Tuesday, 22nd October 2019

2 months ago

ಕೋಮಲ್ ಮೇಲೆ ದಾದಾಗಿರಿ ಮಾಡಿದೋರನ್ನ ಖಂಡಿತಾ ಸುಮ್ಮನೆ ಬಿಡಲ್ಲ: ಜಗ್ಗೇಶ್

ಬೆಂಗಳೂರು: ನಟ ಕೋಮಲ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯಿಸಿ, ಅವನು ಪಾಪದವನು, ಯಾರು ಈ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಿಲ್ಲ. ಆದರೆ ಈ ರೀತಿ ದಾದಾಗಿರಿ ಮಾಡಿದವರನ್ನು ಖಂಡಿತಾ ಸುಮ್ಮನೆ ಬಿಡಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ತಮ್ಮ ಮಗಳನ್ನು ಟ್ಯೂಶನ್ ಗೆ ಬಿಡಲಿಕ್ಕೆ ಹೋಗ್ತಾ ಇದ್ದ. ಶ್ರೀರಾಮಪುರ ರೈಲ್ವೇ ಅಂಡರ್ ಪಾಸ್ ಬಳಿ ಬರುತ್ತಿದಾಗ ಈ ಘಟನೆ ನಡೆದಿದೆ. ನಾಲ್ಕು ಜನ ಬೈಕ್ ಸವಾರರು ಸೈಡ್ ಕೊಟ್ಟಿಲ್ಲ […]

3 months ago

ಸಿದ್ಧಾರ್ಥ್ ನನ್ನ ಅನೇಕ ಹಿಂಬಾಲಕರಿಗೆ ಕಾಫಿ ಡೇಯಲ್ಲಿ ಕೆಲಸ ಕೊಟ್ಟಿದ್ದಾರೆ: ಜಗ್ಗೇಶ್

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ನನ್ನ ಅನೇಕ ಹಿಂಬಾಲಕರಿಗೆ ಕಾಫಿ ಡೇಯಲ್ಲಿ ಕೆಲಸ ಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ನವರಸನಾಯಕ ಜಗ್ಗೇಶ್ ಅವರು ಸಂತಾಪ ಸೂಚಿಸಿದ್ದಾರೆ. ಜಗ್ಗೇಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನನ್ನ ಗುರುಗಳು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರಿಂದ ಪರಿಚಯವಾದ ಮಹೋದಯ. ನಾನು 2004 ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಹುಡುಕಿ ಬಂದು...

ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್

3 months ago

ಬೆಂಗಳೂರು: ನಿಧಿಗಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ನವವೃಂದಾವನನ್ನು ದುಷ್ಕರ್ಮಿಗಳು ಅಗೆದು ಧ್ವಂಸ ಮಾಡಿದ್ದಾರೆ. ಇದಕ್ಕೆ ನಟ ಜಗ್ಗೇಶ್ ಪ್ರತಿಕ್ರಿಯಿಸಿ, ಈ ಕೃತ್ಯ ಮಾಡಿದವರ ವಂಶ ಸರ್ವನಾಶವಾಗುತ್ತದೆ ಎಂದು ಶಾಪ ಹಾಕಿದ್ದಾರೆ. ನಟ ಜಗ್ಗೇಶ್ ಟ್ವೀಟ್ ಮಾಡುವ...

`ಶಿವ-ರಾಜ-ಕುಮಾರ’ನನ್ನು ವರ್ಣಿಸಿ ಹುಟ್ಟುಹಬ್ಬಕ್ಕೆ ಶುಭಕೋರಿದ ಜಗ್ಗೇಶ್

3 months ago

ಬೆಂಗಳೂರು: ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಈ ಮಧ್ಯೆ ನವರಸ ನಾಯಕ ಜಗ್ಗೇಶ್ ಅವರು ಶಿವರಾಜ್‍ಕುಮಾರ್ ಹೆಸರಿನ ಅರ್ಥ ವರ್ಣಿಸಿ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರ ಹೆಸರಿನ ಅರ್ಥವನ್ನು ಬಣ್ಣಿಸಿ ಜಗ್ಗೇಶ್...

