Wednesday, 18th September 2019

Recent News

9 months ago

ಬೆಳ್ಳಂದೂರು ಕೆರೆಯೊಳಗೆ ರಶ್ಮಿಕಾ ಮಂದಣ್ಣ ಫೋಟೋಶೂಟ್!

ಬೆಂಗಳೂರು: ಜಲ ಮಾಲಿನ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯೊಳಗೆ ಫೋಟೋಶೂಟ್ ಮಾಡಿಸಿದ್ದಾರೆ. ಸಿಲಿಕಾನ್ ಸಿಟಿಯ ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಹೆಸರುವಾಸಿ ಎನ್ನುವಾಗಿದೆ. ಈ ಪ್ರದೇಶದ ಹಲವು ಕಾರ್ಖಾನೆಗಳ ರಾಸಾಯನಿಕ ಕಲುಷಿತ ನೀರು ಹಾಗು ಇತರೇ ತ್ಯಾಜ್ಯಗಳು ಬೆಳ್ಳಂದೂರು ಕೆರೆಗೆ ಬಂದು ಸೇರುವುದರಿಂದ ಕೆರೆಯ ನೀರು ಹೆಚ್ಚು ಮಲಿನವಾಗಿದೆ. ಆದರಿಂದ ಜನರಲ್ಲಿ ಜಲ ಮಾಲಿನ್ಯದ ಕುರಿತು ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯಲ್ಲಿ ಅಂಡರ್‍ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ರಶ್ಮಿಕಾ […]

10 months ago

ಶಾಲೆಯಲ್ಲಿ ಪಾಠ ಸ್ಟುಡಿಯೋದಲ್ಲಿ ಗಾನ – ಸ್ವಂತ ಖರ್ಚಿನಲ್ಲಿ ಜನ ಜಾಗೃತಿ!

ಕೊಪ್ಪಳ: ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಹಲವಾರು ಗೀತೆಗಳನ್ನ ರಚಿಸಿ ಕೊಪ್ಪಳದ ವ್ಯಕ್ತಿಯೊಬ್ಬರು ಅದಕ್ಕೆ ತಾವೇ ದನಿಯಾಗಿದ್ದಾರೆ. ಕೆಲ ವರ್ಷ ಶಿಕ್ಷಕನಾಗಿ ಕೆಲಸ ಮಾಡಿ ಬಳಿಕ ಸಮೂಹ ಸಂಪನ್ಮೂಲ ವಿಭಾಗದ ನೌಕರನಾಗಿರುವ ಹನಮಂತಪ್ಪ ಕುರಿ ತನ್ನ ಸ್ವಂತ ಖರ್ಚಿನಲ್ಲಿ ಹಾಡು ತಯಾರಿಸಿ ಜನರಲ್ಲಿ, ಮಕ್ಕಳಲ್ಲಿ ಹಾಗೂ ವ್ಯವಸ್ಥೆಗೆ ತನ್ನದೆ ಹಾಡಿನ ಮೂಲಕ...