್ಯವಾಗಿ ನಿಂದಿಸುತ್ತಾ ತೆಂಗಿನಕಾಯಿಂದ ಹಲ್ಲೆ ನಡೆಸಲು ಹೋದ ಘಟನೆ ನಡೆದಿದೆ. ಮಳವಳ್ಳಿ ತಾಲೂಕು ಮಾಗನೂರು ಬಳಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಾಸಕ ಅನ್ನದಾನಿ ಭೂಮಿ ಪೂಜೆ ನೆರವೇರಿಸಲು ಆಗಮಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ನರೇಂದ್ರಸ್ವಾಮಿ ಬೆಂಬಲಿಗರು, […]

4 months ago

ತವರಿಗೆ ಹೋಗುತ್ತೇನೆಂದ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಭೂಪ

ಲಕ್ನೋ: ತವರಿಗೆ ಹೋಗುತ್ತೇನೆಂದು ಹೇಳಿದ ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಯ ಮೂಗನ್ನೇ ಕಚ್ಚಿ ತುಂಡು ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಆರತಿ ಹಾಗೂ ಆರೋಪಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಪ್ರತಿ ದಿನ ಪತಿ ಕುಡಿದು ಬಂದು ಪತ್ನಿಗೆ ಹಿಂಸೆ ಕೊಡುತ್ತಿದ್ದನು. ಆದರೆ ಇದನ್ನು...

ಹುಬ್ಬಳ್ಳಿಯ ಮಾರುಕಟ್ಟೆಯಲ್ಲಿ ಮಹಿಳೆಯರ ಹೊಡೆದಾಟ

5 months ago

ಹುಬ್ಬಳ್ಳಿ: ಮಹಿಳೆಯರು ಹುಬ್ಬಳ್ಳಿಯ ಶಾ ಬಜಾರ್ ಮಾರುಕಟ್ಟೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸ್ಥಳೀಯರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ಮಹಿಳೆಯರು ಮಾರುಕಟ್ಟೆಗೆ ತಮ್ಮ ಗಂಡಂದಿರ ಜೊತೆ ಬಂದಿದ್ದರು. ಈ ವೇಳೆ ಓರ್ವ ಬೈಕ್ ತೆಗೆಯುವಾಗ ಮಹಿಳೆಗೆ ತಾಗಿದೆ. ಬೈಕ್...

ಬುದ್ಧಿ ಹೇಳಿದಕ್ಕೆ ಕಟ್ಟಿಗೆಯಿಂದ ತಂದೆಯನ್ನೇ ಕೊಂದ ಪಾಪಿ ಮಗ!

6 months ago

ಹಾವೇರಿ: ಬುದ್ಧಿ ಮಾತು ಹೇಳಿದಕ್ಕೆ ಪಾಪಿ ಮಗನೊಬ್ಬ ತಂದೆಯನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಬಿಂಗಾಪುರ ಗ್ರಾಮದಲ್ಲಿ ನಡೆದಿದೆ. ಬಿಂಗಾಪುರ ಗ್ರಾಮದ ನಿವಾಸಿ ಮುರಾರಿ ಡಾಂಗೆ(55) ಮೃತ ದುರ್ದೈವಿ. ಸಿದ್ದಪ್ಪ(35) ಕೊಲೆ ಮಾಡಿದ ಆರೋಪಿ....

ಪತಿ-ಪತ್ನಿ ಜಗಳ ನೋಡಿ ನಕ್ಕಿದಕ್ಕೆ ಕೆನ್ನೆಯನ್ನೇ ಕತ್ತರಿಸಿದ!

7 months ago

ನವದೆಹಲಿ: ಪತಿ-ಪತ್ನಿ ಜಗಳ ಮಾಡುತ್ತಿದ್ದಾಗ ನೋಡಿ ನಕ್ಕಿದ ಯುವಕನೋರ್ವನ ಎರಡು ಕನ್ನೆಯನ್ನೇ ಪತಿರಾಯ ಕತ್ತರಿಸಿದ ಭಯಾನಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಕಲ್ಯಾಣನಗರದ ನಿವಾಸಿ ಕುಮಾಲ್(17) ಗಾಯಗೊಂಡ ಯುವಕ. ಕಲ್ಯಾಣನಗರದಲ್ಲಿ ಗುರುವಾರದಂದು ದಂಪತಿ ಜಗಳವಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಯುವಕ...

ಡಿಕೆಶಿ ಸಮ್ಮುಖದಲ್ಲೇ ಜಗಳ – ಬಳ್ಳಾರಿ ಕಾಂಗ್ರೆಸ್ಸಿನಲ್ಲಿ ಮುಗಿಯದ ಕಿತ್ತಾಟ

7 months ago

ಬಳ್ಳಾರಿ: ಕಾಂಗ್ರೆಸ್ ಶಾಸಕರಿಬ್ಬರ ಬಡಿದಾಟ ಇನ್ನೂ ಜನಮಾನಸದಿಂದ ಮರೆಯಾಗಿಲ್ಲ. ರೆರ್ಸಾಟಿನಲ್ಲಿ ಕುಡಿದು ತೂರಾಡಿದ ಶಾಸಕ ಗಣೇಶ ಹಾಗೂ ಆನಂದ್ ಸಿಂಗ್ ಗಲಾಟೆ ಬಗೆಹರಿಯುವ ಮುನ್ನವೇ ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರ ಜಗಳ ಮತ್ತೆ ಮುಂದುವರಿದಿದೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ನಾಮಪತ್ರ ಸಲ್ಲಿಕೆ ನಂತರ...

ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

7 months ago

ಬೆಂಗಳೂರು: ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸಲೀಂ ಕೊಲೆಯಾದ ವ್ಯಕ್ತಿ. ಸಲೀಂ ನಗರದ ಟ್ಯಾನರಿ ರೋಡ್‍ನ ನಿವಾಸಿಯಾಗಿದ್ದು, ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಫೇಮಸ್ ಆಗಿದ್ದ. ಸಲೀಂ ನನ್ನ ಕಳೆದ ಶನಿವಾರ ಸಂಜೆ...

ಬೆಂಗ್ಳೂರಲ್ಲಿ ಗೆಳೆಯನನ್ನು ಅಟ್ಟಾಡಿಸಿಕೊಂಡು ಗೂಸ ಕೊಟ್ಟ ಯುವತಿ

7 months ago

ಬೆಂಗಳೂರು: ರಸ್ತೆಯಲ್ಲಿ ವಿದೇಶಿ ಪ್ರೇಮಿಗಳಿಬ್ಬರು ರಂಪಾಟ ಮಾಡುತ್ತ, ಗೆಳೆಯನನ್ನು ಅಟ್ಟಾಡಿಸಿಕೊಂಡು ಯುವತಿ ಹೊಡೆದು ಹೈಡ್ರಾಮ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ರೇಸ್ ಕೋರ್ಸ್ ರಸ್ತೆಯಲ್ಲಿ ಇಂದು ನಡೆದಿದೆ. ವಿದೇಶಿ ಪ್ರೇಮಿಗಳ ಬೀದಿ ಗುದ್ದಾಟಕ್ಕೆ ಮೂಕ ಪ್ರೇಕ್ಷಕರಾದ ಜನ ನೋಡುತ್ತ ನಿಂತಿದ್ದರು. ಯುವತಿ...