ಸಾಕು ತಾಯಿ ಕಳೆದುಕೊಂಡ ನಟ ಜಗ್ಗೇಶ್

4 months ago

ಬೆಂಗಳೂರು: ನನ್ನ ಸಾಕುತಾಯಿ ಮೋರುಬಾಯ್ ಇಂದು ನಿಧನರಾಗಿದ್ದಾರೆ ಎಂದು ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. “ನನ್ನ ಸಾಕು ತಾಯಿ ಮೋರುಬಾಯ್ ಜನ್ಮ ಕೊಟ್ಟ ನನ್ನ ತಾಯಿ ಬಳಿ ಸಂಗಾತಿಯಾಗಲು ಹೋಗಿಬಿಟ್ಟಳು. ಕಳೆದ ವಾರ ಹರಸಿ ಕಳಿಸಿದಳು. ಇಂದು ಹರಸಲಾಗದ ಕಣ್ಣಿಗೆ...

9 ವರ್ಷದ ಹಿಂದೆ ನಡೆದಿದ್ದ ಮನಕಲಕುವ ಘಟನೆ ತಿಳಿಸಿ ಜಗ್ಗೇಶ್ ಮನವಿ

5 months ago

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಭಿಮಾನಿಗಳ ಬಳಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ 9 ವರ್ಷಗಳ ಹಿಂದೆ ನಡೆದ ಘಟನೆಯೊಂದನ್ನು ತಿಳಿಸಿದ್ದಾರೆ. ನಟ ಜಗ್ಗೇಶ್ ಫೇಸ್‍ಬುಕ್‍ನಲ್ಲಿ ‘ಜೊತೆ ಇರುವವರು ನಮ್ಮವರಲ್ಲಾ..ಯಾರು ನಮ್ಮ ಜೊತೆ ಇರುತ್ತಾರೆ ಅವರೇ...

ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

5 months ago

ಬೆಂಗಳೂರು: ಪ್ರತಿಭಾವಂತ ನಟ ಕೋಮಲ್ ಎಲ್ಲಿ ಹೋದರು ಎಂಬ ಪ್ರಶ್ನೆಯೊಂದು ವರ್ಷಾಂತರಗಳಿಂದ ಅವರನ್ನು ಅಭಿಮಾನಿಸುವ, ಮೆಚ್ಚಿಕೊಳ್ಳುವವರನ್ನೆಲ್ಲ ಕಾಡುತ್ತಲೇ ಇದೆ. ಕೆಂಪೇಗೌಡ 2 ಚಿತ್ರದ ಮೂಲಕ ಭಿನ್ನ ಗೆಟಪ್ಪಿನಲ್ಲಿ ಕೋಮಲ್ ಮತ್ತೆ ಮರಳೋ ಸೂಚನೆ ನೀಡಿದಾಗ ಎಲ್ಲರೂ ಖುಷಿಗೊಂಡಿದ್ದರು. ಆದರೆ ಅದಾದ ನಂತರವೂ...

ರಾತ್ರೋರಾತ್ರಿ ಆಟೋ ಓಡಿಸಿದ ನಟ ಜಗ್ಗೇಶ್

5 months ago

-ತಂದೆ ನೆನಪಿಸಿಕೊಂಡು ಭಾವನಾತ್ಮಕ ಪೋಸ್ಟ್ ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುತ್ತಾರೆ. ಇದೀಗ ಜಗ್ಗೇಶ್ ರಾತೋರಾತ್ರಿ ಆಟೋ ಓಡಿಸಿ ಅಚ್ಚರಿ ಮೂಡಿಸಿದ್ದು, ಆ ವಿಡಿಯೋವನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಟ ಜಗ್ಗೇಶ್ ಆಟೋ ಓಡಿಸಿರುವ...