Thursday, 14th November 2019

8 months ago

ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಯುವತಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸಲೀಂ ಕೊಲೆಯಾದ ವ್ಯಕ್ತಿ. ಸಲೀಂ ನಗರದ ಟ್ಯಾನರಿ ರೋಡ್‍ನ ನಿವಾಸಿಯಾಗಿದ್ದು, ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಫೇಮಸ್ ಆಗಿದ್ದ. ಸಲೀಂ ನನ್ನ ಕಳೆದ ಶನಿವಾರ ಸಂಜೆ ಡಿಯೋ ಬೈಕ್‍ನಲ್ಲಿ ಬಂದಿದ್ದ ಐವರು ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿಕೊಂದು ಪರಾರಿಯಾಗಿದ್ದರು. ನಾಲ್ವರು ಆರೋಪಿಗಳಾದ ಮುನೀರ್, ಸೈಯ್ಯದ್, ಶೋಯೆಭ್ ಹಾಗೂ ಹಿದಾಯತ್‍ನನ್ನು ಕೆಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ? ಕಳೆದ 23ರಂದು ಕೊಲೆಯಾದ ಸಲೀಂ […]

8 months ago

ಬೆಂಗ್ಳೂರಲ್ಲಿ ಗೆಳೆಯನನ್ನು ಅಟ್ಟಾಡಿಸಿಕೊಂಡು ಗೂಸ ಕೊಟ್ಟ ಯುವತಿ

ಬೆಂಗಳೂರು: ರಸ್ತೆಯಲ್ಲಿ ವಿದೇಶಿ ಪ್ರೇಮಿಗಳಿಬ್ಬರು ರಂಪಾಟ ಮಾಡುತ್ತ, ಗೆಳೆಯನನ್ನು ಅಟ್ಟಾಡಿಸಿಕೊಂಡು ಯುವತಿ ಹೊಡೆದು ಹೈಡ್ರಾಮ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ರೇಸ್ ಕೋರ್ಸ್ ರಸ್ತೆಯಲ್ಲಿ ಇಂದು ನಡೆದಿದೆ. ವಿದೇಶಿ ಪ್ರೇಮಿಗಳ ಬೀದಿ ಗುದ್ದಾಟಕ್ಕೆ ಮೂಕ ಪ್ರೇಕ್ಷಕರಾದ ಜನ ನೋಡುತ್ತ ನಿಂತಿದ್ದರು. ಯುವತಿ ಕಾಲಿನಿಂದ ಒದ್ದರೂ, ಬಾಟಲಿಯಿಂದ ಹೊಡೆದರೂ ಯುವಕ ಮಾತ್ರ ಸುಮ್ಮನೆ ನಿಂತಿದ್ದ. ಇದನ್ನು ನೋಡಿ...

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ..!

8 months ago

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಗರಿಬಿ ಕಾಲೋನಿಯಲ್ಲಿ ನಡೆದಿದೆ. ಉಮಾ(30) ಕೊಲೆಯಾದ ದುರ್ದೈವಿ. ನಾಗೇಶ್(35) ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಉಮಾ ಹಾಗೂ...

ನಾವೇ ಸೋತಿದ್ದೇವೆ, ನಮ್ಮ ಅಪ್ಪನ ಬಗ್ಗೆ ಮಾತಾಡ್ತೀಯಾ – ಎಂಬಿಪಿಗೆ ಶಾಮನೂರು ಪುತ್ರರಿಂದ ಕ್ಲಾಸ್

8 months ago

ದಾವಣಗೆರೆ: ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ, ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಅಂತ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಮಾಜಿ ಸಚಿವರಾಗಿದ್ದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಗೃಹ ಸಚಿವ ಎಂ.ಬಿ ಪಾಟೀಲ್ ಅವರನ್ನು ತರಾಟೆಗೆ...

ಮೊಬೈಲ್‍ನಲ್ಲಿ ಜೋರಾಗಿ ಮಾತನಾಡಿದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದ ಬಾಲಕ!

9 months ago

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಕ್ಕೆ ಯುವಕನೊಬ್ಬನನ್ನು ಅಪ್ರಾಪ್ತ ಬಾಲಕನೊಬ್ಬ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಗೈದ ಘಟನೆ ನವದೆಹಲಿಯ ಜಸೋಲಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಅಮಿತ್ (28) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅಮಿತ್...

10,000 ರೂ. ನೀಡಿಲ್ಲವೆಂದು ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ

9 months ago

ಬೆಂಗಳೂರು: ಪಾಪಿ ಗಂಡನೊಬ್ಬ ಕೇವಲ ಹತ್ತು ಸಾವಿರ ರೂ. ನೀಡಲಿಲ್ಲ ಎಂದು ತನ್ನ ಹೆಂಡತಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಪತ್ನಿ ತಪಸಿ ಮೇಲೆ ಚಿತಂಜಿತ್ ಬಿಸ್ವಾಸ್ ಆ್ಯಸಿಡ್ ದಾಳಿ ಮಾಡಿದ್ದಾನೆ....

ಪ್ರೇಮಿಗಳ ದಿನವೇ ಬೀದಿಗೆ ಬಂತು ಲವ್ ದೋಖಾ ವಾರ್..!

9 months ago

ತುಮಕೂರು: ಇಂದು ಪ್ರೇಮಿಗಳ ದಿನಾಚರಣೆ. ಎಲ್ಲಾ ಪ್ರೇಮಿಗಳು ನನಗೆ ನೀನು, ನಿನಗೆ ನಾನು ಎಂದು ಪ್ರೇಮಲೋಕದಲ್ಲಿ ತೇಲುತ್ತಿದ್ದರೆ, ಇಲ್ಲೊಂದು ಪ್ರೇಮಿಗಳ ಜಗಳ ಬೀದಿಗೆ ಬಂದಿದೆ. ತುಮಕೂರು ನಗರದ ನಿವಾಸಿಗಳಾದ ನೇತ್ರಾವತಿ ಹಾಗೂ ರಂಗನಾಥ್‍ರ ಪ್ರೇಮ ಪ್ರಸಂಗ ಈಗ ಮಹಿಳಾ ಠಾಣಾ ಮೆಟ್ಟಿಲೇರಿದೆ....

ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿ ಶೀಟರ್‌ಗಳ ನಡುವೆ ಬಡಿದಾಟ!

9 months ago

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ತೊಡಗಿರುವವರ ಮನ ಪರಿವರ್ತನೆಗೆ ಜೈಲು ಶಿಕ್ಷೆ ನೀಡಿದರೆ ಅಲ್ಲಿಯೂ ಗ್ಯಾಂಗ್ ಕಟ್ಟಿಕೊಂಡು ಬಡಿದಾಟ ನಡೆಸಿರುವ ಘಟನೆ ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ನಗರದ ಕುಖ್ಯಾತ ರೌಡಿಗಳಾದ ಸೈಕಲ್ ರವಿ ಮತ್ತು ಆಟೋ ರಾಮು ಗ್ಯಾಂಗ್...