Monday, 25th March 2019

3 days ago

ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ಜಗ್ಗೇಶ್ ಅಭಿನಯದ 8 ಎಂಎಂ

ಬೆಂಗಳೂರು: ಕಾದವನು ಮೇಧಾವಿ ನುಗ್ಗಿದವನು ಮೂರ್ಖ…! ಕಾಯೋಣ ಅಂತಾ ಖಡಕ್ ಡೈಲಾಗ್ ಹೊಡೆದು ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ನವರಸ ನಾಯಕ ಜಗ್ಗೇಶ್ ಅವರ ಸಿನಿಮಾ 8ಎಂಎಂ. ಹೆಚ್ಚಾಗಿ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುವ ಜಗ್ಗೇಶ್ ಹಿಂದೆಂದೂ ಕಾಣದಂತಹ ವಿಭಿನ್ನ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ನವೆಂಬರ್ ನಲ್ಲಿ ಬಿಡುಗಡೆಯಾದ ಈ ಚಿತ್ರ ಇದೇ ಭಾನುವಾರ ಅಂದ್ರೆ ಮಾರ್ಚ್ 24 ಮಧ್ಯಾಹ್ನ 3:00 ಗಂಟೆಗೆ ನಿಮ್ಮ ನೆಚ್ಚಿನ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ ಅಧಿಕಾರಶಾಹಿ ವ್ಯವಸ್ಥೆ, ವಯಸ್ಸಾದವರ ಅಸಹಾಯಕತೆ, ಸರಣಿ […]

3 days ago

2 ಸಾವಿರ ರೂ.ನಲ್ಲಿ ನಡೆದಿತ್ತು ಮದ್ವೆ – 35 ವರ್ಷದ ಹಿಂದಿನ ಲವ್ ಸ್ಟೋರಿ ಬಿಚ್ಚಿಟ್ಟ ಜಗ್ಗೇಶ್

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಮತ್ತು ಪತ್ನಿ ಪರಿಮಳ ಅವರು ಇಂದು ತಮ್ಮ 35 ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇಂದು ಅವರು ತಮ್ಮ ಪ್ರೀತಿ, ಮದುವೆಯ ಫ್ಲ್ಯಾಶ್ ಬ್ಯಾಕ್ ಕಥೆಯನ್ನು ಹಂಚಿಕೊಂಡಿದ್ದಾರೆ. ನಟ ಜಗ್ಗೇಶ್ ಅವರು ತಮ್ಮ ಪ್ರೀತಿಯ ಬಗ್ಗೆ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. “1984 ಮಾರ್ಚ್ 22 ರಂದು ನಾನು ಮತ್ತು ಪರಿಮಳ...

ತೋತಾಪುರಿಗೆ 100 ಡೇಸ್ ಶೂಟಿಂಗ್!

2 weeks ago

ಬೆಂಗಳೂರು: ಕೆ.ಎ.ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹು ನಿರೀಕ್ಷಿತ ಸಿನಿಮಾ `ತೋತಾಪುರಿ’. ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ದತ್ತಣ್ಣ, ಸುಮನ್ ರಂಗನಾಥ್...

ಕನ್ನಡ ನೆಲದ ಅನ್ನ ತಿಂದ ಸಮಯ ಸಾಧಕಿಯಿಂದ ವ್ಯರ್ಥಮಾತು: ರಮ್ಯಾಗೆ ಜಗ್ಗೇಶ್ ಟಾಂಗ್

4 weeks ago

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಹೆಸರನ್ನು ಪ್ರಸ್ತಾಪಿಸದೇ ನವರಸನಾಯಕ ಜಗ್ಗೇಶ್ ತಿರುಗೇಟು ನೀಡಿದ್ದಾರೆ. “ದೇಶ ಮೆಚ್ಚುವ ನರೇಂದ್ರ ಮೋದಿ ನಿರ್ಣಯಕ್ಕೆ ಕಂಗಾಲಾಗಿದ್ದ ಸಮಯ ಸಾಧಕರು. ದೇಶ ಸೈನಿಕ ಪಾಕ್‍ಗೆ ಸೆರೆಸಿಕ್ಕಾಗ...

ಸಾಯುವ ಮುನ್ನ ಹಾವನ್ನು ಕೊಂದು ಪ್ರಾಣ ಬಿಟ್ಟಿತು: ಜಗ್ಗೇಶ್

1 month ago

ಬೆಂಗಳೂರು: ನಟ ಜಗ್ಗೇಶ್ ಅವರ ಮಾವರ ಮನೆಯಲ್ಲಿದ್ದ ನಾಯಿ ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಅದು ಸಾಯುವ ಮುನ್ನ ಹಾವನ್ನು ಕೊಂದು ಕೊನೆಯುಸಿರೆಳೆಯಿತು ಎಂದು ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್ ಪತ್ನಿ ಪರಿಮಳ ಅವರ ತಂದೆ ಪ್ರೀತಿಯಿಂದ `ರೂಟ್‍ವೆಲ್’ ಎಂಬ ನಾಯಿಯನ್ನು ಸಾಕಿದ್ದರು. ಆದರೆ...

ನಿಮ್ಮ ತಂದೆ ಇರಬೇಕಿತ್ತು ನಿನ್ನ ಸಾಧನೆ ನೋಡಲು: ಜಗ್ಗೇಶ್

1 month ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ‘ಯಜಮಾನ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ದೊರೆತಿದೆ. ಈಗ ಈ ಟೀಸರ್ ಬಗ್ಗೆ ನವರಸನಾಯಕ ಜಗ್ಗೇಶ್ ಅವರು, “ಈ ಸಾಧನೆ ನೋಡಲು ನಿಮ್ಮ ತಂದೆ ಇರಬೇಕಿತ್ತು” ಎಂದು ಟ್ವೀಟ್ ಮಾಡಿದ್ದಾರೆ. ದರ್ಶನ್...

ದೇಶಕ್ಕೆ ಹೊಸ ಕಾಯಿಲೆ ಬಂದಿದೆ – ನಟ ಜಗ್ಗೇಶ್ ಆತಂಕ

2 months ago

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಮೊಬೈಲ್‍ನಲ್ಲಿ ತಲ್ಲೀನರಾಗಿರುವುದನ್ನು ನಾವು ಕಾಣಬಹುದು. ಮೊಬೈಲ್ ಹಾಗೂ ಇಂಟರ್‍ನೆಟ್ ಉಪಯೋಗಿಸುವುದರಿಂದ ಜನರು ಕಾಲಕಾಲಕ್ಕೆ ಬದಲಾಗುತ್ತಿದ್ದಾರೆ. ಯುವ ಪೀಳಿಗೆ ಮೊಬೈಲ್‍ನಲ್ಲಿ ಹೆಚ್ಚು ಬ್ಯುಸಿ ಆಗಿರುತ್ತಾರೆ. ಇದು ಎಷ್ಟರಮಟ್ಟಿಗೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ...

ಶ್ರೀಗಳಿಗೆ ಯಾವುದೇ ಪ್ರಶಸ್ತಿ ನೀಡಿದ್ರೂ ಅದು ಕಡಿಮೆಯೇ: ಪುನೀತ್ ರಾಜ್‍ಕುಮಾರ್

2 months ago

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾಗಿದ್ದು, ಅವರ ಅಂತಿಮ ದರ್ಶನ ಪಡೆಯಲು ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಸೋಮವಾರ ಸಂಜೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಇಂದು ನಟ ಜಗ್ಗೇಶ್, ಪ್ರಕಾಶ್ ರೈ ಮತ್ತಿತರರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ....